‘ಡಾಲರ್ಸ್ ಪೇಟೆ’ಯಲ್ಲಿ ಕೆಜಿಎಫ್ ಗರುಡ ರಾಮ್ ಸಹೋದರ ವೆಂಕಟ್ ರಾಜ್ ಡಾನ್

Team Udayavani, Feb 4, 2023, 1:26 PM IST

‘ಡಾಲರ್ಸ್ ಪೇಟೆ’ಯಲ್ಲಿ ಕೆಜಿಎಫ್ ಗರುಡ ರಾಮ್ ಸಹೋದರ ವೆಂಕಟ್ ರಾಜ್ ಡಾನ್ –

ಮೋಹನ್ ಎನ್ ಮುನಿನಾರಾಯಣಪ್ಪ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚಿತ್ರ ‘ಡಾಲರ್ಸ್ ಪೇಟೆ’. ಫಸ್ಟ್ ಲುಕ್ ಪೋಸ್ಟರ್, ಕ್ಯಾರೆಕ್ಟರ್ ಪೋಸ್ಟರ್ ಮೂಲಕ ಗಮನ ಸೆಳೆಯುತ್ತಿರುವ ಚಿತ್ರತಂಡ ಡಾಲರ್ಸ್ ಪೇಟೆಯ ಡಾನ್ ಪಾತ್ರಧಾರಿಯನ್ನು ಅನಾವರಣ ಮಾಡಿದೆ. ‘ಡಾಲರ್ಸ್ ಪೇಟೆ’ ಚಿತ್ರದಲ್ಲಿ ಡಾನ್ ಪಳನಿ ಪಾತ್ರಧಾರಿಯಾಗಿ ‘ಕೆಜಿಎಫ್’ ಖ್ಯಾತಿಯ ಗರುಡ ರಾಮ್ ಸಹೋದರ ವೆಂಕಟ್ ರಾಜ್ ನಟಿಸುತ್ತಿದ್ದಾರೆ. ಡಾನ್ ಪಳನಿ ಪೋಸ್ಟರ್ ರಿಲೀಸ್ ಆಗಿ ಗಮನ ಸೆಳೆಯುತ್ತಿದೆ.

ಚಿತ್ರೀಕರಣ ಕಂಪ್ಲೀಟ್ ಮಾಡಿ ರೀರೆಕಾರ್ಡಿಂಗ್ ಹಂತದಲ್ಲಿರುವ ಚಿತ್ರತಂಡ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ಈ ಹಿಂದೆ ಸೌಮ್ಯ ಜಗನ್ ಮೂರ್ತಿ ಕ್ಯಾರೆಕ್ಟರ್ ಪೋಸ್ಟರ್ ಬಿಡುಗಡೆ ಮಾಡಿದ್ದ ಚಿತ್ರತಂಡ ಇದೀಗ ಡಾನ್ ಪಳನಿ ಲುಕ್ ರಿವೀಲ್ ಮಾಡಿದೆ. ಮೋಹನ್ ಎನ್ ಮುನಿನಾರಾಯಣಪ್ಪ   ‘ಮಾರ್ಫಿ’, ‘ಮದಗಜ’ ಚಿತ್ರಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದು ‘ಡಾಲರ್ಸ್ ಪೇಟೆ’ ಮೂಲಕ ಸ್ವತಂತ್ರ ನಿರ್ದೇಶಕನಾಗಿ ಹೊಸ ಹೆಜ್ಜೆ ಇಟ್ಟಿದ್ದಾರೆ.

ಹೈಪರ್ ಲಿಂಕ್ ಥ್ರಿಲ್ಲರ್ ಕಥಾಹಂದರ ಒಳಗೊಂಡ ‘ಡಾಲರ್ಸ್ ಪೇಟೆ’ ಚಿತ್ರದಲ್ಲಿ ಸೌಮ್ಯ ಜಗನ್ ಮೂರ್ತಿ, ಆಕರ್ಷ್ ಕಮಲ, ವೆಂಕಟ್ ರಾಜ್, ಕುಶಾಲ್. ಎಸ್ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದು, ಪೃಥ್ವಿ ಅಂಬರ್ ಗೆಸ್ಟ್ ಅಪಿಯರೆನ್ಸ್ ಚಿತ್ರದಲ್ಲಿದೆ. ಉಳಿದಂತೆ ದತ್ತು ಬಣಕರ್, ಕೌಶಿಕ್, ರಾಘವೇಂದ್ರ, ಹೊನ್ನವಳ್ಳಿ, ಡ್ರಾಮಾ ಜೂನಿಯರ್ಸ್ ಮಹೇಂದ್ರ ಒಳಗೊಂಡ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಸೂರಜ್ ಜೋಯಿಸ್ ಸಂಗೀತ ನಿರ್ದೇಶನ, ಆನಂದ್ ಸುಂದರೇಶ ಕ್ಯಾಮೆರಾ ವರ್ಕ್, ಮಹೇಶ್ ತೊಗಟ್ಟ ಸಂಕಲನ,  ಅರ್ಜುನ್ ರಾಜ್ ಮತ್ತು ನರಸಿಂಹ ಸಾಹಸ ನಿರ್ದೇಶನ ಹಾಗೂ ದೀಕ್ಷಿತ್ ಕುಮಾರ್ ನೃತ್ಯ ನಿರ್ದೇಶನ, ರಮೇಶ್ ಎಸ್, ಮನೋಹರ ಸಹಬರವಣಿಗೆ ಚಿತ್ರಕ್ಕಿದೆ. ಪೆಂಟ್ರಿಕ್ಸ್ ಎಂಟಟೈನ್ಮೆಂಟ್ಸ್ ಬ್ಯಾನರ್ ನಡಿ ಪೂಜಾ.ಟಿ.ವೈ ‘ಡಾಲರ್ಸ್ ಪೇಟೆ’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಟಾಪ್ ನ್ಯೂಸ್

G PARAMESHWAR

ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

MI

ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್

1-sadsadsadasd

ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

c-t-ravi

ಚಿಕ್ಕಮಗಳೂರಿನಲ್ಲಿ ಹಿಂದುತ್ವ ಹಾಗೂ ಅಭಿವೃದ್ದಿಯೇ ಗೆಲ್ಲುವುದು: ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಸ್‌ ಲುಕ್‌ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್‌ ರಾಜ್‌

ಮಾಸ್‌ ಲುಕ್‌ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್‌ ರಾಜ್‌

Komal film undenama movie trailer

ಟೀಸರ್‌ ನಲ್ಲಿ ‘ಉಂಡೆನಾಮ’; ಕೋಮಲ್‌ ಕಮಾಲ್‌ ಗ್ಯಾರಂಟಿ!

‘ಕೌಸಲ್ಯ ಸುಪ್ರಜಾ ರಾಮ’ನಿಗೆ ನಾಯಕಿಯಾದ ಬೃಂದಾ ಆಚಾರ್ಯ

‘ಕೌಸಲ್ಯ ಸುಪ್ರಜಾ ರಾಮ’ನಿಗೆ ನಾಯಕಿಯಾದ ಬೃಂದಾ ಆಚಾರ್ಯ

ಅರ್ಜುನ್ ಜನ್ಯಾ ‘45’ ಚಿತ್ರಕ್ಕೆ ನಾಯಕಿಯ ಹುಡುಕಾಟ

ಅರ್ಜುನ್ ಜನ್ಯಾ ‘45’ ಚಿತ್ರಕ್ಕೆ ನಾಯಕಿಯ ಹುಡುಕಾಟ

ಗೆಳೆತನದ ಸುತ್ತ ‘ಲಿಲ್ಲಿ’; ಮಕ್ಕಳ ಪ್ಯಾನ್ ಇಂಡಿಯಾ ಚಿತ್ರ

ಗೆಳೆತನದ ಸುತ್ತ ‘ಲಿಲ್ಲಿ’; ಮಕ್ಕಳ ಪ್ಯಾನ್ ಇಂಡಿಯಾ ಚಿತ್ರ

MUST WATCH

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

ಹೊಸ ಸೇರ್ಪಡೆ

ಮಾಸ್‌ ಲುಕ್‌ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್‌ ರಾಜ್‌

ಮಾಸ್‌ ಲುಕ್‌ ನಲ್ಲಿ ‘ರಾನಿ’ ಎಂಟ್ರಿ; ನಾಯಕ ನಟನಾಗಿ ಕಿರಣ್‌ ರಾಜ್‌

G PARAMESHWAR

ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

ಅಲ್ಪಸಂಖ್ಯಾತ ಮೀಸಲಾತಿ ಕೋಟಾ ರದ್ದುಗೊಳಿಸಿದ್ದು ಸರಿಯಾದ ಕ್ರಮ: ಅಮಿತ್ ಶಾ

MI

ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್

1-sadsadsadasd

ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.