ತಮಿಳಿಗೆ “ವೀಕ್‌ ಎಂಡ್‌’

Team Udayavani, Jun 12, 2019, 3:00 AM IST

“ವೀಕ್‌ ಎಂಡ್‌’ ಚಿತ್ರ ಇತ್ತೀಚೆಗಷ್ಟೇ ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಈ ಚಿತ್ರವನ್ನು ವೀಕ್ಷಿಸಿದ ದಾವಣಗೆರೆ ಮೂಲದ ವ್ಯಕ್ತಿಯೊಬ್ಬರು ಈ ಸಿನಿಮಾವನ್ನು ತಮಿಳಿನಲ್ಲಿ ರಿಮೇಕ್‌ ಮಾಡಲು ಮುಂದಾಗಿದ್ದಾರೆ.

ಕನ್ನಡದಲ್ಲಿ ಈ ಚಿತ್ರವನ್ನು ನಿರ್ದೇಶಿಸಿರುವ ಶೃಂಗೇರಿ ಸುರೇಶ್‌ ಅವರೆ ತಮಿಳಿನಲ್ಲೂ ನಿರ್ದೇಶನ ಮಾಡಲಿದ್ದಾರಂತೆ. ಅಲ್ಲಿನ ನೇಟಿವಿಟಿಗೆ ತಕ್ಕ ಹಾಗೆ ಕಥೆಯನ್ನು ಸ್ವಲ್ಪ ಬದಲಾವಣೆ ಮಾಡಿಕೊಳ್ಳುವುದಾಗಿ ತಿಳಿಸಿರುವ ಶೃಂಗೇರಿ ಸುರೇಶ್‌ ಸದ್ಯದಲ್ಲೇ ಇದಕ್ಕೆ ಸಂಬಂಧಿಸಿದ ಕಾರ್ಯಗಳು ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ