ಪ್ರೇಮಿಗಳಿಗೊಂದು “ಪಡ್ಡೆ’ ಹಾಡು

Team Udayavani, Feb 13, 2019, 5:35 AM IST

paddehuli.jpg

“ಪಡ್ಡೆ ಹುಲಿ’ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿರುವ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್‌, ಸದ್ಯಕ್ಕೆ ಕನ್ನಡ ಚಿತ್ರರಂಗದ ಬಹುತೇಕ ನಾಯಕಿಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅದಕ್ಕೆ ಕಾರಣ, “ಒಂದು ಮಾತಲ್ಲಿ…’ ಎಂಬ ರೊಮ್ಯಾಂಟಿಕ್‌ ಸಾಂಗ್‌. ಹೌದು, ಇತ್ತೀಚೆಗಷ್ಟೇ “ಪಡ್ಡೆಹುಲಿ’ ಚಿತ್ರದ ಇಂಟ್ರೊಡಕ್ಷನ್‌ ಹಾಡು ಬಿಡುಗಡೆಯಾಗಿತ್ತು.

ಆ ಹಾಡಿಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿತ್ತು. ಈಗ ಕನ್ನಡದ ಕೆಲ ನಾಯಕಿಯರು ಶ್ರೇಯಸ್‌ ಅಭಿನಯದ “ಪಡ್ಡೆಹುಲಿ’ ಚಿತ್ರದ “ಒಂದು ಮಾತಲ್ಲಿ..’ ಹಾಡಿಗೆ ಫಿದಾ ಆಗಿದ್ದಾರೆ. ಅಷ್ಟೇ ಅಲ್ಲ, ಆ ಹಾಡನ್ನು “ಪ್ರೇಮಿಗಳ ದಿನ’ ಆಚರಿಸಿಕೊಳ್ಳುತ್ತಿರುವ ಪ್ರೇಮಿಗಳಿಗೆ ವಿಶೇಷ ಕೊಡುಗೆ ಎಂಬುದು ಚಿತ್ರತಂಡದ ಮಾತು.

“ಒಂದು ಮಾತಲ್ಲಿ… ಎಂದು ಶುರುವಾಗುವ ಈ ಹಾಡನ್ನು ಸ್ವತಃ ಶ್ರೇಯಸ್‌ ಅವರೇ ಕನ್ನಡದ ನಾಯಕಿಯರ ಬಳಿ ಹೋಗಿ ಅವರಿಗೆ ಕೇಳಿಸಿ, ಅವರಿಂದ ಪ್ರೀತಿ ಮತ್ತು ಆ ಹಾಡಿನ ಬಗ್ಗೆ ಪ್ರತಿಕ್ರಿಯೆ ಪಡೆದುಕೊಂಡಿದ್ದಾರೆ. ರೊಮ್ಯಾಂಟಿಕ್‌ ಫೀಲ್‌ನಲ್ಲಿರುವ “ಒಂದು ಮಾತಲ್ಲಿ..’ ಹಾಡು ಈಗಾಗಲೇ ಪಿಆರ್‌ಕೆ ಯೂ ಟ್ಯೂಬ್‌ ಚಾನಲ್‌ನಲ್ಲಿ ಬಿಡುಗಡೆಯಾಗಿದ್ದು, ಸಾಕಷ್ಟು ವೀವ್ಸ್‌ ಕೂಡ ಪಡೆದುಕೊಂಡಿದೆ.

ಇಷ್ಟಕ್ಕೂ ಪ್ರೇಮಿಗಳ ದಿನದ ಕೊಡುಗೆಯಾಗಿ ಈ ಹಾಡನ್ನು ಬಿಡುಗಡೆ ಮಾಡಿರುವ ಉದ್ದೇಶವನ್ನು ಹೇಳಿಕೊಳ್ಳುವ ಚಿತ್ರತಂಡ, ಪ್ರೀತಿಗೆ ಮುನ್ನ ತಯಾರಿ ಬಹಳ ಮುಖ್ಯ. ಬದುಕು ಅನ್ನುವುದು ದೊಡ್ಡ ಎಕ್ಸಾಂ. ಅದೇ ಲವ್‌ ಅನ್ನೋದು ಎಕ್ಸಾಂಗೂ ಮುನ್ನ ಬರುವ ಟೆಸ್ಟ್‌ ಇದ್ದಂತೆ. ಹಾಗಾಗಿ, ಪ್ರೇಮಿಗಳಿಗೊಂದು ಪಡ್ಡೆ ಹಾಡು ಬಿಡುಗಡೆ ಮಾಡಲಾಗಿದೆ ಎಂಬುದು ಚಿತ್ರತಂಡದ ಮಾತು.

ಇನ್ನು, ಈ ಹಾಡು ಕೇಳಿ ಖುಷಿಗೊಂಡಿರುವ ನಾಯಕಿಯರಾದ ರಾಗಿಣಿ, ಸಂಜನಾ, ಕೃಷಿ ತಾಪಂಡ ಸೇರಿದಂತೆ ಇತರೆ ನಾಯಕಿಯರು ಪ್ರೀತಿ ಬಗ್ಗೆಯೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದು ಚಿತ್ರದ ಟೈಟಲ್‌ ಸಾಂಗ್‌ ಆಗಿದ್ದು, ತುಂಬಾ ಅದ್ಧೂರಿಯಾಗಿ ಚಿತ್ರಿಸಲಾಗಿದೆ ಎಂಬುದು ಚಿತ್ರತಂಡದ ಹೇಳಿಕೆ.

ಗುರು ದೇಶಪಾಂಡೆ ಈ ಚಿತ್ರ ನಿರ್ದೇಶಿಸಿದ್ದು, ಎಂ.ರಮೇಶ್‌ ರೆಡ್ಡಿ (ನಂಗ್ಲಿ) ಚಿತ್ರದ ನಿರ್ಮಾಪಕರು. ಅಜನೀಶ್‌ ಲೋಕನಾಥ್‌ ಸಂಗೀತ, ಕೆ.ಎಸ್‌.ಚಂದ್ರಶೇಖರ್‌ ಛಾಯಾಗ್ರಹಣವಿದೆ. ರವಿವರ್ಮ ಸಾಹಸ ಮಾಡಿದರೆ, ಕೆ.ಎಂ.ಪ್ರಕಾಶ್‌ ಸಂಕಲನ ಮಾಡಿದ್ದಾರೆ.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.