ಅಕ್ಟೋಬರ್‌ 11 ರಿಂದ ವಿಲನ್‌ ಮುಂಗಡ ಬುಕ್ಕಿಂಗ್‌


Team Udayavani, Oct 3, 2018, 11:37 AM IST

prem.jpg

ಶಿವರಾಜ್‌ಕುಮಾರ್‌ ಹಾಗೂ ಸುದೀಪ್‌ ಅಭಿನಯ “ದಿ ವಿಲನ್‌’ ಚಿತ್ರದ ರಿಲೀಸ್‌ ಡೇಟ್‌ ಪ್ರೇಮ್‌ ಯಾವಾಗ ಅನೌನ್ಸ್‌ ಮಾಡುತ್ತಾರೆಂದು ಅಭಿಮಾನಿಗಳು ಕಾಯುತ್ತಿದ್ದರು. ಅಕ್ಟೋಬರ್‌ 18ರಂದು ಚಿತ್ರ ಬಿಡುಗಡೆಯಾಗುತ್ತದೆ ಎಂದು ಹೇಳುವ ಮೂಲಕ ಪ್ರೇಮ್‌ ಕುತೂಹಲಕ್ಕೆ ತೆರೆಎಳೆದಿದ್ದರು.

ಈಗ ಚಿತ್ರದ ಮುಂಗಡ ಬುಕ್ಕಿಂಗ್‌ ಡೇಟ್‌ ಅನೌನ್ಸ್‌ ಮಾಡಿದ್ದಾರೆ. ಚಿತ್ರವನ್ನು ಮೊದಲ ದಿನವೇ ಕಣ್ತುಂಬಿಕೊಳ್ಳಬೇಕೆಂದು ಕಣ್ತುಂಬಿಕೊಳ್ಳುವವರಿಗಾಗಿ ಮುಂಗಡ ಬುಕ್ಕಿಂಗ್‌ ಅವಕಾಶ ಮಾಡಿಕೊಟ್ಟಿದ್ದು, ಅಕ್ಟೋಬರ್‌ 11 ರಿಂದ ಚಿತ್ರದ ಬುಕ್ಕಿಂಗ್‌ ಆರಂಭವಾಗಲಿದೆ. ಈ ಮೂಲಕ ಒಂದು ವಾರ ಮುಂಚೆಯೇ ಟಿಕೆಟ್‌ ಬುಕ್‌ ಮಾಡುವ ಅವಕಾಶ ಅಭಿಮಾನಿಗಳಿಗೆ ಸಿಕ್ಕಿತು. 

ನಿರ್ದೇಶಕ ಪ್ರೇಮ್‌ಗೆ ಇನ್ನೂ ಮುಂಚೆಯೇ ಬುಕ್ಕಿಂಗ್‌ ಆರಂಭಿಸಬೇಕೆಂಬ ಆಸೆ ಇತ್ತಂತೆ. ಆದರೆ, ಶಿವರಾಜಕುಮಾರ್‌ ಅವರು, ಒಂದು ವಾರದ ಮುಂಚೆ ಬಿಟ್ಟರೆ ಸಾಕು ಎಂದು ಸಲಹೆ ನೀಡಿದ್ದರಿಂದ ಪ್ರೇಮ್‌ ಒಪ್ಪಿಕೊಂಡಿದ್ದಾರೆ. ಅಂದಹಾಗೆ, ಇತ್ತೀಚೆಗೆ ಚಿತ್ರದ ರಿಲೀಸ್‌ ಟೀಸರ್‌ ಬಿಟ್ಟಿದ್ದು, ಶಿವರಾಜಕುಮಾರ್‌ ಹಾಗೂ ಸುದೀಪ್‌ ಅವರ ಡೈಲಾಗ್‌ ಅಭಿಮಾನಿಗಳಲ್ಲಿ ಚಿತ್ರದ ಬಗೆಗಿನ ಕುತೂಹಲ ಹೆಚ್ಚಿಸಿದೆ. 

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.