Roopesh Shetty; ಕಿರುತೆರೆಯಲ್ಲಿ ‘ಸರ್ಕಸ್’ ಖುಷಿ
Team Udayavani, Sep 11, 2023, 11:12 AM IST
ತುಳು ಚಿತ್ರರಂಗ ಕೂಡಾ ಈಗ ಬೆಳೆಯುತ್ತಿದೆ. ಸಾಕಷ್ಟು ಪ್ರತಿಭೆಗಳು ಅಲ್ಲಿ ಹೊಸ ಹೊಸ ಪ್ರಯೋಗ ಮಾಡುತ್ತಿದ್ದಾರೆ. ಆದರೆ, ಅವರ ಪ್ರಯೋಗಕ್ಕೆ ತಕ್ಕ ಮಾರುಕಟ್ಟೆ ಇಲ್ಲ ಎಂಬ ಬೇಸರ ಅಲ್ಲಿನ ಸಿನಿಮಂದಿಯದ್ದು. ಅದರಲ್ಲೂ ತಾವು ಮಾಡಿದ ಸಿನಿಮಾಕ್ಕೆ ಮನರಂಜನಾ ಕ್ಷೇತ್ರದ ಮುಖ್ಯ ವಾಹಿನಿಗಳು ಮನ್ನಣೆ ನೀಡುವುದಿಲ್ಲ ಎಂಬ ದೂರು ಆಗಾಗ ಕೇಳಿಬರುತ್ತಲೇ ಇರುತ್ತದೆ. ಆದರೆ, ಈ ಬಾರಿ “ಸರ್ಕಸ್’ ಚಿತ್ರ ಆ ದೂರಿನಿಂದ ದೂರ ಉಳಿದಿದೆ. ಅದಕ್ಕೆ ಕಾರಣ ಚಿತ್ರಕ್ಕೆ ಕಿರುತೆರೆಯಲ್ಲಿ ಸಿಕ್ಕ ಬೆಂಬಲ.
“ಬಿಗ್ಬಾಸ್’ ಖ್ಯಾತಿಯ ರೂಪೇಶ್ ಶೆಟ್ಟಿ ನಿರ್ದೇಶಿಸಿ, ನಾಯಕರಾಗಿ ನಟಿಸಿರುವ ಈ ಚಿತ್ರ ಸ್ಟಾರ್ ಸುವರ್ಣದಲ್ಲಿ ಭಾನುವಾರ ಪ್ರಸಾರವಾಗಿದೆ. ಈ ಮೂಲಕ ತುಳು ಸಿನಿಮಾ ಪ್ರೇಮಿಗಳು ಖುಷಿಯಾಗಿದ್ದಾರೆ.
ಔಟ್ ಅಂಡ್ ಔಟ್ ಕಾಮಿಡಿಯಾಗಿ ಮೂಡಿಬಂದಿರುವ ಈ ಚಿತ್ರದಲ್ಲಿ ಭೋಜರಾಜ ವಾಮಂಜೂರು, ನವೀನ್ ಡಿ ಪಡೀಲ್ ಸೇರಿದಂತೆ ತುಳು ಚಿತ್ರರಂಗದ ಹಾಸ್ಯ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ