ಡಬಲ್ ಮಿನಿಂಗ್ ಡೈಲಾಗ್ ಅಬ್ಬರದಲ್ಲಿ “ವಿಕ್ಟರಿ 2′: Watch
Team Udayavani, Aug 28, 2018, 4:16 PM IST
ಶರಣ್ ಅಭಿನಯದ “ವಿಕ್ಟರಿ 2” ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. ಇದೊಂದು ಪಕ್ಕಾ ಕಾಮಿಡಿ ಎಂಟರ್ಟ್ರೈನರ್ ಎಂಬುದು ಟೀಸರ್ ನೋಡಿದ ತಕ್ಷಣ ಹೇಳಬಹುದು.
ಅಲ್ಲದೇ ಡಬಲ್ ಮಿನಿಂಗ್ ಡೈಲಾಗ್ ಅಬ್ಬರ ಚಿತ್ರದಲ್ಲಿ ಜೋರಾಗಿದ್ದು, ಶರಣ್ ಜತೆ ಸಾಧು ಕೋಕಿಲಾ ಹಾಗೂ ರವಿಶಂಕರ್ ವಿಶೇಷ ಗೆಟಪ್ನಲ್ಲಿ ಮಿಂಚಿರುವುದು ಮತ್ತಷ್ಟು ಹಾಸ್ಯಭರಿತವನ್ನಾಗಿಸಿದೆ. ಶರಣ್ ಎದುರಿಗೆ ನಾಯಕಿಯರಾಗಿ ಅಸ್ಮಿತಾ ಸೂದ್ ಹಾಗೂ ಅಪೂರ್ವ ನಟಿಸಿದ್ದಾರೆ.
ಚಿತ್ರವನ್ನು ತರುಣ್ ಶಿವಪ್ಪ ನಿರ್ಮಿಸುತ್ತಿದ್ದು, ತರುಣ್ ಸುಧೀರ್ ಅವರ ಕಥೆ ಇದೆ. ಬಹುತೇಕ “ವಿಕ್ಟರಿ’ ತಂಡವೇ ಇಲ್ಲೂ ಕೆಲಸ ಮಾಡಿದೆ. ಹರಿ ಸಂತೋಷ ನಿರ್ದೇಶನ, ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದ್ದು, ತಬಲಾ ನಾಣಿ, ನಾಸೀನ್, ಅವಿನಾಶ್, ಮಿತ್ರಾ, ಕಲ್ಯಾಣಿ, ಅರಸು ಮತ್ತು ಸಿದ್ದಿ ಸೇರಿದಂತೆ ದೊಡ್ಡ ತಾರಾಬಳಗವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ