ವೀಕೆಂಡ್‌ ಫ್ಯಾಮಿಲಿ ಡ್ರಾಮಾ


Team Udayavani, Mar 18, 2019, 5:48 AM IST

weekend.jpg

ಸಾಮಾನ್ಯವಾಗಿ ನಗರಗಳಲ್ಲಿ ವಾಸಿಸುವ ಜನರಿಗೆ “ವೀಕೆಂಡ್‌’ ಅನ್ನೋದು ತುಂಬಾ ರಿಲ್ಯಾಕ್ಸ್‌ ಎನಿಸುವ ಪದ. ಅದರಲ್ಲೂ “ವೀಕೆಂಡ್‌’ ಬಂದರಂತೂ ಅವರ ಖುಷಿಗೆ ಪಾರವೇ ಇರೋದಿಲ್ಲ. ಎಲ್ಲಾ ಸರಿ, ಈಗ ಈ “ವೀಕೆಂಡ್‌’ ವಿಷಯ ಯಾಕೆ ಎಂಬ ಪ್ರಶ್ನೆ ಎದುರಾಗಬಹುದು. ವಿಷಯವಿದೆ. ಕನ್ನಡದಲ್ಲಿ ತರಹೇವಾರಿ ಶೀರ್ಷಿಕೆ ಇರುವ ಚಿತ್ರಗಳು ಬರುತ್ತಿವೆ.

ಅದರಂತೆ, “ವೀಕೆಂಡ್‌’ ಸಿನಿಮಾ ಕೂಡ ಬರಲು ಸಜ್ಜಾಗಿದೆ. ಈಗಾಗಲೇ ಚಿತ್ರೀರಣ ಮುಗಿಸಿ, ಸೆನ್ಸಾರ್‌ ಮಂಡಳಿಯಿಂದ ಯಾವುದೇ ಕಟ್ಸ್‌, ಮ್ಯೂಟ್‌ ಇಲ್ಲದೆ “ಯು/ಎ’ ಪ್ರಮಾಣ ಪತ್ರ ಪಡೆದು ಚಿತ್ರಮಂದಿರದತ್ತ ಬರಲು ಅಣಿಯಾಗುತ್ತಿದೆ ಚಿತ್ರತಂಡ. “ವೀಕೆಂಡ್‌’ ಅಂದಾಕ್ಷಣ, ಮೋಜು, ಮಸ್ತಿ ಕಾಮನ್‌. ಅದರಲ್ಲೂ ಐಟಿಬಿಟಿ ಮಂದಿ ಸೇರಿದಂತೆ ಎಲ್ಲಾ ಶ್ರಮಿಕ ವರ್ಗ ಕೂಡ ಈ “ವೀಕೆಂಡ್‌’ಗೆ ಜೋತುಬಿದ್ದಿದೆ.

“ವೀಕೆಂಡ್‌’ ಎಷ್ಟು ಮಜ ಎನಿಸುತ್ತದೆಯೋ ಅಷ್ಟೇ ಸಮಸ್ಯೆಯನ್ನೂ ತರುತ್ತದೆ ಎಂಬುದು ಬಹಳಷ್ಟು ಮಂದಿಗೆ ಗೊತ್ತಿರಲಿಕ್ಕಿಲ್ಲ. “ವೀಕೆಂಡ್‌’ ಪಾರ್ಟಿ, ಮೋಜು ಮಸ್ತಿ ಕೆಲವ ಲೈಫ‌ನ್ನೇ ಬಲಿತೆಗೆದುಕೊಂಡಿರುವೂ ಉಂಟು. ಈಗ ಅಂತಹ ಅನೇಕ ಸೂಕ್ಷ್ಮ ಅಂಶಗಳೊಂದಿಗೆ “ವೀಕೆಂಡ್‌’ ಚಿತ್ರ ಬರುತ್ತಿದೆ. ಅಂದಹಾಗೆ, ಈ ಚಿತ್ರಕ್ಕೆ ಶೃಂಗೇರಿ ಸುರೇಶ್‌ ನಿರ್ದೇಶನ ಮಾಡಿದ್ದಾರೆ.

ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಕಥೆ ಹೊಂದಿದೆ. ಅದರಲ್ಲೂ ಫ್ಯಾಮಿಲಿ ಡ್ರಾಮ ಎನ್ನಬಹುದು. ಮಯೂರ ಓಷನ್‌ ಪಿಕ್ಚರ್ಸ್‌ ಬ್ಯಾನರ್‌ನಲ್ಲಿ ಮಂಜುನಾಥ್‌ ಡಿ ನಿರ್ಮಾಣ ಮಾಡಿದ್ದಾರೆ. ಇಲ್ಲಿ ಹಿರಿಯ ನಟ ಅನಂತ್‌ನಾಗ್‌ ಅವರು ವಿಭಿನ್ನ ಪಾತ್ರ ನಿರ್ವಹಿಸಿದ್ದಾರೆ. ಇನ್ನು, ಮಿಲಿಂದ್‌ ನಾಯಕರಾದರೆ ಅವರಿಗೆ ಸಂಜನಾ ಬುರ್ಲಿ ನಾಯಕಿ. ಇವರಿಗೆ ಇದು ಹೊಸ ಅನುಭವ. ಇನ್ನು “ವೀಕೆಂಡ್‌’ ವಿಶೇಷವೆಂದರೆ, ಶ್ರೀಲಂಕಾದ ಮನೋಜ್‌ ಸಂಗೀತ ನೀಡಿದ್ದಾರೆ.

ಟಾಪ್ ನ್ಯೂಸ್

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

22kubala

ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ದೊಡ್ಡಬಳ್ಳಾಪುರ- ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗ

ದೊಡ್ಡಬಳ್ಳಾಪುರ: ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗಡೆ

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.