Kannada Cinema; ‘ರಿಪ್ಪನ್ ಸ್ವಾಮಿ’ಯಾದ ವಿಜಯ ರಾಘವೇಂದ್ರ

Team Udayavani, Apr 12, 2024, 3:18 PM IST

Kannada Cinema; ‘ರಿಪ್ಪನ್ ಸ್ವಾಮಿ’ಯಾದ ವಿಜಯ ರಾಘವೇಂದ್ರ

ನಟ ವಿಜಯ ರಾಘವೇಂದ್ರ ಭಿನ್ನ-ವಿಭಿನ್ನ ಪಾತ್ರ, ಸಿನಿಮಾಗಳನ್ನು ಪ್ರಯತ್ನಿಸುತ್ತಲೇ ಇರುತ್ತಾರೆ. ಈಗ ಇದೇ ರೀತಿ ಹೊಸ ಗೆಟಪ್‌ನಲ್ಲಿ ಅವರು ಕಾಣಿಸಿಕೊಂಡಿರುವ ಸಿನಿಮಾವೊಂದರ ಟೈಟಲ್‌ ಪೋಸ್ಟರ್‌ ರಿಲೀಸ್‌ ಆಗಿದೆ.

ಸಿನಿಮಾಕ್ಕೆ “ರಿಪ್ಪನ್‌ ಸ್ವಾಮಿ’ ಎಂದು ಟೈಟಲ್‌ ಇಡಲಾಗಿದೆ. ಮಲೆನಾಡಿನ ಹಳ್ಳಿಯೊಂದರಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಪಂಚಾಂನನ ಫಿಲಂಸ್‌ ನಿರ್ಮಾಣದ ಈ ಸಿನಿಮಾವನ್ನು ಕಿಶೋರ್‌ ಮೂಡುಬಿದ್ರೆ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ “ಮಾಲ್ಗುಡಿ ಡೇಸ್‌’ ಸಿನಿಮಾ ಮಾಡಿದ್ದ ಕಿಶೋರ್‌ ಈಗ ಹೊಸ ಜಾನರ್‌ ಪ್ರಯತ್ನಿಸಿದ್ದಾರೆ.

ಚಿತ್ರದ ತಾರಾಗಣದಲ್ಲಿ ಅಶ್ವಿ‌ನಿ ಚಂದ್ರಶೇಖರ್‌, ಪ್ರಕಾಶ್‌ ತುಮ್ಮಿನಾಡು, ವಜ್ರಧೀರ್‌ ಜೈನ್‌, ಯಮುನಾ ಶ್ರೀನಿಧಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು 48 ದಿನಗಳ ಚಿತ್ರೀಕರಣವನ್ನು ಕೊಪ್ಪ, ಕಳಸ, ಬಾಳೆಹೊನ್ನೂರು ಸುತ್ತಮುತ್ತ ನಡೆಸಲಾಗಿದೆ.

ಚಿತ್ರಕ್ಕೆ ಮಲಯಾಳಂನ ಸಂಗೀತ ನಿರ್ದೇಶಕ ಸ್ಯಾಮ್ಯುವೆಲ್‌ ಅಭಿ ಸಂಗೀತವನ್ನು ನೀಡುತ್ತಿದ್ದಾರೆ. ರಂಗನಾಥ್‌ ಸಿ ಎಂ ರವರು ಕ್ಯಾಮರಾ ಹಿಡಿದಿದ್ದಾರೆ. ಸದ್ಯ ಚಿತ್ರ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದ್ದು, ಜೂನ್‌-ಜುಲೈ ಹೊತ್ತಿಗೆ ತೆರೆಗೆ ತರುವ ಯೋಚನೆ ಚಿತ್ರತಂಡದ್ದು.

ಟಾಪ್ ನ್ಯೂಸ್

Ujire: ವಿದ್ಯಾರ್ಥಿಯ ಖಾತೆಯಿಂದ 3.14 ಲಕ್ಷ ರೂ. ನಗದು ಅಪಹರಣ

Ujire: ವಿದ್ಯಾರ್ಥಿಯ ಖಾತೆಯಿಂದ 3.14 ಲಕ್ಷ ರೂ. ನಗದು ಅಪಹರಣ

P-V-sindhu

Final ಸೋತ ಸಿಂಧು: ಮುಂದುವರಿದ ಪ್ರಶಸ್ತಿ ಬರಗಾಲ

1-wwwewqe

T20; ಬಾಂಗ್ಲಾದೇಶಕ್ಕೆ 10 ವಿಕೆಟ್‌ ಜಯ : ಸರಣಿ ಗೆದ್ದ ಅಮೆರಿಕ 

Mangaluru ಪರಸ್ಪರ ಹಲ್ಲೆ; ಪ್ರತ್ಯೇಕ ದೂರು ದಾಖಲು

Mangaluru ಪರಸ್ಪರ ಹಲ್ಲೆ; ಪ್ರತ್ಯೇಕ ದೂರು ದಾಖಲು

Gangolli ಪತ್ನಿಗೆ ಹಿಂಸೆ; ಪತಿಯ ವಿರುದ್ಧ ಪ್ರಕರಣ ದಾಖಲು

Gangolli ಪತ್ನಿಗೆ ಹಿಂಸೆ; ಪತಿಯ ವಿರುದ್ಧ ಪ್ರಕರಣ ದಾಖಲು

G. Parameshwara ದಾದಾಗಿರಿ ಮಾಡಿದವರು ಯಾರೇ ಆದರೂ ಕ್ರಮ

G. Parameshwara ದಾದಾಗಿರಿ ಮಾಡಿದವರು ಯಾರೇ ಆದರೂ ಕ್ರಮ

ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್‌ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್‌

ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

janata city song of Kotee

Kannada Cinema; ‘ಕೋಟಿ’ಯಿಂದ ಬಂತು ಜನತಾ ಸಿಟಿ; ಧನಂಜಯ್‌ ನಟನೆಯ ಸಿನಿಮಾ

I will do the continuation of the film A: Actress Chandini

ಎ ಚಿತ್ರದ ಮುಂದುವರೆದ ಭಾಗ ಮಾಡುತ್ತೇನೆ: ನಾಯಕಿ ಚಾಂದಿನಿ ಮಾತು

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

Kannada Cinema; ನೆರಳಿಲ್ಲದ ದಾರಿಯಲ್ಲಿ ‘ನಸಾಬ್’

Kannada Cinema; ನೆರಳಿಲ್ಲದ ದಾರಿಯಲ್ಲಿ ‘ನಸಾಬ್’

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Ujire: ವಿದ್ಯಾರ್ಥಿಯ ಖಾತೆಯಿಂದ 3.14 ಲಕ್ಷ ರೂ. ನಗದು ಅಪಹರಣ

Ujire: ವಿದ್ಯಾರ್ಥಿಯ ಖಾತೆಯಿಂದ 3.14 ಲಕ್ಷ ರೂ. ನಗದು ಅಪಹರಣ

P-V-sindhu

Final ಸೋತ ಸಿಂಧು: ಮುಂದುವರಿದ ಪ್ರಶಸ್ತಿ ಬರಗಾಲ

1-wwwewqe

T20; ಬಾಂಗ್ಲಾದೇಶಕ್ಕೆ 10 ವಿಕೆಟ್‌ ಜಯ : ಸರಣಿ ಗೆದ್ದ ಅಮೆರಿಕ 

Mangaluru ಪರಸ್ಪರ ಹಲ್ಲೆ; ಪ್ರತ್ಯೇಕ ದೂರು ದಾಖಲು

Mangaluru ಪರಸ್ಪರ ಹಲ್ಲೆ; ಪ್ರತ್ಯೇಕ ದೂರು ದಾಖಲು

Gangolli ಪತ್ನಿಗೆ ಹಿಂಸೆ; ಪತಿಯ ವಿರುದ್ಧ ಪ್ರಕರಣ ದಾಖಲು

Gangolli ಪತ್ನಿಗೆ ಹಿಂಸೆ; ಪತಿಯ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.