Figter; ವಿನೋದ್ ಪ್ರಭಾಕರ್ ಮೊಗದಲ್ಲಿ ನಗು


Team Udayavani, Sep 9, 2023, 5:43 PM IST

Figter; ವಿನೋದ್ ಪ್ರಭಾಕರ್ ಮೊಗದಲ್ಲಿ ನಗು

ನಾಯಕ ವಿನೋದ್‌ ಪ್ರಭಾಕರ್‌ ಮೊಗದಲ್ಲಿ ನಗು ಮೂಡಿದೆ. ಅದಕ್ಕೆ ಕಾರಣ “ಫೈಟರ್‌’. ಹೌದು, ಅವರ ನಟನೆ “ಫೈಟರ್‌’ ಚಿತ್ರ ಅಕ್ಟೋಬರ್‌ 06ರಂದು ತೆರೆಕಾಣುತ್ತಿದೆ. ಮೊದಲ ಹಂತವಾಗಿ ಚಿತ್ರತಂಡ ಇತ್ತೀಚೆಗೆ ಚಿತ್ರದ ಟೀಸರ್‌ ಬಿಡುಗಡೆ ಮಾಡಿತ್ತು. ಈ ಟೀಸರ್‌ಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಸಿನಿಮಾದ ನಿರೀಕ್ಷೆ ಹೆಚ್ಚಿಸಿದೆ. ಇದು ವಿನೋದ್‌ ಖುಷಿಗೆ ಕಾರಣವಾಗಿದೆ.

ತಮ್ಮ ಸಿನಿಮಾ ಕುರಿತು ಮಾತನಾಡುವ ವಿನೋದ್‌, “ಫೈಟರ್‌ನಲ್ಲಿ ಬರೀ ಹೋರಾಟ ಹಾಗೂ ಹೊಡೆದಾಟವಿಲ್ಲ. ತಂದೆ- ತಾಯಿ ಹಾಗೂ ಮಗನ ಬಾಂಧವ್ಯದ ಸನ್ನಿವೇಶಗಳು ಎಲ್ಲರ ಮನ ಮುಟ್ಟಲಿದೆ. ಜೊತೆಗೆ ಥ್ರಿಲ್ಲರ್‌ ಅಂಶಗಳನ್ನ ಒಳಗೊಂಡ ಕೌಟುಂಬಿಕ ಮನರಂಜನೆಯ ಚಿತ್ರ ಇದಾಗಿದೆ.ಈ ಚಿತ್ರದಲ್ಲಿ ಸಮಾಜದ ವ್ಯವಸ್ಥೆಯ ವಿರುದ್ಧ ಹೋರಾಡುವ ಫೈಟರ್‌’ ಎನ್ನುತ್ತಾರೆ.

“ನಮ್ಮ ಫೈಟರ್‌ ಅನ್ಯಾಯದ ವಿರುದ್ಧ ಹಾಗೂ ತನ್ನ ಕುಟುಂಬಕ್ಕಾಗಿ ಹೋರಾಡುವವನು. ಈ ಚಿತ್ರದಲ್ಲಿ ವಿನೋದ್‌ ಪ್ರಭಾಕರ್‌ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ನಿರ್ಮಾಪಕ ಸೋಮಶೇಖರ್‌ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಗುರುಕಿರಣ್‌ ಸಂಗೀತ ನೀಡಿದ್ದಾರೆ. ಪಾವನ ಹಾಗೂ ಲೇಖಾ ಚಂದ್ರ ನಾಯಕಿ ಯರಾಗಿ ನಟಿಸಿದ್ದಾರೆ. ಸುಮಾರು ವರ್ಷಗಳ ನಂತರ ನಟಿ ನಿರೋಷ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ’ ಎನ್ನುವುದು ನಿರ್ದೇಶಕ ನೂತನ್‌ ಉಮೇಶ್‌ ಮಾತು.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.