ಪೊಗರು ಚಿತ್ರಕ್ಕೆ ಇಂದು ಪೂಜೆ 


Team Udayavani, Dec 14, 2017, 11:41 AM IST

Dhruvasarja-(1).jpg

ಇತ್ತೀಚೆಗಷ್ಟೇ “ಭರ್ಜರಿ’ ಗೆಲುವು ಕಂಡ ಧ್ರುವ ಸರ್ಜಾ, ಈಗ “ಪೊಗರು’ ಸಿನಿಮಾಗೆ ಅಣಿಯಾಗಿದ್ದಾರೆ. ಡಿ.14 (ಇಂದು) ವೆಸ್ಟ ಆಫ್ ಕಾರ್ಡ್‌ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಮುಂಜಾನೆ 5.30 ಕ್ಕೆ “ಪೊಗರು’ ಚಿತ್ರದ ಪೂಜೆ ನೆರವೇರಿದೆ. ನಂದಕಿಶೋರ್‌ ನಿರ್ದೇಶನದ ಈ ಚಿತ್ರಕ್ಕೆ ಗಂಗಾಧರ್‌ ನಿರ್ಮಾಪಕರು. ಈ ಹಿಂದೆ ನಂದಕಿಶೋರ್‌ ನಿರ್ದೇಶನದ ಎಲ್ಲಾ ಚಿತ್ರಗಳ ಪೂಜೆ ಗಣಪತಿ ದೇವಸ್ಥಾನದಲ್ಲಿ ನೆರವೇರಿತ್ತು.

ಹಾಗಾಗಿ “ಪೊಗರು’ ಚಿತ್ರದ ಪೂಜೆ ಕೂಡ ಅದೇ ದೇವಸ್ಥಾನದಲ್ಲಿ ನಡೆಯುತ್ತಿದೆ. ಡಿಸೆಂಬರ್‌ 20ರಿಂದ ಮೊದಲ ಹಂತದ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ. ಈ ಚಿತ್ರಕ್ಕೆ ಧ್ರುವ ಸರ್ಜಾ ಹೀರೋ ಪಕ್ಕಾ ಆಗಿದ್ದರು. ಆದರೆ, ನಾಯಕಿ ಯಾರೆಂಬುದನ್ನು ಗೌಪ್ಯವಾಗಿಟ್ಟಿದ್ದರು ನಂದಕಿಶೋರ್‌. ಈಗ “ಪೊಗರು’ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಚಿತ್ರದಲ್ಲಿ ಇನ್ನೊಬ್ಬ ನಾಯಕಿಯೂ ಇದ್ದು, ಅದು ಶಾನ್ವಿ ಶ್ರೀವಾತ್ಸವ್‌ ಜತೆ ಮಾತುಕತೆ ನಡೆಯುತ್ತಿದೆ.

ಡೇಟ್‌ ಹೊಂದಾಣಿಕೆ ಸಮಸ್ಯೆ ಹಿನ್ನೆಲೆಯಲ್ಲಿ ಚಿತ್ರತಂಡ ಶಾನ್ವಿ ಅವರ ಹೆಸರನ್ನು ಇನ್ನೂ ಅಧಿಕೃತವಾಗಿ ಹೇಳಿಕೊಂಡಿಲ್ಲ. ಇನ್ನು, ಈ ಚಿತ್ರಕ್ಕಾಗಿ ಧ್ರುವಸರ್ಜಾ ಅವರು ಸುಮಾರು30 ಕೆ.ಜಿ ತೂಕ ಇಳಿಸಿಕೊಂಡಿದ್ದಾರೆ. ಮೊದಲ ಹಂತದ ಚಿತ್ರೀಕರಣಕ್ಕೆ ಬೇಕಾದ ತಯಾರಿ ಮಾಡಿಕೊಂಡಿರುವ ಧ್ರುವಸರ್ಜಾ, ಆ ಬಳಿಕ ಎರಡನೇ ಹಂತದ ಚಿತ್ರೀಕರಣದ ಹೊತ್ತಿಗೆ ಪುನಃ ಬಾಡಿ ಬಿಲ್ಡ್‌ ಮಾಡಿಕೊಳ್ಳಲಿದ್ದಾರೆ.

ಈ ಮೂಲಕ ಧ್ರುವ ಅವರು ಹೊಸ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದೊಂದು ಶಾಲೆಯ ವಿದ್ಯಾರ್ಥಿ ಪಾತ್ರ. ಹಾಗಾಗಿ, ಹಾಗೆ ಕಾಣಿಸಿಕೊಳ್ಳಲು ಏನು ಬೇಕೋ ಅದೆಲ್ಲಾ ತಯಾರಿಯನ್ನೂ ಧ್ರುವ ಮಾಡಿಕೊಂಡಿದ್ದಾರೆ. “ಪೊಗರು’ ಪಕ್ಕಾ ಕಮರ್ಷಿಯಲ್ ಮತ್ತು ಸ್ವಮೇಕ್‌ ಚಿತ್ರ. ಈ ಹಿಂದೆ ನಂದಕಿಶೋರ್‌ “ಹಯಗ್ರೀವ’ ಚಿತ್ರವನ್ನು ಅನೌನ್ಸ್‌ ಮಾಡಿದ್ದರು. ಆ ಬಳಿಕ “ಪೊಗರು’ ಚಿತ್ರದ ಬಗ್ಗೆ ಹೇಳಿಕೊಂಡರು. ಆದರೆ, “ಹಯಗ್ರೀವ’ ಚಿತ್ರದ ಶೀರ್ಷಿಕೆ “ಪೊಗರು’ ಚಿತ್ರದ ಶೀರ್ಷಿಕೆ ಅಂತ ಬದಲಾಗಿದೆಯಾ ಎಂಬ ಪ್ರಶ್ನೆ ಎದುರಾಗಬಹುದು.

“ಹಯಗ್ರೀವ’ ಚಿತ್ರಕ್ಕೂ “ಪೊಗರು’ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ನಂದಕಿಶೋರ್‌ ಅವರು “ಪೊಗರು’ ಚಿತ್ರಕ್ಕಾಗಿಯೇ ಹೊಸದೊಂದು ಕಥೆ ಹೆಣೆದು, ಧ್ರುವ ಸರ್ಜಾ ಅವರ ಮ್ಯಾನರಿಸಂಗೆ ತಕ್ಕಂತೆಯೇ ಪಾತ್ರ ಹೆಣೆದು, ಪವರ್‌ಫ‌ುಲ್‌ ಚಿತ್ರ ಕೊಡಲು ಅಣಿಯಾಗಿದ್ದಾರೆ. ಸದ್ಯಕ್ಕೆ “ಭರ್ಜರಿ’ ಗೆಲುವಿನ ಖುಷಿಯಲ್ಲಿರುವ ಧ್ರುವ ಅವರು ಇದೀಗ ಮತ್ತೂಮ್ಮೆ “ಪೊಗರು’ ತೋರಿಸೋಕೆ ರೆಡಿಯಾಗಿದ್ದಾರೆ.

ಟಾಪ್ ನ್ಯೂಸ್

jghjkgjkhhgf

ಮದಗಜನತ್ತ ಫ್ಯಾಮಿಲಿ ಆಡಿಯನ್ಸ್‌

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jghjkgjkhhgf

ಮದಗಜನತ್ತ ಫ್ಯಾಮಿಲಿ ಆಡಿಯನ್ಸ್‌

1-aaaaAaS

ಕಣ್ಣುಗಳಲ್ಲಿನ ಮಿಂಚು: ಅಪ್ಪು ‘ಗಂಧದಗುಡಿ’ ಟೀಸರ್ ಬಗ್ಗೆ ಯಶ್

ಡಿಸೆಂಬರ್ 10ರಂದು ತೆರೆಗೆ;ಗಾಂಧಿನಗರದ ಗಮನ ಸೆಳೆಯಲಿದೆ ‘ಕ್ಯಾನ್ಸೀಲಿಯಂ’ ಚಿತ್ರ…

ಡಿಸೆಂಬರ್ 10ರಂದು ತೆರೆಗೆ;ಗಾಂಧಿನಗರದ ಗಮನ ಸೆಳೆಯಲಿದೆ ‘ಕ್ಯಾನ್ಸೀಲಿಯಂ’ ಚಿತ್ರ…

puneetಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

ಡಿಸೆಂಬರ್‌ 31ರ ಮೇಲೆ ಸಿನಿಮಂದಿ ಕಣ್ಣು: ಒಂದೇ ದಿನ 4 ಸಿನಿಮಾ

ಡಿಸೆಂಬರ್‌ 31ರ ಮೇಲೆ ಸಿನಿಮಂದಿ ಕಣ್ಣು: ಒಂದೇ ದಿನ 4 ಸಿನಿಮಾ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

jghjkgjkhhgf

ಮದಗಜನತ್ತ ಫ್ಯಾಮಿಲಿ ಆಡಿಯನ್ಸ್‌

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಶಬರಿಮಲೆಯಲ್ಲಿ ಭಾರೀ ಮಳೆ: ಭಕ್ತರಿಗೆ ತೊಂದರೆ

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.