Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Team Udayavani, Apr 19, 2024, 5:17 PM IST

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

“ಉಸಿರೇ ಉಸಿರೇ’ ಎಂಬ ಚಿತ್ರವೊಂದರ ಬಗ್ಗೆ ನೀವು ಕೇಳಿರಬಹುದು. ರಾಜೀವ್‌ ನಾಯಕರಾಗಿರುವ ಈ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಆದರೆ, ಸಿನಿಮಾದ ನಿರ್ದೇಶಕರು ಮಾತ್ರ “ಕಾಣೆಯಾಗಿದ್ದಾರೆ’!

ಹೌದು, ಹೀಗೊಂದು ಆರೋಪದೊಂದಿಗೆ ಮಾಧ್ಯಮ ಮುಂದೆ ಬಂದು ಕಣ್ಣೀರು ಹಾಕಿದ್ದು ಚಿತ್ರದ ನಿರ್ಮಾಪಕ ಪ್ರದೀಪ್‌ ಯಾದವ್‌. ಅಂದಹಾಗೆ ಸಿ.ಎಂ.ವಿಜಯ್‌ ಈ ಸಿನಿಮಾದ ನಿರ್ದೇಶಕರು.

“ನಾನು ಹೊಸ ನಿರ್ದೇಶಕನನ್ನು ನಂಬಿ ಅವಕಾಶ ಕೊಟ್ಟೆ. ಆದರೆ, ಈಗ ಆತನ ಸಿನಿಮಾವನ್ನು ಅರ್ಧಕ್ಕೆ ಬಿಟ್ಟು ಕಾಣೆಯಾಗಿದ್ದಾನೆ. ಹೇಳಿದ್ದಾನೆ ಗೊತ್ತಿಲ್ಲ. ಫೋನ್‌ ಸ್ವಿಚ್‌ ಆಫ್, ಮನೆ ಬೇರೆ ಖಾಲಿ ಮಾಡಿದ್ದಾನೆ. ಹೀಗಾದರೆ ನಮ್ಮಂತಹ ನಿರ್ಮಾಪಕರ ಗತಿಯೇನು. ಆತನನ್ನು ನಂಬಿಕೊಂಡು ಆರು ಕೋಟಿ ರೂಪಾಯಿ ಹಣ ಹಾಕಿದ್ದೇನೆ. ಹೊಸಬರನ್ನು ನಂಬಿ ಅವಕಾಶ ಕೊಡೋದೇ ತಪ್ಪಾ. ಕೊಟ್ಟ ಬಜೆಟ್‌ ನಲ್ಲಿ ಸಿನಿಮಾಕ್ಕೆ ಬಳಕೆ ಮಾಡಿದ್ದಕ್ಕಿಂತ ಆತನ ವೈಯಕ್ತಿಕಕ್ಕೆ ಬಳಕೆ ಮಾಡಿದ್ದೇ ಹೆಚ್ಚು. ಇವತ್ತು ಸಿನಿಮಾ ಇಷ್ಟೊಂದು ತಡವಾಗಲು ಕಾರಣ ಕೂಡಾ ಆ ನಿರ್ದೇಶಕ. ಒಂದು ಶೆಡ್ನೂಲ್‌ ಮುಗಿಸಿ, ಮತ್ತೂಂದು ಶೆಡ್ನೂಲ್‌ ಮಾಡುವ ಎಂದರೆ, “ನನಗೆ ಮೂಡ್‌ ಇಲ್ಲ’ ಎಂದು ಆರು ತಿಂಗಳು ಕಾಯಿಸುತ್ತಿದ್ದ. ಇವತ್ತು ನಾನು ಬೀದಿಗೆ ಬರುವ ಪರಿಸ್ಥಿತಿ ಬಂದಿದೆ’ ಎಂದು ಮಾಧ್ಯಮ ಮುಂದೆ ಕಣ್ಣೀರು ಹಾಕಿದರು ನಿರ್ಮಾಪಕ ಪ್ರದೀಪ್‌.

ಅಂದಹಾಗೆ, ನಿರ್ಮಾಪಕರು ಸಹಾಯಕ ನಿರ್ದೇಶಕರ ಸಹಾಯ ಪಡೆದು ಈಗ ಸಿನಿಮಾ ಬಿಡುಗಡೆಗೆ ಮುಂದಾಗಿದ್ದಾರೆ. ಚಿತ್ರ ಮೇ 3ರಂದು ತೆರೆಕಾಣುತ್ತಿದೆ.

ಟಾಪ್ ನ್ಯೂಸ್

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Ujire: ವಿದ್ಯಾರ್ಥಿಯ ಖಾತೆಯಿಂದ 3.14 ಲಕ್ಷ ರೂ. ನಗದು ಅಪಹರಣ

Ujire: ವಿದ್ಯಾರ್ಥಿಯ ಖಾತೆಯಿಂದ 3.14 ಲಕ್ಷ ರೂ. ನಗದು ಅಪಹರಣ

P-V-sindhu

Final ಸೋತ ಸಿಂಧು: ಮುಂದುವರಿದ ಪ್ರಶಸ್ತಿ ಬರಗಾಲ

1-wwwewqe

T20; ಬಾಂಗ್ಲಾದೇಶಕ್ಕೆ 10 ವಿಕೆಟ್‌ ಜಯ : ಸರಣಿ ಗೆದ್ದ ಅಮೆರಿಕ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

janata city song of Kotee

Kannada Cinema; ‘ಕೋಟಿ’ಯಿಂದ ಬಂತು ಜನತಾ ಸಿಟಿ; ಧನಂಜಯ್‌ ನಟನೆಯ ಸಿನಿಮಾ

I will do the continuation of the film A: Actress Chandini

ಎ ಚಿತ್ರದ ಮುಂದುವರೆದ ಭಾಗ ಮಾಡುತ್ತೇನೆ: ನಾಯಕಿ ಚಾಂದಿನಿ ಮಾತು

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

Kannada Cinema; ನೆರಳಿಲ್ಲದ ದಾರಿಯಲ್ಲಿ ‘ನಸಾಬ್’

Kannada Cinema; ನೆರಳಿಲ್ಲದ ದಾರಿಯಲ್ಲಿ ‘ನಸಾಬ್’

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

1-wi

T20;ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಗೆದ್ದ ವಿಂಡೀಸ್‌

1-eng

T20;ಪಾಕಿಸ್ಥಾನವನ್ನು ಮಣಿಸಿದ ಇಂಗ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.