ತಮಿಳು ನಿರ್ಮಾಪಕನ ಕನ್ನಡ ಚಿತ್ರ: ‘1975’ ಚಿತ್ರದ ಶುಭಾರಂಭ ಹಾಡು ಬಿಡುಗಡೆ


Team Udayavani, Aug 16, 2022, 4:08 PM IST

ತಮಿಳು ನಿರ್ಮಾಪಕನ ಕನ್ನಡ ಚಿತ್ರ: 1975 ಚಿತ್ರದ ಶುಭಾರಂಭ ಹಾಡು ಬಿಡುಗಡೆ

“1975′ ಹೀಗೊಂದು ವಿಭಿನ್ನ ಶೀರ್ಷಿಕೆಯ ಚಿತ್ರ ತಯಾರಾಗಿದ್ದು, ಅದರ ಮೊದಲ ಹಾಡು “ಶುಭಾರಂಭ’ ಇತ್ತೀಚೆಗೆ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್‌ ಹಾಗೂ ನಿರ್ಮಾಪಕ ಮುನೇಗೌಡ ಕಾರ್ಯಕ್ರಮದಲ್ಲಿ ಭಾಗವಹಿಸಿ ಚಿತ್ರ ತಂಡಕ್ಕೆ ಶುಭಹಾರೈಸಿದರು.

“ಸಿಲ್ವರ್‌ ಸ್ಕ್ರೀನ್‌ ಫಿಲಂ ಫ್ಯಾಕ್ಟರಿ’ ಬ್ಯಾನರ್‌ ಅಡಿಯಲ್ಲಿ ನಿರ್ಮಾಪಕ ದಿನೇಶ್‌ ರಾಜನ್‌ ನಿರ್ಮಾಣದಲ್ಲಿ ಮೂಡಿಬರುತ್ತಿರುವ “1975′ ಚಿತ್ರಕ್ಕೆ, ನಿರ್ದೇಶಕ ವಸಿಷ್ಠ ಬಂಟನೂರ್‌ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

ಚಿತ್ರ ನಿರ್ದೇಶಕ ವಸಿಷ್ಠ ಬಂಟನೂರ್‌ ಮಾತನಾಡಿ, “1975 ಚಿತ್ರ ನನ್ನ ಎರಡನೇ ಕನಸು. ನಮ್ಮೆಲ್ಲ ಕನಸಿಗೆ ಬಣ್ಣ ಹಚ್ಚುವ ಕನಸು ನಮ್ಮದು. ಆ ಕನಸು ಈಗ ನನಸಾಗುವತ್ತ ಸಾಗಿದೆ. ಇದೊಂದು ಥ್ರಿಲ್ಲರ್‌ ಸಬೆjಕ್ಟ್‌ನ ಸಿನಿಮಾ. 2 ಗಂಟೆ 5 ನಿಮಿಷದ ಚಿತ್ರ ಎಲ್ಲೂ ಬೋರ್‌ ಆಗದ ರೀತಿಯಲ್ಲಿ ಕಟ್ಟಿ ಕೊ ಟ್ಟಿ ದ್ದೇನೆ. ಇನ್ನು, ಚಿತ್ರ ಶೀರ್ಷಿಕೆ “1975′ ಇದೆಯಾದರೂ ಚಿತ್ರ ಅಂದಿನ ಕಾಲದ ಕಥೆಯಲ್ಲ. ಇಂದಿನ ಸಮಾಜದಲ್ಲಿ ನಡೆಯುತ್ತಿರುವ ಡ್ರಗ್ಸ್‌ ದಂಧೆಯಂತಹ ವಿಷಯ ಇಟ್ಟುಕೊಂಡು ಮಾಡಿರುವ ಸಿನಿಮಾ. ಆ “1975′ ಸಂಖ್ಯೆ ಏನು ಹೇಳುತ್ತದೆ ಎಂಬುದನ್ನು ಚಿತ್ರ ನೋಡಿ ತಿಳಿಯಬೇಕು’ ಎಂದರು.

ನಿರ್ಮಾಪಕ ದಿನೇಶ್‌ ರಾಜನ್‌ ಮಾತನಾಡಿ, “ನಾನು ಮೂಲತಃ ತಮಿಳುನಾಡಿನವನು. ಆದರೆ ಕನ್ನಡ ಚಿತ್ರ ಮಾಡಬೇಕೆಂಬ ಆಸೆ ಇತ್ತು. ಈಗ ನೆರವೇರುತ್ತಿದೆ.  ನಮ್ಮ ಚಿತ್ರಕ್ಕೆ ಎಲ್ಲರ ಸಹಕಾರ ಹಾಗೂ ಶುಭಹಾರೈಕೆ ಇರಲಿ’ ಎಂದು ಹೇಳಿದರು.

ಇದನ್ನೂ ಓದಿ:ಬಿಹಾರ ಸಚಿವ ಸಂಪುಟ ವಿಸ್ತರಣೆ: ನಿತೀಶ್ ಕುಮಾರ್ ಗೆ ಗೃಹ, ತೇಜಸ್ವಿಗೆ ಆರೋಗ್ಯ ಖಾತೆ

ಚಿತ್ರದಲ್ಲಿ ನಾಯಕನಾಗಿ ಜೈ ಶೆಟ್ಟಿ ಕನ್ನಡ ಚಿತ್ರರಂಗ ಪ್ರವೇಶಿಸುತ್ತಿದ್ದು, ನಾಯಕಿಯಾಗಿ ಮಾನಸ ಅಭಿನಯಿಸಿದ್ದಾರೆ. ಚಿತ್ರದಲ್ಲಿ ಚಕ್ರವರ್ತಿ ಚಂದ್ರಚೂಡ್‌ ಖಡಕ್‌ ಪೊಲೀಸ್‌ ಆಫೀಸರ್‌ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ನಿರ್ದೇಶನದ ಜೊತೆಗೆ ವಸಿಷ್ಠ ಬಂಟನೂರ್‌ ಕಥೆ,ಚಿತ್ರ ಕಥೆ, ಸಂಭಾಷಣೆಯನ್ನು ಬರೆದಿದ್ದಾರೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಸಂದೇಶ್‌ ಬಾಬಣ್ಣ, ಧನಂಜಯ್‌ ವರ್ಮ, ಶಿವಪ್ರಸಾದ್‌ ಸಂಗೀತ ಸಂಯೋಜನೆ ನೀಡಿದ್ದಾರೆ. ನಾಗೇಂದ್ರ ಅರಸ್‌ ಸಂಕಲನ, ಪ್ರಸನ್ನ ಗುರಲ್‌ ಕೆರೆ ಛಾಯಾಗ್ರಹಣ, ಕಲೈ ಮಾಸ್ಟರ್‌ ನೃತ್ಯ ಸಂಯೋಜನೆ ಚಿತ್ರಕ್ಕಿದೆ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.