ಚಂದನವನ ಫಿಲಂ ಕ್ರಿಟಿಕ್ಸ್ ಅಕಾಡೆಮಿ ಟ್ರೋಫಿ ಅನಾವರಣ
Team Udayavani, Feb 3, 2020, 7:00 AM IST
ಕನ್ನಡ ಚಿತ್ರರಂಗದ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಚಂದನವನ ಫಿಲಂ ಕ್ರಿಟಿಕ್ಸ್ ಅಕಾಡೆಮಿ ಆರಂಭವಾಗಿದ್ದು, ಇದು ತನ್ನ ಮೊದಲ ವರ್ಷದ “ಚಂದನವನ ಚಿತ್ರ ವಿಮರ್ಶಕರ ಪ್ರಶಸ್ತಿ 2020′ ನೀಡಲು ಸಜ್ಜಾಗಿದೆ.
ಅದರ ಮೊದಲ ಹಂತವಾಗಿ ಭಾನುವಾರ ಅಕಾಡೆಮಿಯ ಟ್ರೋಫಿ ಅನಾವರಣಗೊಳಿಸಲಾಯಿತು. ನಟ ರಮೇಶ್ ಅರವಿಂದ್ ಹಾಗೂ ನಟಿ ಹರಿಪ್ರಿಯಾ ಟ್ರೋಫಿ ಅನಾವರಣಗೊಳಿಸಿ, ಅಕಾಡೆಮಿಯ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ