Udayavni Special

ರಾಬರ್ಟ್‌ನಲ್ಲಿ ವಿರಾಟ ದರ್ಶನ್‌

ಸಿಕ್ಸ್‌ಪ್ಯಾಕ್‌ನತ್ತ ದರ್ಶನ್‌?

Team Udayavani, May 7, 2019, 3:03 AM IST

darshan

ಸಿನಿಮಾ ಕಾರ್ಯಗಳನ್ನು ಬದಿಗೊತ್ತಿ ಚುನಾವಣಾ ಪ್ರಚಾರದಲ್ಲಿ ಬಿಝಿಯಾಗಿದ್ದ ದರ್ಶನ್‌ ಈಗ ಮತ್ತೆ ಸಿನಿಮಾ ಮೂಡ್‌ಗೆ ಬಂದಿದ್ದಾರೆ. ಅದು “ರಾಬರ್ಟ್‌’ ಮೂಲಕ. ಇದು ದರ್ಶನ್‌ ನಾಯಕರಾಗಿ ನಟಿಸುತ್ತಿರುವ ಹೊಸ ಚಿತ್ರ. ಸೋಮವಾರ ಈ ಚಿತ್ರಕ್ಕೆ ಬನಶಂಕರಿ ದೇವಸ್ಥಾನದಲ್ಲಿ ಮುಹೂರ್ತ ನಡೆಯಿತು. ಒಂದು ತಿಂಗಳ ಗ್ಯಾಪ್‌ನ ಬಳಿಕ ದರ್ಶನ್‌ ಸಿನಿಮಾದತ್ತ ಮುಖ ಮಾಡಿದ್ದರು.

ದರ್ಶನ್‌ ಅವರ ಈ ಹಿಂದಿನ ಚಿತ್ರಗಳಿಗೆ ಹೋಲಿಸಿದರೆ “ರಾಬರ್ಟ್‌’ ತುಂಬಾ ಸ್ಪೆಷಲ್‌ ಎನ್ನಬಹುದು. ಅದಕ್ಕೆ ಕಾರಣ ಹೊಸ ಗೆಟಪ್‌. ಈ ಚಿತ್ರಕ್ಕಾಗಿ ಈಗಾಗಲೇ ದರ್ಶನ್‌ ಗಡ್ಡ ಬಿಟ್ಟಿದ್ದಾರೆ. ಚಿತ್ರದ ಫ್ಲ್ಯಾಶ್‌ಬ್ಯಾಕ್‌ನಲ್ಲಿ ಬರುವ ಪ್ರಮುಖ ದೃಶ್ಯಕ್ಕಾಗಿ ದರ್ಶನ್‌ ಈ ತಯಾರಿ ಮಾಡಿದ್ದಾರೆ. ಇಷ್ಟಕ್ಕೆ ದರ್ಶನ್‌ “ರಾಬರ್ಟ್‌’ ತಯಾರಿ ಮುಗಿಯೋದಿಲ್ಲ.

ಮೂಲಗಳ ಪ್ರಕಾರ, ದರ್ಶನ್‌ ಈ ಚಿತ್ರದಲ್ಲಿ ಸಖತ್‌ ಫಿಟ್‌ ಅಂಡ್‌ ಫೈನ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ. ನೀವು ಅದನ್ನು ಸಿಕ್ಸ್‌ಪ್ಯಾಕ್‌ ಎಂದಾದರೂ ಕರೆಯಬಹುದು. ಹಾಗಂತ ದರ್ಶನ್‌ ಸಿಕ್ಸ್‌ಪ್ಯಾಕ್‌ ಮಾಡುವುದಾಗಿ ನೇರವಾಗಿ ಎಲ್ಲಿಯೂ ಹೇಳಿಲ್ಲ. ಬದಲಾಗಿ ಈ ಚಿತ್ರಕ್ಕಾಗಿ ಸಾಕಷ್ಟು ವರ್ಕೌಟ್‌ ಮಾಡಲಿದ್ದಾರೆ.

ಅದು ಯಾವ ಮಟ್ಟಿಗೆ ಎಂದರೆ ದರ್ಶನ್‌ ಅನ್ನ ಕೂಡಾ ತಿನ್ನದೇ ವರ್ಕೌಟ್‌ ಮಾಡಲು ನಿರ್ಧರಿಸಿದ್ದಾರೆ. ಜೊತೆಗೆ ಚಿತ್ರದ ಕಾನ್ಸೆಪ್ಟ್ಗೆ ಅನುಗುಣವಾಗಿ ಫೋಟೋಶೂಟ್‌ ಕೂಡಾ ಮಾಡಲು ಚಿತ್ರತಂಡ ನಿರ್ಧರಿಸಿದೆ. ಚಿತ್ರದಲ್ಲಿನ ತಮ್ಮ ಗೆಟಪ್‌ ಬಗ್ಗೆ ಮಾತನಾಡುವ ದರ್ಶನ್‌, “ಈ ಗೆಟಪ್‌ ಅಲ್ಲಾ, ಒರಿಜಿನಲ್‌ ಗೆಟಪ್‌ ಬೇರೇನೇ ಇದೆ. ಒಂದಷ್ಟು ತಯಾರಿಯೊಂದಿಗೆ ಫ‌ಸ್ಟ್‌ ಸ್ಟಿಲ್‌ ಬಿಡ್ತೀವಿ’ ಎನ್ನುತ್ತಾರೆ.

ಈ ಹಿಂದೆ “ಚೌಕ’ ಚಿತ್ರ ನಿರ್ದೇಶಿಸಿದ್ದ ತರುಣ್‌ ಸುಧೀರ್‌ “ರಾಬರ್ಟ್‌’ ನಿರ್ದೇಶಿಸುತ್ತಿದ್ದಾರೆ. “ಚೌಕ’ದಲ್ಲೂ ದರ್ಶನ್‌ ಗೆಸ್ಟ್‌ ಅಪಿಯರೆನ್ಸ್‌ ಮಾಡಿದ್ದು, ರಾಬರ್ಟ್‌ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಆ ಪಾತ್ರದ ಹೆಸರನ್ನೇ ಸಿನಿಮಾಕ್ಕಿಡಲಾಗಿದೆ. ಚಿತ್ರಕ್ಕೆ ನಾಯಕಿಯ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ.

ಟಾಪ್ ನ್ಯೂಸ್

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಭೂಗತ ಲೋಕದಲ್ಲಿ ‘ಸಲಗ’ ವಿಜಯ ದಶಮಿ!

ಭೂಗತ ಲೋಕದಲ್ಲಿ ‘ಸಲಗ’ ವಿಜಯ ದಶಮಿ!

ಕೆ.ಸಿರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು

ಕೆ.ಸಿರೋಡ್ ಬೈಕ್ ಸ್ಕಿಡ್ : ಇಬ್ಬರ ದಾರುಣ ಸಾವು

cm

ಮುಂದಿನ‌ ವರ್ಷ ಅದ್ದೂರಿ ದಸರಾ : ಸಿಎಂ ಬಸವರಾಜ್ ಬೊಮ್ಮಾಯಿ

ಇಂದು(ಅ.16) ಸಂಜೆ 4ಗಂಟೆಗೆ ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಮಂಜಮ್ಮ ಜೋಗತಿ ಸಂದರ್ಶನ

ಇಂದು(ಅ.16) ಸಂಜೆ 4ಗಂಟೆಗೆ ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಮಂಜಮ್ಮ ಜೋಗತಿ ಸಂದರ್ಶನ

ಸಿದ್ದರಾಮಯ್ಯ

ಕುರ್ಚಿ ಉಳಿಸಿಕೊಳ್ಳಲು ಸಿಎಂ ಆರ್ ಎಸ್ಎಸ್ ಹೊಗಳುತ್ತಿದ್ದಾರೆ: ಸಿದ್ದರಾಮಯ್ಯ

ಆಯುಧಪೂಜೆ-ವಿಜಯದಶಮಿ ಎಫೆಕ್ಟ್

ಆಯುಧಪೂಜೆ-ವಿಜಯದಶಮಿ ಎಫೆಕ್ಟ್: ಎರಡೇ ದಿನದಲ್ಲಿ 6,200-6,500 ಟನ್‌ ತ್ಯಾಜ್ಯ ಸೃಷ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hftytyt

ದಚ್ಚು ಜೊತೆ “ಕ್ರಾಂತಿ”ಗೆ ಸಜ್ಜಾದ ಡಿಂಪಲ್ ಕ್ವೀನ್ ರಚಿತಾ ರಾಮ್

xdfgdgr

ಸಿನಿ ರಸಿಕರ ಗಮನ ಸೆಳೆದ ‘ಗರುಡ ಗಮನ, ವೃಷಭ ವಾಹನ’ ಟ್ರೈಲರ್

gdfgdr

ಸಾವಿನಲ್ಲೂ ಸಾರ್ಥಕತೆ : ನೇತ್ರದಾನ ಮಾಡಿದ ದಿ.ನಟ ಗೋವಿಂದರಾವ್

ಅಲ್ಲಮ ಸಿನಿಮಾ

ಚಿತ್ರೀಕರಣ ಪೂರೈಸಿದ “ಶ್ರೀ ಅಲ್ಲಮಪ್ರಭು’

ಕಡಲ ತೀರದ ಭಾರ್ಗವ’ ಟೀಸರ್‌

ಅ. 18ಕ್ಕೆ “ಕಡಲ ತೀರದ ಭಾರ್ಗವ’ ಟೀಸರ್‌

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

ಮೀನುಗಾರರು ಆರ್ಥಿಕವಾಗಿ ಮುಂದೆ ಬನ್ನಿ

ಮೀನುಗಾರರು ಆರ್ಥಿಕವಾಗಿ ಮುಂದೆ ಬನ್ನಿ

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು

ಭೂಗತ ಲೋಕದಲ್ಲಿ ‘ಸಲಗ’ ವಿಜಯ ದಶಮಿ!

ಭೂಗತ ಲೋಕದಲ್ಲಿ ‘ಸಲಗ’ ವಿಜಯ ದಶಮಿ!

doddaballapura dasara

ಜಿಲ್ಲಾದ್ಯಂತ ವಿಜಯ ದಶಮಿ ಸಂಭ್ರಮ

9

ಶರಣರ ವೈಚಾರಿಕತೆ ವೈಜ್ಞಾನಿಕ ಕಾಂತ್ರಿಗೆ ಪೂರಕ: ಅಗಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.