ಮತ್ತೆ ಶುರುವಾಯ್ತು ತೋತಾಪುರಿ: ಮೈಸೂರಿನಲ್ಲಿ ಚಿತ್ರೀಕರಣ

Team Udayavani, Feb 5, 2021, 4:13 PM IST

ಮತ್ತೆ ಶುರುವಾಯ್ತು ತೋತಾಪುರಿ: ಮೈಸೂರಿನಲ್ಲಿ ಚಿತ್ರೀಕರಣ

ನಟ ಜಗ್ಗೇಶ್‌ ಮತ್ತು ನಿರ್ದೇಶಕ ವಿಜಯ ಪ್ರಸಾದ್‌ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ “ತೋತಾಪುರಿ’ ಚಿತ್ರದ ಬಗ್ಗೆ ನಿಮಗೆ ಗೊತ್ತಿರಬಹುದು. ಎರಡು ವರ್ಷದ ಹಿಂದೆಯೇ ಸೆಟ್ಟೇರಿದ್ದ “ತೋತಾಪುರಿ’ ಚಿತ್ರ ಈಗ ಚಿತ್ರೀಕರಣದ ಅಂತಿಮ ಹಂತಕ್ಕೆ ತಲುಪಿದೆ. ಈಗಾಗಲೇ ಶೇಕಡ 80ರಷ್ಟು ಭಾಗ ಶೂಟಿಂಗ್‌ ಮುಗಿಸಿರುವ “ತೋತಾಪುರಿ’ ಚಿತ್ರದ ಬಾಕಿ ಉಳಿದ ಚಿತ್ರೀಕರಣಕ್ಕೆ ಈಗ ಮತ್ತೆ ಚಾಲನೆ ಸಿಕ್ಕಿದೆ.

ಸದ್ಯ ಮೈಸೂರಿನಲ್ಲಿ “ತೋತಾಪುರಿ’ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಕಳೆದ ಕೆಲ ದಿನಗಳಿಂದ ಚಿತ್ರತಂಡ, ಚಿತ್ರೀಕರಣದಲ್ಲಿ ನಿರತವಾಗಿದೆ. ಇನ್ನು “ತೋತಾಪುರಿ’ ಚಿತ್ರದಲ್ಲಿ ಜಗ್ಗೇಶ್‌ ರೈತನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅದಿತಿ ಪ್ರಭುದೇವ ಮುಸ್ಲಿಂ ಯುವತಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಉಳಿದಂತೆ ಚಿತ್ರದಲ್ಲಿ ಧನಂಜಯ್‌, ಸುಮನ್‌ ರಂಗನಾಥ್‌ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. “ತೋತಾಪುರಿ’ ಚಿತ್ರಕ್ಕೆ ಕೆ.ಎ ಸುರೇಶ್‌ ಬಂಡವಾಳ ಹೂಡಿ ನಿರ್ಮಿಸುತ್ತಿದ್ದು, ಚಿತ್ರದ ಹಾಡುಗಳಿಗೆ ಅನೂಪ್‌ ಸೀಳಿನ್‌ ಸಂಗೀತ ಸಂಯೋಜನೆಯಿದೆ.

ಇದನ್ನೂ ಓದಿ: ಚಂದನ್‌ ಆಚಾರ್‌ ಕಣ್ಣಲ್ಲಿ ರಜಾದಿನ ಕನಸು

ಅಂದಹಾಗೆ, “ತೋತಾಪುರಿ’ ಚಿತ್ರ ಎರಡು ಭಾಗಗಳಲ್ಲಿ ತೆರೆಮೇಲೆ ಬರಲಿದೆ ಎನ್ನಲಾಗುತ್ತಿದೆ. ಈ ಹಿಂದೆ ಜಗ್ಗೇಶ್‌ ಹಾಗೂ ನಿರ್ದೇಶಕ ವಿಜಯಪ್ರಸಾದ್‌ ಕಾಂಬಿನೇಶನ್‌ನಲ್ಲಿ “ನೀರ್‌ದೋಸೆ’ ಚಿತ್ರ ಬಂದು, ದೊಡ್ಡ ಹಿಟ್‌ ಆಗಿತ್ತು. ಈಗ ಮತ್ತೆ ಅದೇ ಕಾಂಬಿನೇಶನ್‌ ಒಟ್ಟಾಗಿರುವುದರಿಂದ ಈ ಚಿತ್ರದ ಮೇಲೂ ನಿರೀಕ್ಷೆ ಹೆಚ್ಚಿದೆ. ಈಗಾಗಲೇ ಸಿನಿಮಾ ಮಂದಿ ಈ ಚಿತ್ರದ ಮೇಲೊಂದು ಕಣ್ಣಿಟ್ಟಿದ್ದಾರೆ.

ಅಂದಹಾಗೆ, “ತೋತಾಪುರಿ’ ಚಿತ್ರ ಎರಡು ಭಾಗಗಳಲ್ಲಿ ಬರುತ್ತಿದ್ದು, ಮೊದಲ ಭಾಗ ಏಪ್ರಿಲ್‌ ಅಥವಾ ಮೇನಲ್ಲಿ ತೆರೆಕಾಣಲಿದೆ. ಮತ್ತೂಂದು ಭಾಗ ಜುಲೈ ನಂತರ ತೆರೆಕಾಣಲಿದೆ. ಈ ಮೂಲಕ ಜಗ್ಗೇಶ್‌ ಅವರ ಎರಡು ಚಿತ್ರಗಳು ಈ ವರ್ಷ ತೆರೆಕಂಡಂತಾಗುತ್ತದೆ.

ಟಾಪ್ ನ್ಯೂಸ್

ಸೋಂಕಿತರ ಪತ್ತೆಗೆ ಎಚ್ಚರಿಕೆ ಕ್ರಮ: ಜಿಲ್ಲಾಧಿಕಾರಿ

ಸೋಂಕಿತರ ಪತ್ತೆಗೆ ಎಚ್ಚರಿಕೆ ಕ್ರಮ: ಜಿಲ್ಲಾಧಿಕಾರಿ

SAಭಾರತೀಯ ಕ್ರಿಕೆಟಿಗರ ಸುರಕ್ಷೆಗೆ ನಾವು ಬದ್ಧ: ದಕ್ಷಿಣ ಆಫ್ರಿಕಾ

ಭಾರತೀಯ ಕ್ರಿಕೆಟಿಗರ ಸುರಕ್ಷೆಗೆ ನಾವು ಬದ್ಧ: ದಕ್ಷಿಣ ಆಫ್ರಿಕಾ

ಟೆಸ್ಟ್‌ : ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ 8 ವಿಕೆಟ್‌ ಜಯ

ಟೆಸ್ಟ್‌ : ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ 8 ವಿಕೆಟ್‌ ಜಯ

ಗಾಲೆ ಟೆಸ್ಟ್‌: ಲಂಕೆಗೆ ಸ್ಪಿನ್ನರ್‌ಗಳಿಂದ ಕಡಿವಾಣ

ಗಾಲೆ ಟೆಸ್ಟ್‌: ಲಂಕೆಗೆ ಸ್ಪಿನ್ನರ್‌ಗಳಿಂದ ಕಡಿವಾಣ

2ನೇ ತ್ತೈಮಾಸಿಕ ಜಿಡಿಪಿ ಚೇತರಿಕೆ

2ನೇ ತ್ತೈಮಾಸಿಕ ಜಿಡಿಪಿ ಚೇತರಿಕೆ

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಮಲ್ಯ ನ್ಯಾಯಾಂಗ ನಿಂದನೆ: ಜ.18ಕ್ಕೆ ಸುಪ್ರೀಂಕೋರ್ಟ್‌ ತೀರ್ಪು

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿ

ಸಲಿಂಗಕಾಮಿ ವಿವಾಹ: ವಿಚಾರಣೆಯ ನೇರ ಪ್ರಸಾರಕ್ಕೆ ಮನವಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ್‌ ಅಪಾರ್ಟ್‌ಮೆಂಟ್ಸ್‌

‘ಅಮೃತ್‌ ಅಪಾರ್ಟ್‌ಮೆಂಟ್ಸ್‌’ ನಲ್ಲಿ ಗೆಲುವಿನ ನಗೆ

oreo kannada movie

ಬಿಸ್ಕೆಟ್‌ ಹೆಸರು ಈಗ ಸಿನಿಮಾ ಟೈಟಲ್‌

avatar purusha

‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

premam poojyam

ಪ್ರೇಮಂ ಪೂಜ್ಯಂನತ್ತ ಸ್ಟೂಡೆಂಟ್ಸ್‌ ಗ್ಯಾಂಗ್‌: ಮನಗೆದ್ದ ಪ್ಯೂರ್‌ ಲವ್‌ ಸ್ಟೋರಿ

madhagaja

ಅದ್ಧೂರಿ ರಿಲೀಸ್‌ಗೆ ‘ಮದಗಜ’ ರೆಡಿ: ಮುರಳಿ ಅಭಿಮಾನಿಗಳಿಂದ ತಯಾರಿ ಜೋರು

MUST WATCH

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

udayavani youtube

ಭಾರತದಲ್ಲಿ ವ್ಯಾಸಂಗ ಮಾಡಿದ್ದನಂತೆ ಈ ತಾಲಿಬಾನ್‌ ವಕ್ತಾರ!

ಹೊಸ ಸೇರ್ಪಡೆ

ಸೋಂಕಿತರ ಪತ್ತೆಗೆ ಎಚ್ಚರಿಕೆ ಕ್ರಮ: ಜಿಲ್ಲಾಧಿಕಾರಿ

ಸೋಂಕಿತರ ಪತ್ತೆಗೆ ಎಚ್ಚರಿಕೆ ಕ್ರಮ: ಜಿಲ್ಲಾಧಿಕಾರಿ

SAಭಾರತೀಯ ಕ್ರಿಕೆಟಿಗರ ಸುರಕ್ಷೆಗೆ ನಾವು ಬದ್ಧ: ದಕ್ಷಿಣ ಆಫ್ರಿಕಾ

ಭಾರತೀಯ ಕ್ರಿಕೆಟಿಗರ ಸುರಕ್ಷೆಗೆ ನಾವು ಬದ್ಧ: ದಕ್ಷಿಣ ಆಫ್ರಿಕಾ

ಟೆಸ್ಟ್‌ : ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ 8 ವಿಕೆಟ್‌ ಜಯ

ಟೆಸ್ಟ್‌ : ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ 8 ವಿಕೆಟ್‌ ಜಯ

ಗಾಲೆ ಟೆಸ್ಟ್‌: ಲಂಕೆಗೆ ಸ್ಪಿನ್ನರ್‌ಗಳಿಂದ ಕಡಿವಾಣ

ಗಾಲೆ ಟೆಸ್ಟ್‌: ಲಂಕೆಗೆ ಸ್ಪಿನ್ನರ್‌ಗಳಿಂದ ಕಡಿವಾಣ

2ನೇ ತ್ತೈಮಾಸಿಕ ಜಿಡಿಪಿ ಚೇತರಿಕೆ

2ನೇ ತ್ತೈಮಾಸಿಕ ಜಿಡಿಪಿ ಚೇತರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.