Udayavni Special

ಅಮೃತಾ ಮಾತು : ಬಿಝಿ ಲೈಫ್ ಗೊಂದು ಲಾಕ್ ಡೌನ್ ಬ್ರೇಕ್

Team Udayavani, Apr 10, 2020, 11:38 AM IST

ಅಮೃತಾ ಮಾತು : ಬಿಝಿ ಲೈಫ್ ಗೊಂದು ಲಾಕ್ ಡೌನ್ ಬ್ರೇಕ್

ಸದ್ಯ  ಕೋವಿಡ್ 19 ಲಾಕ್‌ಡೌನ್‌ ನಿಂದಾಗಿ ಚಿತ್ರರಂಗದ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿದೆ. ಇನ್ನು ಚಿತ್ರರಂಗದ ಕಲಾವಿದರು, ತಂತ್ರಜ್ಞರು, ನಿರ್ಮಾಪಕರು, ನಿರ್ದೇಶಕರು ಮುಂದೆ ಮಾಡಬೇಕಾಗಿರುವ ಕೆಲಸಗಳ ಬಗ್ಗೆ ಪ್ಲಾನಿಂಗ್‌ ಮಾಡಿಕೊಳ್ಳುತ್ತ, ಫ್ಯಾಮಿಲಿ ಜೊತೆ ಸಮಯ ಕಳೆಯುತ್ತಿದ್ದಾರೆ.

ಅದರಂತೆ ನಟಿ ಅಮೃತಾ ಅಯ್ಯಂಗಾರ್‌ ಕೂಡ ಸದ್ಯಕ್ಕೆ ರೀಡಿಂಗ್‌, ಮೀಟಿಂಗ್‌, ಶೂಟಿಂಗ್‌ ಹೀಗೆ ಸಿನಿಮಾ ಚಟುವಟಿಕೆಗಳಿಂದ ಒಂದಷ್ಟು ಬ್ರೇಕ್‌ ತೆಗೆದುಕೊಂಡು ಮನೆಯಲ್ಲಿಯೇ ಆರಾಮಾಗಿದ್ದಾರೆ. ಇದೇ ವೇಳೆ ಮಾತಿಗೆ ಸಿಕ್ಕ ಅಮೃತಾ ತಮ್ಮ ಬ್ರೇಕ್‌ ಟೈಮ್ ಚಟುವಟಿಕೆಗಳ ಬಗ್ಗೆ ಒಂದಷ್ಟು ಮಾತನಾಡಿದ್ದಾರೆ.

ಈ ವರ್ಷದ ಆರಂಭದಿಂದಲೂ ಬಿಡುವಿಲ್ಲದೆ ಒಂದರ ಹಿಂದೊಂದು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದೆ. ಇತ್ತೀಚೆಗಷ್ಟೆ ನಾನು ಅಭಿನಯಿಸಿದ್ದ ಶಿವಾರ್ಜುನ ಸಿನಿಮಾ ರಿಲೀಸ್‌ ಆಗಿತ್ತು. ಒಳ್ಳೆಯ ಓಪನಿಂಗ್‌ಪಡೆದುಕೊಂಡು ಸಿನಿಮಾ ಓಡುತ್ತಿರುವಾಗಲೇ ಎಲ್ಲಾ ಕಡೆ ಲಾಕ್‌ಡೌನ್‌ ಅನೌನ್ಸ್‌ ಆಯ್ತು. ಇನ್ನು ನಾನು ಮಾಡುತ್ತಿರುವ ಒಂದೆರಡು ಸಿನಿಮಾಗಳ ಶೂಟಿಂಗ್‌ ಕೂಡ ಸದ್ಯಕ್ಕೆ ಪೋಸ್ಟ್‌ ಪೋನ್‌ ಆಗಿದೆ. ಹೀಗಾಗಿ ತೀರಾ ಅನಿರೀಕ್ಷಿತವಾಗಿ ಈಗ ನನಗೊಂದು ಬ್ರೇಕ್‌ ಸಿಕ್ಕಿದೆ ಎನ್ನುತ್ತಾರೆ ಅಮೃತಾ ಅಯ್ಯಂಗಾರ್‌.

ಕಳೆದ ಒಂದೂವರೆ ವರ್ಷದಿಂದ, ಒಂದರ ಹಿಂದೊಂದು ಒಳ್ಳೆಯ ಸಿನಿಮಾಗಳ ಆಫರ್ ಸಿಗುತ್ತಿರುವುದ ರಿಂದ, ಹೆಚ್ಚಿನ ಸಮಯ ಕೆಲಸಗಳಿಂದಾಗಿ ಮನೆಯಿಂದ ಹೊರಗೆ ಇರುತ್ತಿದೆ. ಇದರಿಂದ, ಮನೆಯವರೊಂದಿಗೆ ಹೆಚ್ಚಿನ ಸಮಯ ಕಳೆಯಲು ಸಾಧ್ಯವಾಗುತ್ತಿರಲಿಲ್ಲ. ಆದ್ರೆ ಈಗ ಇಂಥದ್ದೊಂದು ಹಠಾತ್‌ ಬ್ರೇಕ್‌ ಸಿಕ್ಕಿರುವುದರಿಂದ, ಇಡೀ ದಿನ ಸಂಪೂರ್ಣ ಸಮಯವನ್ನು ಮನೆಯವರೊಂದಿಗೆ ಕಳೆಯುತ್ತಿದ್ದೇನೆ ಎನ್ನುತ್ತಾರೆ ಅಮೃತಾ.

ಸದ್ಯ ಮನೆಯಲ್ಲಿ ಒಂದಷ್ಟು ವರ್ಕೌಟ್ ಮಾಡುತ್ತೇನೆ. ಡ್ಯಾನ್ಸ್‌ ಪ್ರಾಕ್ಟೀಸ್‌, ಒಳ್ಳೆಯ ಸಿನಿಮಾಗಳನ್ನ ನೋಡುವುದು, ಮನೆಯಲ್ಲಿ ಏನಾದ್ರೂ ಸಣ್ಣಪುಟ್ಟ ಕೆಲಸಗಳನ್ನ ಮಾಡುವುದು, ಮುಂದೆ ಮಾಡಬೇಕಾದ ಸಿನಿಮಾಗಳ ಬಗ್ಗೆ ಒಂದಷ್ಟು ಚರ್ಚೆ, ಹೀಗೆ ಲಾಕ್‌ ಡೌನ್‌ ದಿನಚರಿ ಮುಂದುವರೆದಿದೆ ಎನ್ನುತ್ತಾರೆ ಅಮೃತಾ.­

ಟಾಪ್ ನ್ಯೂಸ್

ಯುವರಾಜ್ ಸಿಂಗ್ ಬಂಧನಕ್ಕೆ ಕಾರಣವಾಯ್ತು ಯುಜಿ ಚಾಹಲ್ ಟಿಕ್ ಟಾಕ್ ವಿಡಿಯೋ!

ಯುವರಾಜ್ ಸಿಂಗ್ ಬಂಧನಕ್ಕೆ ಕಾರಣವಾಯ್ತು ಯುಜಿ ಚಾಹಲ್ ಟಿಕ್ ಟಾಕ್ ವಿಡಿಯೋ!

hgfhjhjgfdsa

ನಟ ಯಶ್ ಅವರನ್ನು ಹಿಂದಿಕ್ಕಿ ಮುಂದೆ ಸಾಗಿದ ರಶ್ಮಿಕಾ ಮಂದಣ್ಣ

bhajarangi-2

ಅ.20 ಬಿಡುಗಡೆಯಾಗಲಿದೆ ‘ಭಜರಂಗಿ-2’ ಟ್ರೇಲರ್‌

Untitled-1

ಪುತ್ತೂರು: ಕೃಷಿಕ ದಂಪತಿ ನೇಣು ಬಿಗಿದು ಆತ್ಮಹತ್ಯೆ

1-2-a

ಬೆಂಗಳೂರು ನಗರದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ

ನಿಖೀಲ್‌ ಕುಮಾರ್ ‘ರೈಡರ್‌’ ರಿಲೀಸ್‌ ದಿನಾಂಕ ಫಿಕ್ಸ್

ನಿಖೀಲ್‌ ಕುಮಾರ್ ‘ರೈಡರ್‌’ ರಿಲೀಸ್‌ ದಿನಾಂಕ ಫಿಕ್ಸ್

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಬರಲಿದೆ ಸ್ಮಾರ್ಟ್‌ ಸ್ಪೀಡ್‌ ವಾರ್ನಿಂಗ್‌ ಸಿಸ್ಟಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿತ್ರೀಕರಣದಲ್ಲಿ ‘ಐಹೊಳೆ’ ಬಿಝಿ

ಚಿತ್ರೀಕರಣದಲ್ಲಿ ‘ಐಹೊಳೆ’ ಬಿಝಿ

hgfhjhjgfdsa

ನಟ ಯಶ್ ಅವರನ್ನು ಹಿಂದಿಕ್ಕಿ ಮುಂದೆ ಸಾಗಿದ ರಶ್ಮಿಕಾ ಮಂದಣ್ಣ

bhajarangi-2

ಅ.20 ಬಿಡುಗಡೆಯಾಗಲಿದೆ ‘ಭಜರಂಗಿ-2’ ಟ್ರೇಲರ್‌

ನಿಖೀಲ್‌ ಕುಮಾರ್ ‘ರೈಡರ್‌’ ರಿಲೀಸ್‌ ದಿನಾಂಕ ಫಿಕ್ಸ್

ನಿಖೀಲ್‌ ಕುಮಾರ್ ‘ರೈಡರ್‌’ ರಿಲೀಸ್‌ ದಿನಾಂಕ ಫಿಕ್ಸ್

ಸಿನಿಮಾಗಳು ಗೆದ್ದರೂ ಸಂಭ್ರಮಿಸುವ ಮೂಡ್‌ನಿಂದ ದೂರ ..

ಸಿನಿಮಾಗಳು ಗೆದ್ದರೂ ಸಂಭ್ರಮಿಸುವ ಮೂಡ್‌ನಿಂದ ದೂರ ..

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಚಿತ್ರೀಕರಣದಲ್ಲಿ ‘ಐಹೊಳೆ’ ಬಿಝಿ

ಚಿತ್ರೀಕರಣದಲ್ಲಿ ‘ಐಹೊಳೆ’ ಬಿಝಿ

11

ಗೊಂಡ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಕಸ, ಗ್ರಾಮಸ್ಥರಿಂದ ತರಾಟೆ, udayavanipaper, kannadanews,

ಕಸ ಹಾಕಿದವರಿಗೆ ಗ್ರಾಮಸ್ಥರಿಂದ ತರಾಟೆ

ಯುವರಾಜ್ ಸಿಂಗ್ ಬಂಧನಕ್ಕೆ ಕಾರಣವಾಯ್ತು ಯುಜಿ ಚಾಹಲ್ ಟಿಕ್ ಟಾಕ್ ವಿಡಿಯೋ!

ಯುವರಾಜ್ ಸಿಂಗ್ ಬಂಧನಕ್ಕೆ ಕಾರಣವಾಯ್ತು ಯುಜಿ ಚಾಹಲ್ ಟಿಕ್ ಟಾಕ್ ವಿಡಿಯೋ!

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

ರಕ್ತದಾನ ಮಾನವೀಯತೆ ಸಾರುವ ಪುಣ್ಯದ ಕೆಲಸ: ಡಾ| ಸತ್ಯಪ್ರಕಾಶ್‌ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.