“ಬೆಟ್ಟದ ಹೂವು’ ಶೂಟಿಂಗ್ ಸ್ಪಾಟ್‍ನಲ್ಲಿ ಪುನೀತ್ ಏನಂದ್ರು?: Watch

Team Udayavani, Nov 9, 2018, 1:21 PM IST

ettada.jpg

“ಬೆಟ್ಟದ ಹೂ’ ಪವರ್​ ಸ್ಟಾರ್​ ಪುನೀತ್ ರಾಜಕುಮಾರ್ ವೃತ್ತಿ ಜೀವನಕ್ಕೆ ದೊಡ್ಡ ತಿರುವು ಕೊಟ್ಟ ಸಿನಿಮಾ. ಈ ಚಿತ್ರಕ್ಕೆ ಅವರು ನ್ಯಾಷನಲ್ ಅವಾರ್ಡ್​​ ಪಡೆದಿದ್ದು ಗೊತ್ತೇ ಇದೆ. 1985ರಲ್ಲಿ ನಿರ್ಮಾಣವಾದ ಈ ಸಿನಿಮಾ ಇಂದಿಗೂ ಎವರ್​ಗ್ರೀನ್​. ಇಡೀ ಸಿನಿಮಾದ ಶೂಟಿಂಗ್​ ಚಿಕ್ಕಮಗಳೂರಿನ ಅತ್ತಿಗುಂಡಿಯಲ್ಲಿ ನಡೆದಿತ್ತು. ಇದೀಗ ಆ ಚಿತ್ರವನ್ನು ಪುನೀತ್ ರಾಜಕುಮಾರ್ ಮತ್ತೊಮ್ಮೆ ನೆನಪು ಮಾಡಿದ್ದಾರೆ.

ಹೌದು! ಇತ್ತೀಚೆಗೆ “ನಟಸಾರ್ವಭೌಮ’ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಚಿಕ್ಕಮಗಳೂರಿನಲ್ಲಿ ಅತ್ತಿಗುಂಡಿ ಕಡೆಯಿಂದ ಪ್ರಯಾಣಿಸುತ್ತಿದ್ದರಂತೆ. ಆಗ ಅವರಿಗೆ “ಬೆಟ್ಟದ ಹೂವು’ ಸಿನಿಮಾದ ಚಿತ್ರೀಕರಣ ನಡೆದ ಸ್ಥಳದ ನೆನಪಾಗಿದೆ. ಕೂಡಲೇ ಕಾರನ್ನು ಅತ್ತಿಗುಂಡಿ​ ಕಡೆ ತಿರುಗಿಸಿದ ಪುನೀತ್​ ಅಲ್ಲಿಗೆ ಹೋಗಿ ಶೂಟಿಂಗ್ ಸ್ಥಳ, ಸೆಟ್ ಎಲ್ಲಿ ಹಾಕಿದ್ದು, ಯಾರ್ಯಾರಿದ್ದರು ಎಂಬುದರ ಬಗ್ಗೆ ಮಾತನಾಡಿದ್ದಾರೆ.

ಸುಮಾರು 30 ವರ್ಷಗಳ ಹಿಂದೆ ಬಿಡುಗಡೆಯಾದ ಚಿತ್ರದ ಚಿತ್ರೀಕರಣದ ಸಂದರ್ಭಗಳನ್ನು ಮೆಲುಕು ಹಾಕಿದ್ದಾರೆ. ಅಷ್ಟೇ ಅಲ್ಲದೆ, ಅತ್ತಿಗುಂಡಿಯ ಗ್ರಾಮಸ್ಥರನ್ನು ಭೇಟಿಯಾಗಿ ಚಿತ್ರೀಕರಣದ ಸ್ಥಳಗಳ, ದೃಶ್ಯಗಳ ಬಗ್ಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಇದೀಗ ಈ ವೀಡಿಯೋವನ್ನು ತಮ್ಮ ಫೇಸ್ ಬುಕ್ ಅಕೌಂಟ್’ನಲ್ಲಿ ಪುನೀತ್ ರಾಜಕುಮಾರ್ ಶೇರ್ ಮಾಡಿದ್ದಾರೆ. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.