‘ಭೀಮ’ ಚಿತ್ರೀಕರಣದಲ್ಲಿ ವಿಜಯ್ ಬಿಝಿ
Team Udayavani, May 27, 2022, 4:02 PM IST
‘ಸಲಗ’ ಸಿನಿಮಾ ಮೂಲಕ ನಿರ್ದೇಶಕರಾಗಿಯೂ ಯಶಸ್ಸು ಕಂಡಿದ್ದ ವಿಜಯ್ ಈಗ “ಭೀಮ’ ಚಿತ್ರದಲ್ಲಿ ಬಿಝಿ ಯಾಗಿದ್ದಾರೆ. ಸದ್ದಿಲ್ಲದೇ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ವಿಜಯ್, ಸಿನಿಮಾ ಮೂಡಿಬಂದಿರುವ ರೀತಿ ಬಗ್ಗೆ ಖುಷಿಯಾಗಿದ್ದಾರೆ.
ಚಿತ್ರದ ಪ್ರಮುಖ ಆ್ಯಕ್ಷನ್ ದೃಶ್ಯಗಳನ್ನು ವಿಜಯ್ ಚಿತ್ರೀಕರಿಸಿಕೊಂಡಿದ್ದಾರೆ. ಅಂದಹಾಗೆ, “ಭೀಮ’ ಇದು ಕೂಡಾ ಒಂದು ಗಂಭೀರ ಹಾಗೂ ಪ್ರೇಕ್ಷಕರಿಗೆ ಇಷ್ಟವಾಗುವ ವಿಷಯವನ್ನಿಟ್ಟುಕೊಂಡು ಮಾಡುತ್ತಿದ್ದಾರೆ. ಈ ಕಥೆಗಾಗಿ ಸುಮಾರು ಎಂಟು ತಿಂಗಳಿಗೂ ಹೆಚ್ಚು ತಮ್ಮನ್ನು ವಿಜಯ್ ತೊಡಗಿಸಿಕೊಂಡು, ಎಲ್ಲವನ್ನು ಪಕ್ಕಾ ಮಾಡಿಕೊಂಡಿದ್ದಾರೆ. “ಸಲಗ’ದಲ್ಲಿ ಸಿಕ್ಕ ದೊಡ್ಡ ಯಶಸ್ಸು “ಭೀಮ’ನಲ್ಲಿ ಮುಂದುವರೆಯುವ ವಿಶ್ವಾಸ ವಿಜಯ್ ಅವರಿಗಿದೆ.
ಇದನ್ನೂ ಓದಿ:ನದಿಯಲ್ಲಿ ಬಿಎಂಡಬ್ಲ್ಯೂ ಕಾರು ಮುಳುಗಿಸಿದ ಮಾಲೀಕ: ವಿಚಾರಣೆಯಲ್ಲಿ ಅಚ್ಚರಿ ಮಾಹಿತಿ ಬಯಲು
ಇನ್ನು, ಇತ್ತೀಚೆಗೆ ಬಿಡುಗಡೆಯಾಗಿರುವ “ಭೀಮ’ ಚಿತ್ರದ ಮೇಕಿಂಗ್ ವಿಡಿಯೋಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಂದಹಾಗೆ, ಈ ಚಿತ್ರವನ್ನು ಕೃಷ್ಣ ಸಾರ್ಥಕ್ ಹಾಗೂ ವಿತರಕ ಜಗದೀಶ್ ಗೌಡ ನಿರ್ಮಾಣ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನಾಡದ ಮಾತೆಲ್ಲವಾ ಕದ್ದಾಲಿಸು… ಗಣೇಶ್ ಬರ್ತ್ಡೇಗೆ ಗಾಳಿಪಟ-2 ರೊಮ್ಯಾಂಟಿಕ್ ಸಾಂಗ್
ಸ್ನೂಕರ್ ಪಟುವಿನ ಸಿನಿ ಕನಸು: ಹೋಪ್ ಮೂಲಕ ಚಿತ್ರರಂಗಕ್ಕೆ ಬಂದ ವರ್ಷಾ ಸಂಜೀವ್
ಆರು ತಿಂಗಳು ನೂರು ಸಿನಿಮಾ; ಸ್ಯಾಂಡಲ್ ವುಡ್ ನಲ್ಲಿ ಶತಕ ಸಂಭ್ರಮ
ಶೀತಲ್ ಶೆಟ್ಟಿ ನಿರ್ದೇಶನದ ಮರ್ಡರ್ ಮಿಸ್ಟ್ರಿ ‘ವಿಂಡೋಸೀಟ್’ ಜರ್ನಿ ಶುರು
ಸಾಮಾನ್ಯ ಮನುಷ್ಯನ ಅಸಾಮಾನ್ಯ ಶಕ್ತಿ: ಇಂದಿನಿಂದ ‘ಬೈರಾಗಿ’ ದರ್ಶನ