ವಿಲನ್‌ ಟು ರೆಬೆಲ್‌ ಹೀರೋ


Team Udayavani, Nov 25, 2018, 11:40 AM IST

villain-rebel.jpg

ಅಂಬರೀಶ್‌ ಅವರು ಯಾವತ್ತೂ ರಾಜಕುಮಾರ್‌ ಅವರಂತೆ ಬಹುಮುಖವಿರುವ ಪಾತ್ರಗಳನ್ನು ಮಾಡಿ ಜನರನ್ನು ಮೆಚ್ಚಿಸಿದವರಲ್ಲ. ಡಾ. ವಿಷ್ಣುವರ್ಧನ್‌ ಅವರಂತೆ ಹೆಚ್ಚು ಫ್ಯಾಮಿಲಿ ಚಿತ್ರಗಳನ್ನು ಮಾಡಲಿಲ್ಲ. ಅಂಬರೀಶ್‌ ಅವರ ಸಿನಿಮಾಗಳ ಪಟ್ಟಿಯಲ್ಲೂ ಇನ್ನೂರಕ್ಕೂ ಹೆಚ್ಚಿಗೆ ಚಿತ್ರಗಳಿವೆ, ಆದರೆ ಅವೆಲ್ಲವೂ ಇವತ್ತಿಗೆ ನಮಗೆ ಥಟ್ಟನೆ ನೆನಪಾಗುವುದಿಲ್ಲ. ಪ್ರಾರಂಭದ ಬಹಳಷ್ಟು ಚಿತ್ರಗಳಲ್ಲಿ ಅವರು ವಿಲನ್‌ ಆಗಿಯೇ ಗುರುತಾದವರು.

ಥಟ್ಟನೆ ನೆನಪಿಸಿಕೊಂಡರೆ “ನಾಗರಹಾವು’ ಚಿತ್ರದ ಜಲೀಲನ ಪೆಡಸು ಹಣೆ, ಚುಡಾಯಿಸುವ ಮಾತು, “ಅವಳ ಹೆಜ್ಜೆ’ಯ ಕ್ರಿಮಿನಲ್‌, “ಅಂತ’ದ ಎದೆ ಝಲ್ಲೆನಿಸುವ ಕನ್ವರ್‌, “ದೇವರ ಕಣ್ಣು’ ಚಿತ್ರದ ರೇಪಿಸ್ಟ್‌, “ಧೈರ್ಯಲಕ್ಷಿ’ಯ ಗರ್ವದ ಗಂಡುಗಳೆಲ್ಲಾ ನೆನಪಾಗುತ್ತಾರೆ. ಅದರ ಮಧ್ಯೆ ಅವರು ತುಂಬ ಪ್ರೀತಿ ಹುಟ್ಟಿಸುವಂತೆ ಕಂಡಿದ್ದು ಕಣಗಾಲ್‌ ನಿರ್ದೇಶನದ “ಶುಭಮಂಗಳ’, “ರಂಗನಾಯಕಿ’, “ಮಸಣದ ಹೂ’ ಚಿತ್ರಗಳ ವಿಶಿಷ್ಟ ಪಾತ್ರಗಳಿಂದಾಗಿ.

ಬಹುಶಃ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಒಂದು ದಶಕದ ನಂತರ ಸ್ಟಾರ್‌ ಯಾರಾದರೂ ಆಗಿದ್ದಾರೆ ಎಂದರೆ ಅದು ಅಂಬರೀಶ್‌ ಅವರೇ ಇರಬೇಕು. ಆರಂಭದ 10 ವರ್ಷಗಳ ಕಾಲ ವಿಲನ್‌ ಪಾತ್ರಗಳಲ್ಲಿ ಕಾಣಿಸಿಕೊಂಡ ಅವರು, 80ರ ದಶಕದಲ್ಲಿ ಆರಂಭದಲ್ಲಿ ರೆಬೆಲ್‌ ಇಮೇಜ್‌ ಪಡೆದುಕೊಂಡರು. ಹಿಂದಿ ಚಿತ್ರರಂಗದಲ್ಲಿ ಅದಾಗಲೇ ಅಮಿತಾಭ್‌ ಬಚ್ಚನ್‌ ಆ್ಯಂಗ್ರಿ ಯಂಗ್‌ ಮ್ಯಾನ್‌ ಆಗಿ ಗುರುತಿಸಿಕೊಂಡಿದ್ದರು.

ಅದೇ ಕನ್ನಡದ ವಿಷಯಕ್ಕೆ ಬಂದಾಗ ಆ್ಯಂಗ್ರಿ ಯಂಗ್‌ ಮ್ಯಾನ್‌ ಎಂದರೆ, ಜನ ತೋರಿಸುವುದು ಅಂಬರೀಶ್‌ರನ್ನ. ಅಷ್ಟರಲ್ಲಿ ಸಮಾಜದಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ನಿರುದ್ಯೋಗ ತಾಂಡವವಾಡುತಿತ್ತು. ಭ್ರಷ್ಟಾಚಾರ ಹೆಚ್ಚತೊಡಗಿತ್ತು. ಕಳ್ಳದಂಧೆ, ಹೊಲಸು ರಾಜಕೀಯ ಇವೆಲ್ಲಾ ಕ್ರಮೇಣ ಹೆಚ್ಚಾಗತೊಡಗಿತ್ತು. ಇವಕ್ಕೆಲ್ಲಾ ಕೊನೆಯೆಂದು ಎಂದು ಸಾಮಾನ್ಯ ಜನ ಸಹ ಕೇಳುವಂಥಾ ಪರಿಸ್ಥಿತಿ ಇತ್ತು. ಇಂಥಾ ಸಂದರ್ಭದಲ್ಲಿ ಅವರು ತಮ್ಮ ಪ್ರತಿನಿಧಿಯಾಗಿ, ಅಪ್ಪಟ ಹೋರಾಟಗಾರನಾಗಿ, ಆ್ಯಂಗ್ರಿ ಯಂಗ್‌ ಮ್ಯಾನ್‌ನನ್ನು ಕಂಡಿದ್ದು ಅಂಬರೀಶ್‌ರಲ್ಲಿ.

ಟಾಪ್ ನ್ಯೂಸ್

9,136 ಕೋಟಿ 89 ಲಕ್ಷ ರೂ. ಕೃಷಿ ಸಾಲ ನೀಡಿಕೆ – ಸಚಿವ ಸೋಮಶೇಖರ್

9,136 ಕೋಟಿ 89 ಲಕ್ಷ ರೂ. ಕೃಷಿ ಸಾಲ ನೀಡಿಕೆ – ಸಚಿವ ಸೋಮಶೇಖರ್

sagara news

ಅಕ್ರಮ ಗೋವು ಕಳ್ಳತನ: ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

incident held at sagara

ಬಸ್ಸಿಗೆ ಕಾಯುತ್ತಿದ್ದವರಿಗೆ ಢಿಕ್ಕಿ ಹೊಡೆದ ಕಾರು: ಚಾಲಕ ಸಾವು, ಉಳಿದವರ ಸ್ಥಿತಿ ಗಂಭೀರ

ಅಲ್ಪಸಂಖ್ಯಾತರನ್ನು ಮುಗಿಸುವುದೇ ಕುಮಾರಸ್ವಾಮಿ ಗುರಿ: ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ

ಅಲ್ಪಸಂಖ್ಯಾತರನ್ನು ಮುಗಿಸುವುದೇ ಕುಮಾರಸ್ವಾಮಿ ಗುರಿ: ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ

1-dd

ನಿರುದ್ಯೋಗ ನಿವಾರಣೆಗೊಂದು ಉಪಾಯವಿದೆ: ಡಿಕೆಶಿ ಹೇಳಿದ್ದೇನು ?

GENERAL BIPIN RAWAT

ಅಫ್ಘಾನ್‌ ಪ್ರಭಾವ: ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಉಲ್ಬಣಿಸುವ ಎಚ್ಚರಿಕೆ..!

hdk

ನಾನು ಹಿಂದೆ ಕಸ ಸಂಗ್ರಹಿಸುವ ಗುತ್ತಿಗೆ ಪಡೆದು ವ್ಯಾಸಂಗ ಮಾಡಿದವ:ಎಚ್ ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hgfjghgfds

ಗೋಲ್ಡನ್ ಸ್ಟಾರ್ ನಟನೆಯ ‘ಸಖತ್’ ಚಿತ್ರದ ಟೀಸರ್ ಬಿಡುಗಡೆ

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

22kubala

ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ದೊಡ್ಡಬಳ್ಳಾಪುರ- ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗ

ದೊಡ್ಡಬಳ್ಳಾಪುರ: ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗಡೆ

MUST WATCH

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

udayavani youtube

ಉಕ್ಕಿ ಹರಿಯುತ್ತಿದೆ ಚಿಕ್ಕಬಳ್ಳಾಪುರದ ರಂಗಧಾಮ ಕೆರೆ..!

udayavani youtube

ಕೆರೆಯ ಮೇಲೆ ಆಂಬ್ಯುಲೆನ್ಸ್ ಹೋಗಲು ಸಹಾಯ ಮಾಡಿದ ಸಾರ್ವಜನಿಕರು

udayavani youtube

ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಿಸಿದ ಗ್ರಾಮಸ್ಥರು

ಹೊಸ ಸೇರ್ಪಡೆ

ಗೋವಾ ಸರ್ಕಾರ ಕೇಂದ್ರದ ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ: ಪ್ರಧಾನಿ ಮೋದಿ

ಗೋವಾ ಸರ್ಕಾರ ಕೇಂದ್ರದ ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ: ಪ್ರಧಾನಿ ಮೋದಿ

1-2-aa’

ಅತಿಯಾದ ಲೈಂಗಿಕ ಗೀಳು: ಸ್ತ್ರೀ ಹಾರ್ಮೋನ್ ಚುಚ್ಚಿಸಿಕೊಂಡ ಸ್ಪೇನ್‌ನ ಮಾಜಿ ರಾಜ !

9,136 ಕೋಟಿ 89 ಲಕ್ಷ ರೂ. ಕೃಷಿ ಸಾಲ ನೀಡಿಕೆ – ಸಚಿವ ಸೋಮಶೇಖರ್

9,136 ಕೋಟಿ 89 ಲಕ್ಷ ರೂ. ಕೃಷಿ ಸಾಲ ನೀಡಿಕೆ – ಸಚಿವ ಸೋಮಶೇಖರ್

sagara news

ಅಕ್ರಮ ಗೋವು ಕಳ್ಳತನ: ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

incident held at sagara

ಬಸ್ಸಿಗೆ ಕಾಯುತ್ತಿದ್ದವರಿಗೆ ಢಿಕ್ಕಿ ಹೊಡೆದ ಕಾರು: ಚಾಲಕ ಸಾವು, ಉಳಿದವರ ಸ್ಥಿತಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.