ಸ್ಯಾಂಡಲ್ ವುಡ್ ನ ಡ್ರಗ್ಸ್ ನಂಟು, ಬಂಧನ ವಿಚಾರದ ಬಗ್ಗೆ ಸ್ಟಾರ್ ನಟ ಯಶ್ ಹೇಳಿದ್ದೇನು?

ಸ್ಯಾಂಡಲ್ ವುಡ್  ಎಂದ ಮೇಲೆ ನಾವೆಲ್ಲ ನಟರು, ಇದರಲ್ಲಿ ನಟ, ನಟಿ ಎಂಬ ಪ್ರಶ್ನೆ ಇಲ್ಲ

Team Udayavani, Sep 9, 2020, 3:26 PM IST

ಸ್ಯಾಂಡಲ್ ವುಡ್ ನ ಡ್ರಗ್ಸ್ ನಂಟು, ಬಂಧನ ವಿಚಾರದ ಬಗ್ಗೆ ಸ್ಟಾರ್ ನಟ ಯಶ್ ಹೇಳಿದ್ದೇನು?

ಬೆಂಗಳೂರು:ಬಾಲಿವುಡ್ ಅಂಗಳಕ್ಕೆ ಸುತ್ತಿಕೊಂಡಿದ್ದ ಡ್ರಗ್ಸ್ ಜಾಲ ಇದೀಗ ಸ್ಯಾಂಡಲ್ ವುಡ್ ವರೆಗೂ ಬಂದು ನಿಂತಿದ್ದು, ಈಗಾಗಲೇ ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸಿಸಿಬಿ ವಶದಲ್ಲಿದ್ದಾರೆ. ಅಲ್ಲದೇ ಇನ್ನಷ್ಟು ಮಂದಿಯ ವಿಚಾರಣೆ ನಡೆಸಬೇಕಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿದ್ದು, ಏತನ್ಮಧ್ಯೆ ಸ್ಯಾಂಡಲ್ ವುಡ್ ಸ್ಟಾರ್ ನಟ ಯಶ್ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ನಟ ಯಶ್ ಹೇಳಿದ್ದಿಷ್ಟು:

ಸ್ಯಾಂಡಲ್ ವುಡ್ ನ ಡ್ರಗ್ಸ್ ಜಾಲದ ನಂಟಿನ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಡ್ರಗ್ಸ್ ತಗೊಳ್ಳುವವರು ಯಾರೇ ಆಗಲಿ ಅದು ನಿಮ್ಮ ದೇಹವಲ್ಲ. ನಿಮ್ಮ ಅಪ್ಪ ಅಮ್ಮ ಕೊಟ್ಟಿರೋದು. ಅದನ್ನು ಹಾಳು ಮಾಡು ಅಧಿಕಾರ ನಿಮಗಿಲ್ಲ. ಯಾರೂ ಈ ದುಶ್ಚಟಕ್ಕೆ ಬೀಳಬೇಡಿ ಎಂದು ಮನವಿ ಮಾಡಿಕೊಂಡರು.

ಇದನ್ನೂ ಓದಿ: ನಟಿ ರಾಗಿಣಿ ಉರುಳು ಮತ್ತಷ್ಟು ಬಿಗಿ; ಡ್ರಗ್‌ ಪೆಡ್ಲರ್‌ ನಿಯಾಜ್‌ ಬಂಧನ

ಸ್ಯಾಂಡಲ್ ವುಡ್  ಎಂದ ಮೇಲೆ ನಾವೆಲ್ಲ ನಟರು, ಇದರಲ್ಲಿ ನಟ, ನಟಿ ಎಂಬ ಪ್ರಶ್ನೆ ಇಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದರು.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಬಂಧನದ ಬೆನ್ನಲ್ಲೇ ಸಂಜನಾ ಗಲ್ರಾನಿಯನ್ನು ಸಿಸಿಬಿ ವಿಚಾರಣೆಗೆ ಒಳಪಡಿಸಿ ಬಂಧಿಸಿತ್ತು. ಅಲ್ಲದೇ ಗಲ್ರಾನಿಯನ್ನು 5 ದಿನಗಳ ಕಾಲ ಸಿಸಿಬಿಗೆ ಕಸ್ಟಡಿಗೆ ಒಪ್ಪಿಸಲಾಗಿತ್ತು.

ಇದನ್ನೂ ಓದಿ: ಮತ್ತೆ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನಟಿ ರಾಗಿಣಿ ದ್ವಿವೇದಿ

ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ ದ ಮಾಹಿತಿ ಹೊರಬೀಳುತ್ತಿದ್ದಂತೆ ಸಂಜನಾ ಆಪ್ತ ರಾಹುಲ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದರು. ನಟಿ ರಾಗಿಣಿ ಆಪ್ತ ರವಿಶಂಕರ್ ನನ್ನು ಬಂಧಿಸಿದ ನಂತರ ನಟಿ ರಾಗಿಣಿಯ ಮನೆಗೂ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.

ಇದನ್ನೂ ಓದಿ: ಜಮೀರ್, ರಾಗಿಣಿ, ಆದಿತ್ಯ ಆಳ್ವ ಯಾರೇ ಆದರೂ ತಪ್ಪಿದ್ದರೆ ಶಿಕ್ಷೆಯಾಗಲಿ: ಸಿದ್ದರಾಮಯ್ಯ

ಟಾಪ್ ನ್ಯೂಸ್

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.