Sandalwood: ‘ಟಿಆರ್‌ಪಿ ರಾಮ’ನಿಗಾಗಿ ಮತ್ತೇ ಬಂದ್ರು ಮಹಾಲಕ್ಷ್ಮೀ

Team Udayavani, Sep 27, 2023, 4:02 PM IST

tdy-17

ಹಿರಿಯ ನಟಿ ಮಹಾಲಕ್ಷ್ಮೀ “ಟಿಆರ್‌ಪಿ ರಾಮ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಚಿತ್ರದ ಟ್ರೇಲರ್‌ ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು. “ಕೆಟ್ಟದನ್ನು ಕೇಳಬಾರದು. ಕೆಟ್ಟದನ್ನು ನೋಡಬಾರದು..ಕೆಟ್ಟದನ್ನು ಮಾಡಬಾರದು. ಅದನ್ನು ನಿಮ್ಮ ಮಕ್ಕಳಿಗೆ ನೆನಪಿಸಿ. ಅವರ ಜೀವನ ಚೆನ್ನಾಗಿರುತ್ತದೆ. ಅದನ್ನೂ ಹೇಳಿ ಕೊಡುವುದೇ ಟಿಆರ್‌ಪಿ ರಾಮ.

ಚಿತ್ರದಲ್ಲಿ ಮನರಂಜನೆ ಇದೆ. ನೀತಿ ಇದೆ. ಆ ನೀತಿ ನಮ್ಮ ಜನರೇಷನ್‌ಗೆ ಸಿಗಬೇಕು. ನಮ್ಮ ಸರ್ಕಾರ ಎಲ್ಲಾ ನಿರ್ಧಾರ ತೆಗೆದು ಕೊಳ್ಳುತ್ತಿದೆ. ಆದರೆ ಅದನ್ನು ಫಾಲೋ ಮಾಡಲು ಆಗುತ್ತಿಲ್ಲ’ ಎಂದರು. “ನಾನು ನನ್‌ ಆಗಿರಲಿಲ್ಲ. ಆದರೆ, ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರವಾಗಿದ್ದೆ. ನನ್ನ ಮಕ್ಕಳು, ಮೊಮ್ಮಕ್ಕಳೊಂದಿಗೆ ಖುಷಿಯಾಗಿದ್ದೇನೆ’ ಎಂದಿದ್ದಾರೆ ನಟಿ ಮಹಾಲಕ್ಷ್ಮೀ.

ರವಿಪ್ರಸಾದ್‌ ಈ ಸಿನಿಮಾದ ನಿರ್ದೇಶಕರು. ಸ್ಪರ್ಶ ರೇಖಾ ಕೂಡಾ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರಾಜ್‌ ಗುರು ಹೊಸಕೋಟೆ ಸಂಗೀತ, ಸುನಿಲ್‌ ಕಶ್ಯಪ್‌ ಸಂಕಲನ ಚಿತ್ರಕ್ಕಿದೆ.

ಟಾಪ್ ನ್ಯೂಸ್

VIDEO; 43 ಎಸೆತದಲ್ಲಿ 193 ರನ್ ಚಚ್ಚಿದ ಬ್ಯಾಟರ್; ಸ್ಟ್ರೈಕ್ ರೇಟ್ ಬರೋಬ್ಬರಿ 449!

VIDEO; 43 ಎಸೆತದಲ್ಲಿ 193 ರನ್ ಚಚ್ಚಿದ ಬ್ಯಾಟರ್; ಸ್ಟ್ರೈಕ್ ರೇಟ್ ಬರೋಬ್ಬರಿ 449!

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

TDY-11

Fighter Teaser ಔಟ್: ಇಂಟರ್‌ನೆಟ್‌ ನಲ್ಲಿ ಬೆಂಕಿ ಹಚ್ಚಿದ ಹೃತಿಕ್‌ – ದೀಪಿಕಾ ಕೆಮೆಸ್ಟ್ರಿ

Vijayapura; ಮಾನಸಿಕ ಹಿಂಸೆಯಿಂದ ವ್ಯಕ್ತಿ ಆತ್ಮಹತ್ಯೆ; ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು

Vijayapura; ಮಾನಸಿಕ ಹಿಂಸೆಯಿಂದ ವ್ಯಕ್ತಿ ಆತ್ಮಹತ್ಯೆ; ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು

4-panaji

Panaji: ಶಾಲಾ ಬಸ್ ಅಪಘಾತದ ಕುರಿತು ವಿಸ್ತೃತ ತನಿಖೆ ನಡೆಸಲು ಆದೇಶ

Video; ಭಾರತದ ಮೊದಲ ಬುಲೆಟ್ ರೈಲು ನಿಲ್ದಾಣದ ವಿಡಿಯೋ ಬಿಡುಗಡೆ

Video; ಭಾರತದ ಮೊದಲ ಬುಲೆಟ್ ರೈಲು ನಿಲ್ದಾಣದ ವಿಡಿಯೋ ಬಿಡುಗಡೆ

Video: ಕಾಡಾನೆ ಜೊತೆ ಯುವಕರ ಹುಚ್ಚಾಟ… ಭಯ ಹುಟ್ಟಿಸುವ ವಿಡಿಯೋ ವೈರಲ್

Video: ಕಾಡಾನೆ ಜೊತೆ ಯುವಕರ ಹುಚ್ಚಾಟ… ಭಯ ಹುಟ್ಟಿಸುವ ವಿಡಿಯೋ ವೈರಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

manoj bajpayee

Joram; ಕನ್ನಡದ ಸಾಕಷ್ಟು ಸಿನಿಮಾಗಳು ನನ್ನನ್ನು ತುಂಬ ಕಾಡಿದೆ: ಮನೋಜ್ ಬಾಜಪಾಯಿ

Dhanveerrah spoke about Kaiva

Kaiva ಅಮರಪ್ರೇಮಿಯ ರಕ್ತಚರಿತ್ರೆ; ಬಜಾರಿಗೆ ಬಂತು ಧನ್ವೀರ್ ಚಿತ್ರ

sonu gowda

Sonu Gowda; ಮರೀಚಿಯ ಬೆನ್ನತ್ತಿ.. ಸೋನು ಸೊಬಗು!

TOXIC

Welcome to ‘Toxic’ World: ರಾಕಿಭಾಯ್‌ ಹೊಸ ಸಿನಿಮಾದ ಟೈಟಲ್‌ ಬಿಡುಗಡೆ

ಹೊಸಬರ ಕಲರ್ ಕನಸಿಗೆ ಹಂಸಲೇಖ ಸಾಥ್

Short Film: ಹೊಸಬರ ಕಲರ್ ಕನಸಿಗೆ ಹಂಸಲೇಖ ಸಾಥ್

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

VIDEO; 43 ಎಸೆತದಲ್ಲಿ 193 ರನ್ ಚಚ್ಚಿದ ಬ್ಯಾಟರ್; ಸ್ಟ್ರೈಕ್ ರೇಟ್ ಬರೋಬ್ಬರಿ 449!

VIDEO; 43 ಎಸೆತದಲ್ಲಿ 193 ರನ್ ಚಚ್ಚಿದ ಬ್ಯಾಟರ್; ಸ್ಟ್ರೈಕ್ ರೇಟ್ ಬರೋಬ್ಬರಿ 449!

5-sirsi

Sagara: ಸಂಧ್ಯಾ ಎಂ.ಎಸ್.ಗೆ ಯೋಗದಲ್ಲಿ ಟಾಪ್ ರ‍್ಯಾಂಕಿಂಗ್

Bagalkote: ಬೀದಿ ಬದಿ ವ್ಯಾಪಾರಸ್ಥರಿಂದ ಪ್ರತಿಭಟನೆ

Bagalkote: ಬೀದಿ ಬದಿ ವ್ಯಾಪಾರಸ್ಥರಿಂದ ಪ್ರತಿಭಟನೆ

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

TDY-11

Fighter Teaser ಔಟ್: ಇಂಟರ್‌ನೆಟ್‌ ನಲ್ಲಿ ಬೆಂಕಿ ಹಚ್ಚಿದ ಹೃತಿಕ್‌ – ದೀಪಿಕಾ ಕೆಮೆಸ್ಟ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.