Upendra Birthday; ಉಪ್ಪಿ ಫ್ಯಾನ್ಸ್ಗೆ ಡಬಲ್ ಧಮಾಕಾ; UI ಟೀಸರ್ ಇಂದು ರಿಲೀಸ್
Team Udayavani, Sep 18, 2023, 10:17 AM IST
ನಟ ಉಪೇಂದ್ರ ಅಭಿಮಾನಿಗಳಿಗೆ ಇಂದು ಡಬಲ್ ಧಮಕಾ. ಒಂದು ಕಡೆ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವಾದರೆ ಮತ್ತೂಂದು ಕಡೆ ಬಹುನಿರೀಕ್ಷಿತ “ಯು-ಐ’ ಸಿನಿಮಾದ ಟೀಸರ್ ರಿಲೀಸ್.. ಈ ಎರಡೂ ಕಾರ್ಯಕ್ರಮಗಳು ಒಂದೇ ವೇದಿಕೆಯಲ್ಲಿ ನಡೆಯಲಿದೆ.
ಈ ಕುರಿತು ನಟ ಉಪೇಂದ್ರ ವಿಡಿಯೋ ಮೂಲಕ ತಮ್ಮ ಅಭಿಮಾನಿಗಳನ್ನು ಮನವಿ ಮಾಡಿದ್ದಾರೆ. “ಅಭಿಮಾನಿಗಳಿಗೆ ನಾನು ಸೆ.18ರ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಸಿಗುತ್ತೇನೆ. ಆ ದಿನ ಊರ್ವಶಿ ಚಿತ್ರಮಂದಿರದಲ್ಲಿ ಅಭಿಮಾನಿಗಳ ದಿನದ ಆಚರಣೆ ಹಾಗೂ ಯು-ಐ ಸಿನಿಮಾದ ಟೀಸರ್ ರಿಲೀಸ್ ಮಾಡಿ ಸಂಭ್ರಮಿಸೋಣ’ ಎಂದಿದ್ದಾರೆ.
ಇನ್ನು, ದೊಡ್ಡ ಗ್ಯಾಪ್ನ ನಂತರ ಉಪೇಂದ್ರ ಅವರು “ಯು-ಐ’ ಮೂಲಕ ನಿರ್ದೇಶನಕ್ಕೆ ಇಳಿದಿರುವುದರಿಂದ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಿದೆ. “ಯು-ಐ’ ಅಲ್ಲದೇ ಉಪೇಂದ್ರ ಅವರ “45′ ಚಿತ್ರ ಚಿತ್ರೀಕರಣದಲ್ಲಿದ್ದು, “ಬುದ್ಧಿವಂತ-2′ ಬಿಡುಗಡೆ ಹಂತಕ್ಕೆ ಬಂದಿದೆ.
ಹುಟ್ಟುಹಬ್ಬದ ಶುಭಾಶಯಗಳು ಉಪೇಂದ್ರ @nimmaupendra#Udayavani #ಉದಯವಾಣಿ #Kannadanews #ಕನ್ನಡಸುದ್ದಿ #kannada #ಕನ್ನಡ #sandalwoodactor #upendra #BirthdayWishes pic.twitter.com/jR0CQMF2c2
— Udayavani (@udayavani_web) September 18, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ