ಉಪ್ಪಿ, ಶ್ರುತಿ ಬರ್ತ್‌ಡೇ ಇಂದು

Team Udayavani, Sep 18, 2019, 3:04 AM IST

upendra

ನಟ ಉಪೇಂದ್ರ ಹಾಗೂ ನಟಿ ಶ್ರುತಿ ಅವರಿಗೂ ಇಂದು ಹುಟ್ಟುಹಬ್ಬ ಸಂಭ್ರಮ. ಪ್ರತಿ ವರ್ಷಕ್ಕಿಂತ ಉಪೇಂದ್ರ ಅವರಿಗೆ ಈ ವರ್ಷದ ಹುಟ್ಟುಹಬ್ಬ ತುಂಬಾನೇ ಸ್ಪೆಷಲ್‌ ಎಂದರೆ ತಪ್ಪಲ್ಲ. ಅದಕ್ಕೆ ಕಾರಣ ಅವರ ಕೈಯಲ್ಲಿರುವ ಸಾಲು ಸಾಲು ಸಿನಿಮಾಗಳು. ಹೌದು, ಈ ವರ್ಷ ಉಪೇಂದ್ರ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಅಧಿಕೃತವಾಗಿ ಉಪೇಂದ್ರ ಒಪ್ಪಿಕೊಂಡಿರುವ ಐದು ಸಿನಿಮಾಗಳು ಅನೌನ್ಸ್‌ ಆಗಿವೆ.

“ಬುದ್ಧಿವಂತ-2′, “ಕಬ್ಜಾ’, ನವನೀತ್‌ ನಿರ್ದೇಶನದ ಸಿನಿಮಾ, ಮಂಜುಮಾಂಡವ್ಯ ಹಾಗೂ ಶಶಾಂಕ್‌ ನಿರ್ದೇಶನದ ಒಂದೊಂದು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಉಪ್ಪಿ ಬರ್ತ್‌ಡೇ ಪ್ರಯುಕ್ತ “ಬುದ್ಧಿವಂತ-2′ ಚಿತ್ರದ ಮೋಶನ್‌ ಪೋಸ್ಟರ್‌ ಕೂಡಾ ಬಿಡುಗಡೆಯಾಗುತ್ತಿದೆ. ಜೊತೆಗೆ ಇತರ ಸಿನಿಮಾಗಳ ಫ‌ಸ್ಟ್‌ಲುಕ್‌, ಟೈಟಲ್‌ ಲಾಂಚ್‌ ಆಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.