ಐ ಲವ್‌ ಯು ಶುರು; ಸಪೋಟ ಗಾರ್ಡನ್‌ನಲ್ಲಿ ಉಪ್ಪಿ ಫೈಟ್‌

Team Udayavani, Jun 21, 2018, 3:19 PM IST

new-film.jpg

ಉಪೇಂದ್ರ ನಾಯಕರಾಗಿರುವ, ಆರ್‌. ಚಂದ್ರು ನಿರ್ದೇಶನದ “ಐ ಲವ್‌ ಯು’ ಚಿತ್ರಕ್ಕೆ ಕಳೆದ ತಿಂಗಳೇ ಕಂಠೀರವ ಸ್ಟುಡಿಯೋದಲ್ಲಿ ಮುಹೂರ್ತವಾಗಿತ್ತು. ಇನ್ನು ಜೂನ್‌ 10ರಿಂದ ಚಿತ್ರದ ಚಿತ್ರೀಕರಣ ಶುರುವಾಗಲಿದೆ ಎಂದು ಹೇಳಲಾಗಿತ್ತು. ಸ್ವಲ್ಪ ವಿಳಂಬವಾಗಿ, ಮೊನ್ನೆ
ಸೋಮವಾರದಿಂದ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದೆ.

ಒಂದು ಭರ್ಜರಿ ಫೈಟ್‌ನ ಚಿತ್ರೀಕರಣದಿಂದಲೇ ಚಿತ್ರವನ್ನು ಪ್ರಾರಂಭಿಸಿದ್ದಾರೆ ಚಂದ್ರು. ಹೌದು, “ಐ ಲವ್‌ ಯೂ’ ಚಿತ್ರಕ್ಕಾಗಿ ಸೋಮವಾರದಿಂದ ಬೆಂಗಳೂರಿನ ಸಪೋಟ ಗಾರ್ಡನ್‌ನಲ್ಲಿ ಹೊಡೆದಾಟದ ಸನ್ನಿವೇಶವನ್ನು ಚಿತ್ರೀಕರಿಸಿಕೊಳ್ಳಲಾಗುತ್ತಿದ್ದು, ಉಪೇಂದ್ರ ಮತ್ತು ಫೈಟರ್‌ಗಳು ಈ ಹೊಡೆದಾಟದ ದೃಶ್ಯಗಳ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಸಪೋಟ ಗಾರ್ಡನ್‌ ಅಲ್ಲದೆ, ನೈಸ್‌ ರಸ್ತೆಯಲ್ಲೂ ಚಿತ್ರೀಕರಣ ಮುಂದುವರೆಯಲಿದೆ.

ಹೆಲಿಕಾಫ್ಟರ್‌ ಸನ್ನಿವೇಶಗಳನ್ನು ನೈಸ್‌ ರಸ್ತೆಯಲ್ಲಿ ಇಂದಿನಿಂದ ಚಿತ್ರೀಕರಿಸಲಾಗುತ್ತದೆ. “ಐ ಲವ್‌ ಯೂ’ ಚಿತ್ರವು “ಎ’, “ಉಪೇಂದ್ರ’ ಹಾಗೂ “ಪ್ರೀತ್ಸೆ’ ಶೈಲಿಯ ಲವ್‌ಸ್ಟೋರಿಯಾಗಿದ್ದು, ಉಪೇಂದ್ರ ಅವರ ಪಾತ್ರ ಕೂಡಾ ವಿಭಿನ್ನವಾಗಿದೆಯಂತೆ.

ಉಪೇಂದ್ರ ಈ ಹಿಂದೆ ತಮ್ಮ “ಎ’ ಸಿನಿಮಾದಲ್ಲಿ, “ಈ ಪ್ರೀತಿ ಪ್ರೇಮ ಎಲ್ಲಾ ಪುಸ್ತಕದ ಬದೆ°àಕಾಯಿ’ ಎಂದಿದ್ದರು. ಆದರೆ, ಈಗ 15 ವರ್ಷಗಳ ನಂತರ ಉಪೇಂದ್ರ ಅವರು, ಅದೇ ಪ್ರೀತಿ ಬಗ್ಗೆ ಹೊಸ ಅಂಶವನ್ನು ಹೇಳಲಿದ್ದಾರಂತೆ.  ಚಿತ್ರದಲ್ಲಿ ಉಪೇಂದ್ರಗೆ ನಾಯಕಿ ಯಾಗಿ ರಚಿತಾ ರಾಮ್‌ ನಟಿಸುತ್ತಿದ್ದು, ಜೊತೆಗೆ ಪ್ರದೀಪ್‌ ರಾವತ್‌, ಶಯ್ನಾಜಿ ಶಿಂಧೆ, ರವಿಕಾಳೆ, ರವಿಶಂಕರ್‌ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಚಿತ್ರಕ್ಕೆ
ನವೀನ್‌ ಕುಮಾರ್‌ ಛಾಯಾಗ್ರಹಣ, ಕಿರಣ ತೊಟಮ್‌ಬೈಲು ಸಂಗೀತವಿದೆ. 

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.