Fighter ಓಟಕ್ಕೆ ತಂಡ ಖುಷಿ; ಥಿಯೇಟರ್ ನತ್ತ ಪಯಣ

Team Udayavani, Oct 10, 2023, 2:29 PM IST

Fighter ಓಟಕ್ಕೆ ತಂಡ ಖುಷಿ; ಥಿಯೇಟರ್ ನತ್ತ ಪಯಣ

“ಈ ಮಟ್ಟದ ಪ್ರತಿಕ್ರಿಯೆಯನ್ನು ನಾನು ನಿರೀಕ್ಷಿಸಿರಲಿಲ್ಲ…’ – ಹೀಗೆ ಹೇಳಿ ಖುಷಿಯಾದರು ನಟ ವಿನೋದ್‌ ಪ್ರಭಾಕರ್‌. ಅವರ ಖುಷಿಗೆ ಕಾರಣ “ಫೈಟರ್‌’.

ಕಳೆದ ವಾರ ತೆರೆಕಂಡಿರುವ “ಫೈಟರ್‌’ ಚಿತ್ರಕ್ಕೆ ಎಲ್ಲೆಡೆಯಿಂಧ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಇದನ್ನು ಹಂಚಿಕೊಳ್ಳಲು ಚಿತ್ರತಂಡ ಮಾಧ್ಯಮ ಮುಂದೆ ಬಂದಿತ್ತು.

ಈ ವೇಳೆ ಮಾತನಾಡಿದ ವಿನೋದ್‌, “ಸಿನಿಮಾ ಆರಂಭವಾಗಿದ್ದು 2018ರಲ್ಲಿ. ಚಿತ್ರ ಈಗ ಬಿಡುಗಡೆಯಾಗಿದೆ. ಜನ ಈ ಚಿತ್ರವನ್ನು ಹೇಗೆ ಸ್ವೀಕರಿಸುತ್ತಾರೋ ಎಂಬ ಭಯವಿತ್ತು. ಆದರೆ, ಪ್ರೇಕ್ಷಕರು ಚಿತ್ರವನ್ನು ಇಷ್ಟಪಟ್ಟಿದ್ದಾರೆ. ಅದರಲ್ಲೂ ಚಿತ್ರದಲ್ಲಿನ ರೈತರ ಸಮಸ್ಯೆ ಕುರಿತು ಹೇಳಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ದ್ವಿತೀಯಾರ್ಧದಲ್ಲಿ ಆ ಅಂಶವನ್ನು ಇನ್ನಷ್ಟು ಹೇಳಬೇಕಿತ್ತೆಂಬ ಮಾತೂ ಕೇಳಿಬಂದಿದೆ. ಈಗ ಜನರನ್ನು ಭೇಟಿಯಾಗಲು ನಾವು ಚಿತ್ರ ಮಂದಿರಗಳಿಗೆ ಭೇಟಿ ನೀಡಲಿದ್ದೇವೆ. ಮಾಸ್‌ ಫ್ಯಾನ್ಸ್‌ ಜೊತೆಗೆ ಫ್ಯಾಮಿಲಿ ಆಡಿಯನ್ಸ್‌ ಈ ಸಿನಿಮಾವನ್ನು ನೋಡಿ ಖುಷಿಪಡುತ್ತಿದ್ದಾರೆ’ ಎನ್ನುವುದು ವಿನೋದ್‌ ಮಾತು.

ನಾಯಕಿ ಲೇಖಾಚಂದ್ರ ಕೂಡಾ ಸಿನಿಮಾಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಬಗ್ಗೆ ಖುಷಿಯಿಂದ ಮಾತನಾಡಿದರು. “ಸಿನಿಮಾ ನೋಡಿದವರು ನನ್ನ ಪರ್‌ಫಾರ್ಮೆನ್ಸ್‌ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ’ ಎಂದರು. ನಿರ್ದೇಶಕ ನೂತನ್‌ ಉಮೇಶ್‌, ನಿರ್ಮಾಪಕ ಸೋಮಶೇಖರ್‌ ಕೂಡಾ “ಫೈಟರ್‌’ ಓಟದ ಬಗ್ಗೆ ಖುಷಿಯಿಂದ ಮಾತನಾಡಿದರು.

ಟಾಪ್ ನ್ಯೂಸ್

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.