ಗಹನ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ
Team Udayavani, Dec 12, 2018, 11:35 AM IST
ಪ್ರೀತ್ ಹಾಸನ್ ನಿರ್ದೇಶನದ “ಗಹನ’ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಓಂ ಶ್ರೀ ಸಾಯಿರಾಂ ಫಿಲ್ಮ್ಸ್ ಬ್ಯಾನರ್ನಲ್ಲಿ ಆರ್. ಶ್ರೀನಿವಾಸ್ (ಸ್ಟಿಲ್ಸೀನು) ಚಿತ್ರದ ನಿರ್ಮಾಣ ಮಾಡಿದ್ದಾರೆ. “ಗಹನ’ ಒಂದು ಸೈಕಲಾಜಿಕಲ್ ಥ್ರಿಲ್ಲರ್ ಕಥಾವಸ್ತು.
ಈ ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಯಾವುದೇ ಕಟ್ ಹೇಳದೆ, ಯು/ಎ ಪ್ರಮಾಣ ಪತ್ರ ನೀಡಿದೆ. ಚಿತ್ರ ಜನವರಿಯಲ್ಲಿ ಬಿಡುಗಡೆಯಾಗಲಿದೆ. ನಿರ್ದೇಶಕ ಪ್ರೀತ್ ಹಾಸನ್ ಅವರೇ ಚಿತ್ರಕ್ಕೆ ಕಥೆ ಚಿತ್ರಕಥೆ ಸಂಭಾಷಣೆ ಬರೆದಿದ್ದಾರೆ. ಅವರಿಗೆ ಸಹ ನಿರ್ದೇಶಕರಾಗಿ ಚಂದ್ರ ಅಂತ, ಕೆಲಸ ಮಾಡಿದರೆ, ಶ್ರೀನಿವಾಸ್ ಅವರ ಛಾಯಾಗ್ರಹಣವಿದೆ.
ಮಹೇಶ್ ಭಾರಧ್ವಜ್ ಹಿನ್ನೆಲೆ ಸಂಗೀತವಿದೆ. ರಾಜೀವ್ ಸಂಕಲನವಿದೆ. ಜಯ್ ವಿಶ್ವಮಣಿ ಸಾಹಿತ್ಯವಿದೆ. ಚಿತ್ರದಲ್ಲಿ ಆದಿತ್ಯಶೆಟ್ಟಿ, ಶರಣ್ಯಗೌಡ, ರಂಜಿನಿ, ಶಿವು ಇಂಚರ ಭೀಮಯ್ಯ, ಸ್ವಾತಿ ಶಿವಮೊಗ್ಗ, ಸುನೀಲ್ ಗೌಡ, ಸುಭಾಷ್ಚಂದ್ರ, ಸ್ವಾತಿ ಕೊಡಗು, ಚಂದ್ರು, ಮುಂತಾದವರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು