ಹೀಗೆ ಕಾಣ್ತಾರೆ ರವಿ-ಚಂದ್ರ

Team Udayavani, Aug 19, 2018, 11:25 AM IST

ravi-chandra.jpg

ರವಿಚಂದ್ರನ್‌ ಮತ್ತು ಉಪೇಂದ್ರ ಮೊದಲ ಬಾರಿಗೆ ನಟಿಸುತ್ತಿರುವ “ರವಿ-ಚಂದ್ರ’ ನಾಳೆ ಪ್ರಾರಂಭವಾಗುತ್ತಿದೆ. ಸೋಮವಾರ ಬೆಳಿಗ್ಗೆ ಬಸವನಗುಡಿ ರಸ್ತೆಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಭರ್ಜರಿಯಾಗಿ ಮುಹೂರ್ತ ನಡೆಯಲಿದ್ದು, ಸಚಿವ ಡಿ.ಕೆ. ಶಿವಕುಮಾರ್‌, ಮಾಜಿ ಶಾಸಕ ಆರ್‌.ವಿ. ದೇವರಾಜ್‌ ಸೇರಿದಂತೆ ಸಾಕಷ್ಟು ರಾಜಕೀಯದ ಮತ್ತು ಚಿತ್ರರಂಗದ ಗಣ್ಯರು ಮುಹೂರ್ತ ಸಮಾರಂಭಕ್ಕೆ ಬರಲಿದ್ದಾರೆ.

ಈ ಮಧ್ಯೆ ಚಿತ್ರತಂಡದವರು ಸದ್ದಿಲ್ಲದೆ ಶುಕ್ರವಾರ ಹಾಗೂ ಶನಿವಾರ ಚಿತ್ರದ ಫೋಟೋಶೂಟ್‌ ಮುಗಿಸಿದ್ದಾರೆ. ಮಿನರ್ವ ಮಿಲ್‌ನಲ್ಲಿ ನಡೆದ ಈ ಫೋಟೋಶೂಟ್‌ನಲ್ಲಿ ರವಿಚಂದ್ರನ್‌, ಉಪೇಂದ್ರ, ಸಾನ್ವಿ ಶ್ರೀವಾತ್ಸವ್‌, ನಿಮಿಕಾ ರತ್ನಾಕರ್‌ ಅಲ್ಲದೆ ನೂರುಕ್ಕೂ ಹೆಚ್ಚು ಜನ ಭಾಗವಹಿಸಿದ್ದಾರೆ. ಖ್ಯಾತ ಛಾಯಾಗ್ರಾಹಕ ಮಹೇಂದ್ರ ಸಿಂಹ ಈ ಫೋಟೋ ಶೂಟ್‌ ಮಾಡಿದ್ದು, ರವಿಚಂದ್ರನ್‌ ಅವರ ಟೀಸರ್‌ ಚಿತ್ರೀಕರಣ ಸಹ ಮುಗಿದಿದೆ.

ಇನ್ನು ಉಪೇಂದ್ರ ಅವರ ಟೀಸರ್‌ ಚಿತ್ರೀಕರಣ ಸೋಮವಾರ ಮಧ್ಯಾಹ್ನ ನಡೆಯಲಿದೆ. ಈ ಪೈಕಿ ಉಪೇಂದ್ರ ಅವರ ಟೀಸರ್‌, ಅವರ ಹುಟ್ಟುಹಬ್ಬವಾದ ಸೆಪ್ಟೆಂಬರ್‌ 18ರಂದು ಬಿಡುಗಡೆಯಾದರೆ, ನವೆಂಬರ್‌ ಒಂದಕ್ಕೆ ರವಿಚಂದ್ರನ್‌ ಅವರ ಟೀಸರ್‌ ಬಿಡುಗಡೆ ಮಾಡುವುದಕ್ಕೆ ಯೋಚಿಸಿದೆ. ಬರೀ ಟೀಸರ್‌ಗಳ ಬಿಡುಗಡೆ ದಿನಾಂಕಗಳಷ್ಟೇ ಅಲ್ಲ, ಚಿತ್ರದ ಬಿಡುಗಡೆ ದಿನಾಂಕವನ್ನು ಸಹ ಚಿತ್ರತಂಡ ಫಿಕ್ಸ್‌ ಮಾಡಿದೆ.

ಮುಂದಿನ ವರ್ಷ ಸಂಕ್ರಾಂತಿ ಹೊತ್ತಿಗೆ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತೀರ್ಮಾನಿಸಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರು, ಬಳ್ಳಾರಿ, ಸಂಡೂರು ಮುಂತಾದ ಕಡೆ ಸತತ ಚಿತ್ರೀಕರಣ ಮಾಡಲಿದೆ. “ರವಿ-ಚಂದ್ರ’ ಚಿತ್ರವನ್ನು ಹಿರಿಯ ನಿರ್ಮಾಪಕ ಕನಕಪುರ ಶ್ರೀನಿವಾಸ್‌ ತಮ್ಮ ಆರ್‌.ಎಸ್‌. ಪ್ರೊಡಕ್ಷನ್ಸ್‌ನಡಿ ನಿರ್ಮಿಸಿದರೆ, ಓಂಪ್ರಕಾಶ್‌ ರಾವ್‌ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಅರ್ಜುನ್‌ ಜನ್ಯಾ ಸಂಗೀತ, ರವಿಕುಮಾರ್‌ ಛಾಯಾಗ್ರಹಣ, ಶ್ರೀಕಾಂತ್‌ ಸಂಕಲನವಿದೆ.

ಟಾಪ್ ನ್ಯೂಸ್

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

9-hunsur

Hunsur: ನಾಗರಹೊಳೆ ಉದ್ಯಾನದಲ್ಲಿ ಕಾಡಾನೆ ಶವ ಪತ್ತೆ

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

Mecca Heat Wave: ವಿಪರೀತ ಬಿಸಿಲ ತಾಪ-500ಕ್ಕೂ ಅಧಿಕ ಹಜ್‌ ಯಾತ್ರಾರ್ಥಿಗಳು ಮೃತ್ಯು

1

Koppal: ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

Judge

ಒಂದೇ ದಿನ 600 ಅರ್ಜಿ ವಿಚಾರಣೆ! ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ವಿಕ್ರಮ

7-sagara

Sagara: ಸಿಗಂದೂರು ಲಾಂಚ್; ವಾಹನಗಳ ಸಾಗಾಣಿಕೆ ಸ್ಥಗಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chilli chicken Movie: ಜೂ. 21ಕ್ಕೆ ಚಿಲ್ಲಿ ಚಿಕನ್‌

Chilli chicken Movie: ಜೂ. 21ಕ್ಕೆ ಚಿಲ್ಲಿ ಚಿಕನ್‌

Sandalwood: ಶಿವಣ್ಣ ಭೈರತಿ ಮುಂದಕ್ಕೆ?

Sandalwood: ಶಿವಣ್ಣ ಭೈರತಿ ಮುಂದಕ್ಕೆ?

Ramarasa ಚಿತ್ರಕ್ಕೆ ಕಾರ್ತಿಕ್‌: ಹೀರೋ ಲಾಂಚ್‌ಗೆ ಸುದೀಪ್‌ ಸಾಥ್‌

Ramarasa ಚಿತ್ರಕ್ಕೆ ಕಾರ್ತಿಕ್‌: ಹೀರೋ ಲಾಂಚ್‌ಗೆ ಸುದೀಪ್‌ ಸಾಥ್‌

First single of Ibbani Tabbida Ileyali Movie releasing on June 21

Vihan- Amar; ಜೂ.21ಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಮೊದಲ ಹಾಡು

Dhruva sarja’s bahaddur movie re releasing after 10 years

Dhruva Sarja; 10 ವರ್ಷಗಳ ನಂತರ ‘ಬಹದ್ದೂರ್‌’ ಮತ್ತೆ ರಿಲೀಸ್‌

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚುವ ಪ್ರಯತ್ನದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Assam: ಪತ್ನಿ ಸಾವನ್ನಪ್ಪಿದ ICU ಒಳಗೆ ಗುಂಡು ಹೊಡೆದುಕೊಂಡು ಕೊನೆಯುಸಿರೆಳೆದ ಪತಿ!

Chilli chicken Movie: ಜೂ. 21ಕ್ಕೆ ಚಿಲ್ಲಿ ಚಿಕನ್‌

Chilli chicken Movie: ಜೂ. 21ಕ್ಕೆ ಚಿಲ್ಲಿ ಚಿಕನ್‌

Sandalwood: ಶಿವಣ್ಣ ಭೈರತಿ ಮುಂದಕ್ಕೆ?

Sandalwood: ಶಿವಣ್ಣ ಭೈರತಿ ಮುಂದಕ್ಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.