ಅಭಿಮಾನಿ ಸಂಘಗಳಿಂದಲೇ “ಟಗರು’ ಟೀಸರ್‌ ಬಿಡುಗಡೆ


Team Udayavani, Oct 28, 2017, 10:32 AM IST

tagaru.jpg

ಶಿವರಾಜಕುಮಾರ್‌ ಅಭಿನಯದ “ಟಗರು’ ಚಿತ್ರದ ಚಿತ್ರೀಕರಣ ಕೊನೆಯ ಹಂತ ತಲುಪಿದೆ. ಈಗಾಗಲೇ ಶೇ. 80ರಷ್ಟು ಚಿತ್ರೀಕರಣ ಮುಗಿದಿದ್ದು, ಇನ್ನು ಹಾಡು, ಫೈಟು ಮತ್ತು ಕೆಲವು ದೃಶ್ಯಗಳ ಚಿತ್ರೀಕರಣ ಮುಗಿದರೆ, ಚಿತ್ರ ಸಂಪೂರ್ಣವಾದಂತೆ. ಈ ಮಧ್ಯೆ ಶಿವರಾಜಕುಮಾರ್‌ ಅವರ ಅಭಿಮಾನಿ ಸಂಘಗಳೇ ಚಿತ್ರದ ಟೀಸರ್‌ ಬಿಡುಗಡೆ ಮಾಡುವುದಕ್ಕೆ ಸಜ್ಜಾಗಿದೆ.

ಹೌದು, ಶಿವರಾಜಕುಮಾರ್‌ ಅವರ ಅಭಿಮಾನಿ ಸಂಘಗಳಾದ ಶಿವು ಅಡ್ಡ ಮತ್ತು ರಾಜ್‌ ಡೈನಾಸ್ಟಿ, ಮುಂದಿನ ತಿಂಗಳು ಅಂದರೆ ನವೆಂಬರ್‌ 7ರ ಸಂಜೆ ಟೌನ್‌ ಹಾಲ್‌ನಲ್ಲಿ ಚಿತ್ರದ ಟೀಸರ್‌ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಟೀಸರ್‌ ಬಿಡುಗಡೆ ಸಮಾರಂಭದಲ್ಲಿ ಶಿವರಾಜಕುಮಾರ್‌, ಪುಣಿತ್‌ ರಾಜಕುಮಾರ್‌, ನಿರ್ದೇಶಕ ಸೂರಿ ಸೇರಿದಂತೆ ಹಲವರು ಭಾಗವಹಿಸಿಲಿದ್ದಾರೆ.

ಅಂದು ಟೀಸರ್‌ ಬಿಡುಗಡೆಯ ಜೊತೆಗೆ, ಶಿವರಾಜಕುಮಾರ್‌ ಮತ್ತು ಪುನೀತ್‌ ರಾಜಕುಮಾರ್‌ ಅವರ ಹಾಡುಗಳಿಗೆ ನೃತ್ಯ ಕಾರ್ಯಕ್ರಮ ಸಹ ಏರ್ಪಡಿಸಲಾಗಿದೆ. ಇನ್ನು “ಟಗರು’ ಚಿತ್ರವನ್ನು ಡಿಸೆಂಬರ್‌ನಲ್ಲಿ ಬಿಡುಗಡೆ ಮಾಡುವುದಕ್ಕೆ ನಿರ್ಮಾಪಕ ಶ್ರೀಕಾಂತ್‌ ಸಿದ್ಧತೆ ನಡೆಸಿದ್ದಾರೆ. ಅದಕ್ಕೂ ಮುನ್ನ ಚರಣ್‌ರಾಜ್‌ ಸಂಯೋಜಿಸಿರುವ ಹಾಡುಗಳು ನವೆಂಬರ್‌ ತಿಂಗಳಲ್ಲಿ ಬಿಡುಗಡೆಯಾಗಲಿದೆ.

ಚಿತ್ರದುರ್ಗ ಅಥವಾ ಹೊಸಪೇಟೆಯಲ್ಲಿ ಚಿತ್ರದ ಹಾಡುಗಳನ್ನು ಬಿಡುಗಡೆಯಾಗುವ ಸಾಧ್ಯತೆ ಇದೆ. “ಟಗರು’ ಚಿತ್ರವನ್ನು “ದುನಿಯಾ’ ಸೂರಿ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆ ಅವರದ್ದೇ. ಮಹೇಂದ್ರ ಸಿಂಹ ಛಾಯಾಗ್ರಹಣ ಮಾಡಿದರೆ, “ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಖ್ಯಾತಿಯ ಚರಣ್‌ರಾಜ್‌ ಸಂಗೀತ ಸಂಯೋಜಿಸಿದ್ದಾರಡೆ.

ಇನ್ನು ಚಿತ್ರದಲ್ಲಿ ಶಿವರಾಜಕುಮಾರ್‌ ಅವರ ಜೊತೆಗೆ ಮಾನ್ವಿತಾ, ಭಾವನಾ ಮೆನನ್‌, ದೇವರಾಜ್‌ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ವಿಲನ್‌ ಆಗಿ ಧನಂಜಯ್‌ ಮತ್ತು ವಸಿಷ್ಠ ಸಿಂಹಾ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಬೆಂಗಳೂರು, ತುಮಕೂರು, ಉಡುಪಿ, ಗೋವಾ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.