ಉಪೇಂದ್ರ “ಐ ಲವ್‌ ಯು’ಗೆ ಡೇಟ್‌ ಫಿಕ್ಸ್‌

ಜೂನ್‌ 14 ರಿಲೀಸ್‌

Team Udayavani, May 13, 2019, 3:00 AM IST

i-love-u

ಉಪೇಂದ್ರ ಅವರ ಚಿತ್ರ ಬಿಡುಗಡೆಯಾಗದೇ ಸುಮಾರು ಒಂದೂವರೆ ವರ್ಷ ಕಳೆದಿದೆ. “ಉಪೇಂದ್ರ ಮತ್ತೆ ಬಾ’ ಚಿತ್ರ ಬಿಡುಗಡೆಯಾದ ನಂತರ ಯಾವ ಚಿತ್ರವೂ ತೆರೆಕಂಡಿರಲಿಲ್ಲ. ಸಹಜವಾಗಿಯೇ ಉಪ್ಪಿ ಅಭಿಮಾನಿಗಳು ಅವರ ಸಿನಿಮಾಕ್ಕಾಗಿ ಎದುರು ನೋಡುತ್ತಿದ್ದರು. ಈಗ ಉಪೇಂದ್ರ ಅವರ ಸಿನಿಮಾದ ಬಿಡುಗಡೆಯ ದಿನಾಂಕ ಅನೌನ್ಸ್‌ ಆಗಿದೆ.

ಅದು “ಐ ಲವ್‌ ಯು’ ಚಿತ್ರದ್ದು. ಆರ್‌.ಚಂದ್ರು ನಿರ್ಮಾಣ, ನಿರ್ದೇಶನದ “ಐ ಲವ್‌ ಯು’ ಚಿತ್ರ ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ಬಿಡುಗಡೆಯಾಗಬೇಕಿತ್ತು. ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ಜೂನ್‌ 14 ರಂದು ಚಿತ್ರ ತೆರೆಕಾಣುತ್ತಿದೆ. “ಐ ಲವ್‌ ಯು’ ಚಿತ್ರ ತೆಲುಗು ಹಾಗೂ ಕನ್ನಡದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಸುಮಾರು 1000ಕ್ಕೂ ಹೆಚ್ಚು ಪರದೆಗಳಲ್ಲಿ ಚಿತ್ರ ಪ್ರದರ್ಶನವಾಗಲಿದೆ.

ಆಂಧ್ರ, ತೆಲಂಗಾಣ, ಕರ್ನಾಟಕ ಸೇರಿದಂತೆ ಹಲವೆಡೆ “ಐ ಲವ್‌ ಯು’ ಚಿತ್ರ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ಉಪೇಂದ್ರ ಅವರು ಈಗಾಗಲೇ ತೆಲುಗು ಚಿತ್ರಗಳಲ್ಲಿ ನಟಿಸಿದ್ದು, ಅವರ ಅಭಿಮಾನಿ ಬಳಗ ದೊಡ್ಡದಿದೆ. ಹಾಗಾಗಿ, “ಐ ಲವ್‌ ಯು’ ಚಿತ್ರವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಚಂದ್ರು ಅವರದು. ಈ ಹಿಂದೆ ಯಶ್‌ ನಾಯಕರಾಗಿರುವ “ಕೆಜಿಎಫ್’ ಚಿತ್ರ ತೆಲುಗಿನಲ್ಲೂ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಿ, ಯಶಸ್ಸು ಕಂಡಿತ್ತು.

ಈಗ ಉಪೇಂದ್ರ ಅವರ “ಐ ಲವ್‌ ಯು’ ಕೂಡಾ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ನಿರ್ದೇಶಕ ಆರ್‌.ಚಂದ್ರು ಹೇಳುವಂತೆ, “ಐ ಲವ್‌ ಯು’ ಚಿತ್ರದ ಕಥೆ ಎಲ್ಲಾ ಕಡೆಗೂ ಸಲ್ಲುವ ಕಥೆ. ಯುನಿವರ್ಸಲ್‌ ಸಬ್ಜೆಕ್ಟ್ ಆದ ಕಾರಣ ಎಲ್ಲಾ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುತ್ತದೆ ಎಂಬ ವಿಶ್ವಾಸ ಚಿತ್ರತಂಡಕ್ಕಿದೆ. ಅಂದಹಾಗೆ, ಚಿತ್ರದಲ್ಲಿ ರಚಿತಾ ರಾಮ್‌ ಹಾಗೂ ಸೋನು ಗೌಡ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.