Kannada Movie: ಥ್ರಿಲ್ಲರ್‌ ವೃತ್ತ ತೆರೆಗೆ ಸಿದ್ಧ


Team Udayavani, Nov 22, 2023, 3:42 PM IST

Kannada Movie: ಥ್ರಿಲ್ಲರ್‌ ವೃತ್ತ ತೆರೆಗೆ ಸಿದ್ಧ

ʼವೃತ್ತʼ ಹೀಗೊಂದು ಸಿನಿಮಾ ಸದ್ದಿಲ್ಲದೇ ತೆರೆಗೆ ಬರಲು ಸಿದ್ಧವಾಗಿದೆ.  ಇತ್ತೀಚೆಗೆ ಈ ಚಿತ್ರದ ಮೋಶನ್‌ ಪೋಸ್ಟರ್‌ ಬಿಡುಗಡೆಯಾಗಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಲಿಖಿತ್‌ ಕುಮಾರ್‌ ಎಸ್‌ ಈ ಚಿತ್ರದ ನಿರ್ದೇಶಕರು. ಅಂದಹಾಗೆ, ಇದೊಂದು ಥ್ರಿಲ್ಲರ್‌ ಸಿನಿಮಾ. ಇವತ್ತಿನ ಜನರೇಶನ್‌ಗೆ ಕನೆಕ್ಟ್ ಆಗುವಂತಹ ಕಥೆ ಈ ಸಿನಿಮಾದಲ್ಲಿದೆ ಎನ್ನುವುದು ನಿರ್ದೇಶಕರ ಮಾತು.

ಹೊಸ ಬಗೆಯ ಸಿನಿಮಾ ಬಯಸುವ ಪ್ರೇಕ್ಷಕರಿಗೆ “ವೃತ್ತ’ ಒಂದು ಒಳ್ಳೆಯ ಆಯ್ಕೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಮೋಶನ್‌ ಪೋಸ್ಟರ್‌ಗೆ ಮೆಚ್ಚುಗೆ ದೊರಕುತ್ತಿದೆ’ ಎಂದು ಖುಷಿಯಿಂದ ಹೇಳುತ್ತಾರೆ ನಿರ್ದೇಶಕರು.

ಮಾರ್ಹಿ ಮೊಯಿದ್ದೀನ್‌, ಹರಿಣಿ ಸುಂದರ ರಾಜನ್‌ ಪ್ರಮುಖ ಭೂಮಿಕೆಯಲ್ಲದ್ದಾರೆ. ಚಿತ್ರದಲ್ಲಿ “ಸಪ್ತಸಾಗರದಾಚೆ ಎಲ್ಲೋ’ ಚಿತ್ರದಲ್ಲಿ ಗಮನ ಸೆಳೆದಿರುವ ಚೈತ್ರಾ ಆಚಾರ್‌ ಕೂಡಾ ನಟಿಸಿದ್ದಾರೆ.

“ಲಕ್ಷಯ್‌ ಆರ್ಟ್ಸ್’ ಬ್ಯಾನರ್‌ ಅಡಿಯಲ್ಲಿ ಟಿ.ಶಿವಕುಮಾರ್‌ “ವೃತ್ತ’ ನಿರ್ಮಿಸಿದ್ದಾರೆ. ಚಿತ್ರಕ್ಕೆ ಸುರೇಶ್‌ ಆರ್ಮುಗಂ ಸಂಕಲನ, ಗೌತಮ್‌ ಕೃಷ್ಣ ಛಾಯಾಗ್ರಹಣ, ಶಂಕರ ರಾಮನ್‌ ಎಸ್‌ ಸಂಭಾಷಣೆ ಚಿತ್ರಕ್ಕಿದೆ. ಆಂಟೋನಿ ಎಂ ಜಿ ಮತ್ತು ಹರಿ ಕೃಷಂತ್‌ ಸಂಗೀತ ಸಂಯೋಜಿಸಿದ್ದಾರೆ.

 

ಟಾಪ್ ನ್ಯೂಸ್

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

The Judgement;

The Judgement; ಭವಿಷ್ಯ ನಿರ್ಧರಿಸುವ ಜಡ್ಜ್ಮೆಂಟ್‌: ರವಿಚಂದ್ರನ್‌

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

kiccha sudeepa gave update about max

MAX; ಅಭಿಮಾನಿಗಳಿಗೆ ಸುದೀಪ್‌ ಅಪ್ಡೇಟ್

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.