ಪ್ರಜ್ವಲ್‌ಗೆ ಮೂವರು ನಾಯಕಿಯರ ಸಾಥ್‌


Team Udayavani, Jan 13, 2020, 7:04 AM IST

prajwal-(1)

ಪ್ರಜ್ವಲ್‌ ದೇವರಾಜ್‌ ಅಭಿಯದ ಒಂದೊಂದೇ ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ. ಇದರ ಜೊತೆಗೆ ಅವರ ಸಿನಿಮಾಗಳ ಚಿತ್ರೀಕರಣ ಕೂಡಾ ನಡೆಯುತ್ತಿದೆ. ಸದ್ಯ ಪ್ರಜ್ವಲ್‌ ಸದ್ದಿಲ್ಲದಂತೆ ಹೊಸ ಸಿನಿಮಾವೊಂದರ ಚಿತ್ರೀಕರಣದಲ್ಲಿ ಬಿಝಿಯಾಗಿದ್ದಾರೆ. ಅದು ರಾಮ್‌ನಾರಾಯಣ್‌ ನಿರ್ದೇಶನದ ಸಿನಿಮಾ.

ರಾಮ್‌ನಾರಾಯಣ್‌ ನಿರ್ದೇಶನದಲ್ಲಿ ಪ್ರಜ್ವಲ್‌ ಹೊಸ ಸಿನಿಮಾ ಮಾಡುತ್ತಿರುವ ಸುದ್ದಿಯನ್ನು ನೀವು ಕೇಳಿರಬಹುದು. ಆ ಚಿತ್ರಕ್ಕೆ ಇನ್ನೂ ಟೈಟಲ್‌ ಫಿಕ್ಸ್‌ ಆಗಿಲ್ಲ. ಆದರೆ, ಬರೋಬ್ಬರಿ ಮೂವರು ನಾಯಕಿಯರ ಆಯ್ಕೆ ಮಾತ್ರ ಆಗಿದೆ. ಹೌದು, ಪ್ರಜ್ವಲ್‌ಗೆ ಈ ಬಾರಿ ಮೂವರು ನಾಯಕಿಯರು ಸಾಥ್‌ ನೀಡುತ್ತಿದ್ದಾರೆ. ರಾಶ್ರೀ ಪೊನ್ನಪ್ಪ, ಲೇಖಾ ಚಂದ್ರ ಹಾಗೂ ನಿಮಿಕಾ ರತ್ನಾಕರ್‌.

ಈಗಾಗಲೇ ಕನ್ನಡ ಹಲವು ಸಿನಿಮಾಗಳಲ್ಲಿ ನಟಿಸಿರುವ ರಾಶ್ರೀ ಅವರಿಗೂ ಇಲ್ಲಿ ಪ್ರಮುಖ ಪಾತ್ರವಿದೆ, ಉಳಿದಂತೆ ಲೇಖಾ ಚಂದ್ರ ಹಾಗೂ ನಿಮಿಕಾ ಕೂಡಾ ಚಿತ್ರದಲ್ಲಿ ನಾಯಕಿಯರಾಗಿ ನಟಿಸುತ್ತಿದ್ದಾರೆ. ಈಗಾಗಲೇ ರಾಮ್‌ನಾರಾಯಣ್‌ ವಿನೋದ್‌ ಪ್ರಭಾಕರ್‌ಗೆ “ಕ್ರ್ಯಾಕ್‌’ ಸೇರಿದಂತೆ ಕೆಲವು ಸಿನಿಮಾಗಳನ್ನು ಮಾಡಿದ್ದಾರೆ. ಈಗ ಪ್ರಜ್ವಲ್‌ಗೆ ಸಿನಿಮಾ ಮಾಡುತ್ತಿದ್ದು, ಇದೊಂದು ಫ್ಯಾಮಿಲಿ ಎಂಟರ್‌ಟೈನರ್‌ ಸಿನಿಮಾ ಅನ್ನೋದು ರಾಮ್‌ ನಾರಾಯಣ್‌ ಮಾತು.

ಜಂಟಲ್‌ಮನ್‌ ರೀಮೇಕ್‌ಗೆ ಬೇಡಿಕೆ
ಪ್ರಜ್ವಲ್‌ ದೇವರಾಜ್‌ ಅವರ “ಜಂಟಲ್‌ಮನ್‌’ ಚಿತ್ರದ ಟ್ರೇಲರ್‌ ಈಗಾಗಲೇ ಬಿಡುಗಡೆಯಾಗಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಟ್ರೇಲರ್‌ ನೋಡಿದವರು ಸಿನಿಮಾದಲ್ಲಿ ಹೊಸ ಬಗೆಯ ಕಥೆ ಇದೆ ಎನ್ನುತ್ತಿದ್ದಾರೆ. ಈ ಖುಷಿಯ ಜೊತೆಗೆ ಚಿತ್ರತಂಡಕ್ಕೆ ಮತ್ತೂಂದು ಖುಷಿ ಸಿಕ್ಕಿದೆ. ಅದು ಚಿತ್ರದ ರೀಮೇಕ್‌ ಕುರಿತಾದ ಮಾತುಕತೆ.

ಟ್ರೇಲರ್‌ ಹೊರಬಂದ ಬೆನ್ನಲ್ಲೇ ಚಿತ್ರದ ರೀಮೇಕ್‌ಗೆ ಬೇಡಿಕೆ ಬರುತ್ತಿದೆ. ತಮಿಳು, ತೆಲುಗು ಹಾಗೂ ಮಲಯಾಳಂನಿಂದ ಚಿತ್ರದ ರೀಮೇಕ್‌ ಬಗ್ಗೆ ವಿಚಾರಿಸುತ್ತಿದ್ದಾರೆ. ಚಿತ್ರವನ್ನು ತೆಲುಗಿಗೆ ರೀಮೇಕ್‌ ಮಾಡುವ ಕುರಿತು ನಿರ್ಮಾಪಕ ಗುರುದೇಶಪಾಂಡೆ ಜೊತೆ ಸಾಯಿಕುಮಾರ್‌ ವಿಚಾರಿಸಿದರೆ, ತಮಿಳು ನಟ ಸಿಂಬು ಅವರ ಮ್ಯಾನೇಜರ್‌ ಕೂಡಾ ಈ ಬಗ್ಗೆ ಮಾತುಕತೆ ನಡೆಸಿದ್ದಾರಂತೆ.

ಇದರ ಜೊತೆಗೆ ಇನ್ನೊಂದಿಷ್ಟು ಕರೆಗಳು ಕೂಡಾ ಗುರುದೇಶಪಾಂಡೆಯವರಿಗೆ ಬರುತ್ತಿವೆಯಂತೆ. “ಚಿತ್ರದ ಟ್ರೇಲರ್‌ ಬಿಡುಗಡೆಯಾದ ನಂತರ ಚಿತ್ರದ ಬಗೆಗಿನ ನಿರೀಕ್ಷೆ ಹೆಚ್ಚಾಗಿದೆ. ಮೂವರು ಪ್ರಮುಖ ವಿತರಕರು ಚಿತ್ರ ಬಿಡುಗಡೆ ಮಾಡಲು ಮುಂದೆ ಬಂದಿದ್ದು, ಈ ಕುರಿತು ಮಾತುಕತೆಯಾಗುತ್ತಿದೆ’ ಎನ್ನುವುದು ನಿರ್ಮಾಪಕ ಗುರುದೇಶಪಾಂಡೆ ಮಾತು.

Ad

ಟಾಪ್ ನ್ಯೂಸ್

7-dudhsagar

Dudhsagar Falls: ದೂಧ್‌ಸಾಗರಕ್ಕೊಂದು ಸಾಹಸಮಯ ರೈಲು ಯಾತ್ರೆ!

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Charmadi: ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ

Charmadi: ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ…

6-thirthahalli-1

ಆರಗ ಅವರು ಅಧಿಕಾರಿಗಳೊಂದಿಗೆ ಏಕವಚನದಲ್ಲಿ ವಿವೇಚನೆ ಇಲ್ಲದೆ ಮಾತನಾಡುತ್ತಾರೆ: ಕಿಮ್ಮನೆ

ಪೊಲೀಸರ ಭರ್ಜರಿ ಬೇಟೆ: ಗಾಂಜಾ ಖರೀದಿಸುತ್ತಿದ್ದ ವಿದ್ಯಾರ್ಥಿ, ದಂಪತಿ ಸೇರಿ 14 ಮಂದಿಯ ಬಂಧನ

ಹೈದರಾಬಾದ್ ಗಾಂಜಾ ಪ್ರಕರಣ: ಐಟಿ ಉದ್ಯೋಗಿಗಳು, ವಿದ್ಯಾರ್ಥಿ ಸೇರಿದಂತೆ 14 ಜನರ ಬಂಧನ

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಹುಬ್ಬಳ್ಳಿಯಲ್ಲಿ ʼಎಲ್ಟು ಮುತ್ತಾʼ ಹಾಡು

9

Kothalavadi: ಟೈಟಲ್‌ ಟ್ರ್ಯಾಕ್‌ನಲ್ಲಿ ಕೊತ್ತಲವಾಡಿ

Kannada Movies: ಟ್ರೇಲರ್‌ನಲ್ಲಿ ʼಜೂನಿಯರ್‌ʼ, ʼಎಕ್ಕʼ ಮಿಂಚು

Kannada Movies: ಟ್ರೇಲರ್‌ನಲ್ಲಿ ʼಜೂನಿಯರ್‌ʼ, ʼಎಕ್ಕʼ ಮಿಂಚು

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

4

SarojaDevi;ಯಶಸ್ಸಿನ ಉತ್ತುಂಗದಲ್ಲೇ ಮದುವೆ..ಪತಿ ನಿಧನ,ಕಷ್ಟದಲ್ಲೇ ದಿನ ಕಳೆದ ಗಟ್ಟಿಗಿತ್ತಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

22(1

Sagara: ದ್ವೀಪವಾಸಿಗಳ ಕಾಲಾಪಾನಿ ಶಿಕ್ಷೆಗೆ ಇಂದು ಮುಕ್ತಿ!

7-dudhsagar

Dudhsagar Falls: ದೂಧ್‌ಸಾಗರಕ್ಕೊಂದು ಸಾಹಸಮಯ ರೈಲು ಯಾತ್ರೆ!

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

21

Kondlahalli: ಕೊನೆಗೂ ಪಶು ಚಿಕಿತ್ಸಾಲಯ ಮಂಜೂರು!

20

Molakalmuru: ಬಸ್‌ ನಿಲ್ದಾಣದಲ್ಲಿಲ್ಲ ಕುಡಿವ ನೀರಿನ ಸೌಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.