ದುಬೈನಿಂದ ಮರಳಿದ ಬಳಿಕ ರೋಣ ಕೆಲಸ: ಫ್ಯಾನ್ಸ್‌ ಗೆ ಕಿಚ್ಚನ ಅಪ್‌ ಡೇಟ್‌

Team Udayavani, Sep 21, 2021, 8:36 AM IST

ದುಬೈನಿಂದ ಮರಳಿದ ಬಳಿಕ ರೋಣ ಕೆಲಸ: ಫ್ಯಾನ್ಸ್‌ ಗೆ ಕಿಚ್ಚನ ಅಪ್‌ ಡೇಟ್‌

ಸದ್ಯ ತಮ್ಮ ಸಿನಿಮಾ ಚಟುವಟಿಕೆಗಳಿಂದ ಕೊಂಚ ಬಿಡುವು ಮಾಡಿಕೊಂಡಿರುವ ನಟ ಕಿಚ್ಚ ಸುದೀಪ್‌ ದುಬೈಗೆ ಹಾರಿದ್ದಾರೆ. ಕೋವಿಡ್‌ ಕಾರಣದಿಂದ ಅರ್ಧಕ್ಕೆ ಸ್ಥಗಿತಗೊಂಡಿದ್ದ ಐಪಿಎಲ್‌ ಕ್ರಿಕೆಟ್‌ ಟೂರ್ನಿಯ ಸೆಕೆಂಡ್‌ ಇನ್ನಿಂಗ್ಸ್‌ ದುಬೈನಲ್ಲಿ ಮತ್ತೆ ಶುರುವಾಗಿದ್ದು, ಇದೇ ಸಂದರ್ಭದಲ್ಲಿ ಸುದೀಪ್‌ ಕೂಡ ದುಬೈ ಪ್ರವಾಸ ಕೈಗೊಂಡಿದ್ದಾರೆ.

ಭಾನುವಾರ ರಾತ್ರಿ ಐಪಿಎಲ್‌ ಸೆಕೆಂಡ್‌ ಇನ್ನಿಂಗ್ಸ್‌ನ ಮೊದಲ ಪಂದ್ಯ ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಮುಂಬೈ ಇಂಡಿಯನ್ಸ್‌ ತಂಡಗಳ ನಡುವೆ ನಡೆದಿದ್ದು, ಸುದೀಪ್‌ ಪತ್ನಿ ಪ್ರಿಯಾ ಜೊತೆಗೆ ಸ್ಟೇಡಿಯಂನಲ್ಲಿ ಖುದ್ದಾಗಿ ಹಾಜರಿದ್ದು ಪಂದ್ಯವನ್ನು ನೇರವಾಗಿ ವೀಕ್ಷಿಸಿದ್ದಾರೆ. ಇದಾದ ಬಳಿಕ ಸುದೀಪ್‌ ದುಬೈನಿಂದಲೇ ತಮ್ಮ “ವಿಕ್ರಾಂತ್‌ ರೋಣ’ ಚಿತ್ರದ ಕುರಿತು ಒಂದಷ್ಟು ಅಪ್‌ಡೇಟ್‌ ನೀಡಿದ್ದಾರೆ.

ಈಗಾಗಲೇ “ವಿಕ್ರಾಂತ್‌ ರೋಣ’ ಶೂಟಿಂಗ್‌ ಮುಗಿದಿದ್ದು, ಕನ್ನಡ ಅವತರಿಣಿಕೆಯ ಡಬ್ಬಿಂಗ್‌ ಕೆಲಸವನ್ನೂ ಸುದೀಪ್‌ ಮುಗಿಸಿ¨ªಾರೆ. ಇದೀಗ “ವಿಕ್ರಾಂತ್‌ ರೋಣ’ ದ ಇತರೆ ಭಾಷೆಗಳ ಡಬ್ಬಿಂಗ್‌ಗೆ ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ.  ತಮ್ಮ ಪಾತ್ರಕ್ಕೆ ತಾವೇ ಡಬ್ಬಿಂಗ್‌ ಮಾಡಲಿ¨ªಾರೆ ಎನ್ನುವ ಮಾತುಗಳು ಕೆಲ ದಿನಗಳಿಂದ ಕೇಳಿಬಂದಿದ್ದು, ಈ ಬಗ್ಗೆ ಸ್ವತಃ ಸುದೀಪ್‌ ಅವರೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸುದೀಪ್‌, “”ವಿಕ್ರಾಂತ್‌ ರೋಣ’ ಸಿನಿಮಾದ ಬೇರೆ ಭಾಷೆಯ ಡಬ್ಬಿಂಗ್‌ ಕೆಲಸವನ್ನು ದುಬೈನಿಂದ ವಾಪಸ್‌ ಆದ ಬಳಿಕ ಪ್ರಾರಂಭ ಮಾಡುತ್ತೇವೆ. ಚಿತ್ರಕ್ಕೆ ಸಹಕರಿಸಿದ ಪ್ರತಿಯೊಬ್ಬರಿಗೂ ಧನ್ಯವಾದ’ ಎಂದಿದ್ದಾರೆ.

ಒಟ್ಟಾರೆ “ವಿಕ್ರಾಂತ್‌ ರೋಣ’ ಕನ್ನಡದ ಜೊತೆಗೆ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ತೆರೆಗೆ ಬರುತ್ತಿದ್ದು, ಸುದೀಪ್‌ ಯಾವ ಯಾವ ಭಾಷೆಯಲ್ಲಿ ಡಬ್ಬಿಂಗ್‌ ಮಾಡಲಿದ್ದಾರೆ ಎನ್ನುವ ಗುಟ್ಟನ್ನು ಮಾತ್ರ ಬಿಟ್ಟುಕೊಟ್ಟಿಲ್ಲ.

ಟಾಪ್ ನ್ಯೂಸ್

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bera kannada movie

ಧರ್ಮ ಸಂಘರ್ಷದ ಸುತ್ತ ‘ಬೇರ’

ಭೈರತಿ ರಣಗಲ್ ಗೆ ನಾಯಕಿಯಾದ ರುಕ್ಮಿಣಿ ವಸಂತ್‌

ಭೈರತಿ ರಣಗಲ್ ಗೆ ನಾಯಕಿಯಾದ ರುಕ್ಮಿಣಿ ವಸಂತ್‌

ಮತ್ತೆ ಶುರುವಾಯ್ತು ವಿನಯ್‌ ರಾಜಕುಮಾರ್ ‘ಗ್ರಾಮಾಯಣ’

ಮತ್ತೆ ಶುರುವಾಯ್ತು ವಿನಯ್‌ ರಾಜಕುಮಾರ್ ‘ಗ್ರಾಮಾಯಣ’

tdy-4

ದಾಂಪತ್ಯಕ್ಕೆ ಕಾಲಿಟ್ಟ ಅಂಬಿ ಪುತ್ರ ಅಭಿಷೇಕ್:‌ ರಜಿನಿಕಾಂತ್‌ ಸೇರಿ ಹಲವು ಗಣ್ಯರು ಭಾಗಿ

Rudra-garuda-purana

‘ರುದ್ರ ಗರುಡ ಪುರಾಣ’ದಲ್ಲಿ ರಿಷಿ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು