ಉದಯ ಕಾಮಿಡಿಗೆ 9ರ ಸಂಭ್ರಮ


Team Udayavani, Apr 16, 2018, 11:51 AM IST

Comedy-logo.jpg

“ಉದಯ ವಾಹಿನಿ’ಯಲ್ಲಿ ಮೊದಲು ಶುರುವಾದ “ಉದಯ ಕಾಮಿಡಿ’ಗೆ ಈಗ ಒಂಭತ್ತರ ವಸಂತ. ಕಳೆದ 9 ವರ್ಷಗಳಿಂದ ವಿವಿಧ ಹಾಸ್ಯ ಕಾರ್ಯಕ್ರಮ ಕೊಡುವ ಮೂಲಕ ಕಿರುತೆರೆ ವೀಕ್ಷಕರನ್ನು ನಗೆಗಡಲಲ್ಲಿ ತೇಲಿಸಿದ್ದ “ಉದಯ ಕಾಮಿಡಿ’, ಈಗ ಇನ್ನಷ್ಟು ಹೊಸ ಬಗೆಯ ಕಾರ್ಯಕ್ರಮ ಕೊಡುವಲ್ಲಿ ನಿರತವಾಗಿದೆ. ಈಗಾಗಲೇ ಟಾಪ್‌ 10  9, ಬ್ಲಾಕ್‌ ಬಸ್ಟರ್‌ ಮಿಡ್‌ ಡೇ ಟಾಕೀಸ್‌, ನಗಲೇಬೇಕು, ಸಿಕ್ಕಾಪಟ್ಟೆ ನಕ್ಕುಬಿಡಿ, ಕಿರಿಕ್‌ ಗ್ಯಾಂಗ್‌, ಸೂಪರ್‌ ಸುಬ್ಬಲಕ್ಷ್ಮೀ, ಸೆಲ್ಫಿ ಸೀನ್‌ ಹಾಸ್ಯ ಕಾರ್ಯಕ್ರಮಗಳು ಮನಗೆದ್ದಿವೆ.

“ಉದಯ ಕಾಮಿಡಿ’ ಯಶಸ್ವಿ 9 ವರ್ಷ ಪೂರೈಸಿ, ಹತ್ತನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ನಿರ್ದೇಶಕ ದ್ವಾರಕೀಶ್‌, ಹಾಸ್ಯ ನಟ ಸಾಧು ಕೋಕಿಲ, ಹಿರಿಯ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ಹಾಸ್ಯ ಕಲಾವಿದ ದೊಡ್ಡಣ್ಣ ಅವರು ಶುಭಕೋರಿದ್ದಾರೆ. ಸತತವಾಗಿ ಜನರನ್ನು ರಂಜಿಸುವಲ್ಲಿ ಯಶಸ್ವಿಯಾದ ಉದಯ ಕಾಮಿಡಿ  ಮತ್ತಷ್ಟು ಹೊಸ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನರನ್ನು ರಂಜಿಸಲು ಈಗ ಮುಂದಾಗಿದೆ ಎಂಬುದು ವಾಹಿನಿ ಮುಖ್ಯಸ್ಥರ ಮಾತು.

ಟಾಪ್ ನ್ಯೂಸ್

Modi Interview

J&K; ಉಗ್ರರ ನಿಗ್ರಹ ಸಾಮರ್ಥ್ಯಗಳ ಸಂಪೂರ್ಣ ಶ್ರೇಣಿ ನಿಯೋಜಿಸಲು ಮೋದಿ ಕರೆ

ಅಪ್ಪನ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿದವರಿಗೆ ಧನ್ಯವಾದ… ದರ್ಶನ್‌ ಪುತ್ರನ ಪೋಸ್ಟ್ ವೈರಲ್

ಅಪ್ಪನ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿದವರಿಗೆ ಧನ್ಯವಾದ… ದರ್ಶನ್‌ ಪುತ್ರನ ಪೋಸ್ಟ್ ವೈರಲ್

arrested

Renuka Swamy ಹತ್ಯೆ ಪ್ರಕರಣ; A-8 ಆರೋಪಿ ಪೊಲೀಸರಿಗೆ ಶರಣು

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

1-ajit

Security; ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ನೇಮಕ

3

Pradeep K Vijayan: ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪ್ಪನ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿದವರಿಗೆ ಧನ್ಯವಾದ… ದರ್ಶನ್‌ ಪುತ್ರನ ಪೋಸ್ಟ್ ವೈರಲ್

ಅಪ್ಪನ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿದವರಿಗೆ ಧನ್ಯವಾದ… ದರ್ಶನ್‌ ಪುತ್ರನ ಪೋಸ್ಟ್ ವೈರಲ್

ಆರೋಪ ಸಾಭೀತು ಪಡಿಸಲು ವಿಫಲ… ವಿಚ್ಛೇದನ ಕೋರಿ ದುನಿಯಾ ವಿಜಯ್ ಸಲ್ಲಿಸಿದ ಅರ್ಜಿ ವಜಾ

Court Verdict: ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ಡಿವೋರ್ಸ್ ಕೇಸ್… ದುನಿಯಾ ವಿಜಯ್- ನಾಗರತ್ನ ತೀರ್ಪು ಇಂದು

Sandalwood ನಲ್ಲಿ ಮತ್ತೊಂದು ಡಿವೋರ್ಸ್ ಕೇಸ್… ದುನಿಯಾ ವಿಜಯ್- ನಾಗರತ್ನ ತೀರ್ಪು ಇಂದು

5-bhuvan

Harshika and Bhuvanಗೆ ಹಲ್ಲೆ: ಆರೋಪಿಗಳ ಜಾಮೀನು ಅರ್ಜಿ ವಜಾ

Hubballi: ನಟ ದರ್ಶನ್ ಪ್ರಕರಣದ ಕುರಿತು ಇಂದ್ರಜಿತ್ ಲಂಕೇಶ್ ಹೇಳಿದ್ದೇನು?

ನನಗೂ ದರ್ಶನ್ ಗೂ ಯಾವುದೇ ವೈಯಕ್ತಿಕ ದ್ವೇಷವಿಲ್ಲ, ಆದರೆ… ಇಂದ್ರಜಿತ್ ಲಂಕೇಶ್ ಹೇಳಿದ್ದೇನು?

MUST WATCH

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

udayavani youtube

ಪ್ಯಾಕೇಜ್ಡ್ ಫುಡ್ ಆರೋಗ್ಯಕರವಾದದ್ದೇ ? | ತಜ್ಞರು ಹೇಳುವುದೇನು?

ಹೊಸ ಸೇರ್ಪಡೆ

1-msss

Congress ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

8

ವಿಷ ಸೇವನೆ : ಪದವಿ ವಿದ್ಯಾರ್ಥಿನಿಯ ಸಾವು 

Modi Interview

J&K; ಉಗ್ರರ ನಿಗ್ರಹ ಸಾಮರ್ಥ್ಯಗಳ ಸಂಪೂರ್ಣ ಶ್ರೇಣಿ ನಿಯೋಜಿಸಲು ಮೋದಿ ಕರೆ

Padubidri: ಶೌಚಾಲಯದಲ್ಲಿ ಕುಸಿದು ಬಿದ್ದು ಸಾವು

Padubidri: ಶೌಚಾಲಯದಲ್ಲಿ ಕುಸಿದು ಬಿದ್ದು ಸಾವು

6

Bantwal: ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.