ವಿಜಯಲಕ್ಷ್ಮೀ ವಿನೋದ್‌ಗೆ ತಾಯಿ, ಫೈಟರ್‌ ಚಿತ್ರದಲ್ಲಿ ಜಿಲ್ಲಾಧಿಕಾರಿ

Team Udayavani, Jul 16, 2018, 3:38 PM IST

vijay.jpg

ಕೆಲವು ದಿನಗಳ ಹಿಂದಷ್ಟೇ, “ತಮಗೆ ಸಿನಿಮಾದಲ್ಲಿ ನಟಿಸಲು ಅವಕಾಶವೇ ಸಿಗುತ್ತಿಲ್ಲ. ನಾನೀಗ ಯಾವ ಪಾತ್ರವಿದ್ದರೂ ನಟಿಸೋಕೆ ರೆಡಿ. ಆದರೆ, ಯಾರೊಬ್ಬರೂ ಕರೆದು ಅವಕಾಶ ಕೊಡುತ್ತಿಲ್ಲ’ ಎಂದು ತಮ್ಮ ಅಳಲು ತೋಡಿಕೊಂಡಿದ್ದ ನಟಿ ವಿಜಯಲಕ್ಷ್ಮೀ ಅವರಿಗೀಗ ನಟಿಸುವ ಅವಕಾಶ ಸಿಕ್ಕಿದೆ. ಹೌದು, ವಿನೋದ್‌ ಪ್ರಭಾಕರ್‌ ಅಭಿನಯದ “ಫೈಟರ್‌’ ಚಿತ್ರದಲ್ಲಿ ವಿಜಯಲಕ್ಷ್ಮೀ ನಟಿಸುತ್ತಿದ್ದಾರೆ. ಅಂದಹಾಗೆ, ವಿಜಯಲಕ್ಷ್ಮೀ ಅವರಿಗೆ ಸಿಕ್ಕ ಪಾತ್ರ ಯಾವುದು ಗೊತ್ತಾ? ಅದು ತಾಯಿ ಪಾತ್ರ. ವಿನೋದ್‌ಪ್ರಭಾಕರ್‌ ಅವರ ತಾಯಿಯಾಗಿ ಇದೇ ಮೊದಲ ಸಲ ವಿಜಯಲಕ್ಷ್ಮೀ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

ಈಗಾಗಲೇ ವಿಜಯಲಕ್ಷ್ಮೀ ಅವರ ಭಾಗದ ಚಿತ್ರೀಕರಣಕ್ಕೆ ಸಜ್ಜಾಗಿದ್ದು, ತಾಯಿ, ಮಗನ ಬಾಂಧವ್ಯದ ದೃಶ್ಯಗಳನ್ನು ಚಿತ್ರಿಸಲು ಚಿತ್ರತಂಡ ತಯಾರಿ ನಡೆಸಿದೆ. ವಿಜಯಲಕ್ಷ್ಮೀ ಅವರು ವಾಹಿನಿಯೊಂದರಲ್ಲಿ ತಮಗೆ ನಟಿಸಲು ಅವಕಾಶ ಸಿಗುತ್ತಿಲ್ಲ. ಇದರಿಂದಾಗಿ ಸಾಕಷ್ಟು ಸಮಸ್ಯೆಯಾಗಿದೆ ಎಂದು ತಮ್ಮ ನೋವು ಹಂಚಿಕೊಂಡಿದ್ದರಿಂದ ಒಂದಷ್ಟು ಚಿತ್ರಗಳಿಂದ ವಿಜಯಲಕ್ಷ್ಮೀ ಅವರಿಗೆ ಅವಕಾಶಗಳು ಹುಡುಕಿ ಬಂದವಾದರೂ, ಮೊದಲು ಅವಕಾಶ ಕೊಟ್ಟಿದ್ದು, “ಫೈಟರ್‌’ ಚಿತ್ರತಂಡ. ಒಂದು ದೊಡ್ಡ ಗ್ಯಾಪ್‌ ನಂತರ “ಫೈಟರ್‌’ ಮೂಲಕ ಹೊಸ ಇನ್ನಿಂಗ್ಸ್‌ ಶುರು ಮಾಡುತ್ತಿರುವ ವಿಜಯಲಕ್ಷ್ಮೀ ಇಲ್ಲಿ ವಿನೋದ್‌ ಪ್ರಭಾಕರ್‌ ಅವರ ತಾಯಿ ಮಾತ್ರವಲ್ಲ, ಅವರೊಬ್ಬ ದಕ್ಷ ಜಿಲ್ಲಾಧಿಕಾರಿಯಾಗಿ ನಟಿಸುತ್ತಿದ್ದಾರೆ. ನಿರ್ದೇಶಕ ನೂತನ್‌ ಉಮೇಶ್‌ ಅವರು ಆಗಸ್ಟ್‌ 6 ರಿಂದ ವಿಜಯಲಕ್ಷ್ಮೀ ಅವರ ಭಾಗದ ಚಿತ್ರೀಕರಣ ನಡೆಸಲು ರೆಡಿಯಾಗಿದ್ದಾರೆ.

“ಫೈಟರ್‌’ ಚಿತ್ರವನ್ನು ಸೋಮಶೇಖರ್‌ ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ಸುಜ್ಞಾನ್‌ಛಾಯಾಗ್ರಹಣವಿದೆ. ವಿನೋದ್‌ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. “ಫೈಟರ್‌’ ಚಿತ್ರದಲ್ಲಿ ಮೂರ್‍ನಾಲ್ಕು ಸಾಮಾಜಿಕ ವಿಷಯಗಳಿದ್ದು, ಅದಕ್ಕಾಗಿ ನಾಯಕ ಹೋರಾಡುವ ಅಂಶಗಳಿವೆ. ಬೆಂಗಳೂರು ಮತ್ತು ಉತ್ತರ ಕರ್ನಾಟಕದಲ್ಲಿ ಚಿತ್ರೀಕರಣ ನಡೆಯಲಿದೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.