ಸಿನಿಮಾ ಸಂರಕ್ಷಿಸಲು ಏನು ಮಾಡಬೇಕು?


Team Udayavani, Nov 6, 2017, 3:20 PM IST

KCA—Vichara-Sankirana.jpg

ನಿಮಗೆ ಗೊತ್ತಾ? ಭಾರತದಲ್ಲಿ 1700 ಮೂಕಿ ಚಿತ್ರಗಳು ತಯಾರಾಗಿವೆ. ಆದರೆ, ಅದರಲ್ಲಿ ಉಳಿದುಕೊಂಡಿರುವುದು ಕೇವಲ ಐದಾರು ಮಾತ್ರ. ಕನ್ನಡದಲ್ಲಂತೂ 1931ರಿಂದ 1941ರ ಅವಧಿಯಲ್ಲಿ 250 ಮೂಕಿ ಚಿತ್ರಗಳು ತಯಾರಾಗಿವೆ. ಆ ಪೈಕಿ ಉಳಿದುಕೊಂಡಿರುವುದು ಕೇವಲ 15 ಮಾತ್ರ.

ಭಾರತೀಯ ಚಿತ್ರರಂಗದ ಮೊದಲ ವಾಕ್ಚಿತ್ರ “ಆಲಂ ಅರಾ’ ಆಗಲೀ, ಕನ್ನಡದ ಮೊದಲ ವಾಕ್ಚಿತ್ರ “ಸತಿ ಸುಲೋಚನ’ ಆಗಲೀ ಇಲ್ಲ. ಈ ನಿಟ್ಟಿನಲ್ಲಿ ಏನು ಮಾಡಬಹುದು? ಚಿತ್ರ ಪರಂಪರೆ ಕಣ್ಮರೆಯಾಗುವುದಕ್ಕೆ ಬಿಡದಂತೆ ಆಧುನಿಕ ತಾಂತ್ರಿಕ ಸೌಲಭ್ಯಗಳನ್ನು ಬಳಸಿಕೊಂಡು ಸಿಗುವ ಎಲ್ಲಾ ಚಿತ್ರಗಳನ್ನು ಅವು ಅಳಿಯುವ ಮುನ್ನವೇ ಸಂಗ್ರಹಿಸುವುದು ಮತ್ತು ರಕ್ಷಿಸುವುದು ಈಗ ತುರ್ತಾಗಿ ಮಾಡಬೇಕಾಗಿರುವ ಕೆಲಸ.

ಸವೆದು ಹೋಗುತ್ತಿರುವ ಸಿನಿಮಾ ಪರಂಪರೆಯನ್ನು ಸಂರಕ್ಷಿಸಲು ಕರ್ನಾಟಕ ಚಲನಚಿತ್ರ ಅಕಾಡೆಮಿ ಪಾರಂಪರಿಕ ರಕ್ಷಣೆ ಕೆಲಸಕ್ಕೆ ಮುಂದಾಗಿದೆ. ಮೊದಲ ಹಂತವಾಗಿ ನಿರ್ಮಾಪಕ ಶಿವೇಂದ್ರಸಿಂಗ್‌ ಡುಂಗಾರ್‌ಪುರ್‌ ಅವರನ್ನು ಬೆಂಗಳೂರಿಗೆ ಕರೆಸಿ ವಿಚಾರ ಸಂಕಿರಣ ಆಯೋಜಿಸಿದೆ.

ಈ ಶಿವೇಂದ್ರ ಸಿಂಗ್‌ ಅವರು 2014ರಲ್ಲಿ ಮುಂಬೈನಲ್ಲಿ ಫಿಲ್ಮ್ ಹೆರಿಟೇಜ್‌ ಫೌಂಡೇಷನ್‌ ಸ್ಥಾಪಿಸಿದ್ದು, ಅದರ ಮೂಲಕ ಭಾರತೀಯ ಚಿತ್ರಪರಂಪರೆಯನ್ನು ಉಳಿಸಿ, ರಕ್ಷಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಹಾಗಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಇಂದು ಅವರನ್ನು ಬೆಂಗಳೂರಿಗೆ ಕರೆಸಿ ವಿಚಾರ ಸಂಕಿರಣ ಆಯೋಜಿಸಿದೆ.

“ಕನ್ನಡ ಚಲನಚಿತ್ರ ಪರಂಪರೆಯ ಸಂರಕ್ಷಣೆ ಮತ್ತು ಸಂಗ್ರಹ’ ಕುರಿತ ವಿಚಾರ ಸಂಕಿರಣವನ್ನು ಇಂದು ಸಂಜೆ ನಾಲ್ಕಕ್ಕೆ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಆಯೋಜಿಸಲಾಗಿದೆ. ಈ ವಿಚಾರ ಸಂಕಿರಣವನ್ನು ಬಿ. ಸರೋಜಾದೇವಿ ಉದ್ಘಾಟಿಸಲಿದ್ದು, ಶಿವೇಂದ್ರಸಿಂಗ್‌ ಡುಂಗಾರ್‌ಪುರ್‌ ಈ ಕುರಿತು ಮಾತನಾಡಲಿದ್ದಾರೆ.

ಜೊತೆಗೆ ಹಿರಿಯ ನಿರ್ದೇಶಕ ಗಿರೀಶ್‌ ಕಾಸರವಳ್ಳಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲಿದ್ದಾರೆ. ಜೊತೆಗೆ ಹಿರಿಯ ನಟಿಯರಾದ ಭಾರತಿ ವಿಷ್ಣುವರ್ಧನ್‌, ಹರಿಣಿ, ಜಯಮಾಲಾ ಮುಂತಾದವರು ಹಾಜರಿರಲಿದ್ದಾರೆ.

ಟಾಪ್ ನ್ಯೂಸ್

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 632 ಅಂಕ ಜಿಗಿತ, ಲಾಭ ಗಳಿಸಿದ ಷೇರು ಯಾವುದು…

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 632 ಅಂಕ ಜಿಗಿತ, ಮೇ.27ರಂದು ಲಾಭ ಗಳಿಸಿದ ಷೇರು ಯಾವುದು…

ಲಡಾಖ್ ದುರಂತ: ಸೇನಾ ವಾಹನ ನದಿಗೆ ಉರುಳಿ ಬಿದ್ದು ಏಳು ಮಂದಿ ಯೋಧರು ಹುತಾತ್ಮ

ಲಡಾಖ್ ದುರಂತ: ಸೇನಾ ವಾಹನ ನದಿಗೆ ಉರುಳಿ ಬಿದ್ದು ಏಳು ಮಂದಿ ಯೋಧರು ಹುತಾತ್ಮ

ಮೊದಲ ಹಿಂದಿ ಲೇಖಕಿ: ಗೀತಾಂಜಲಿ ಶ್ರೀಯ “ಟೂಮ್ ಆಫ್ ಸ್ಯಾಂಡ್” ಕಾದಂಬರಿಗೆ ಬೂಕರ್ ಪ್ರಶಸ್ತಿ

ಮೊದಲ ಹಿಂದಿ ಲೇಖಕಿ: ಗೀತಾಂಜಲಿ ಶ್ರೀಯ “ಟೂಮ್ ಆಫ್ ಸ್ಯಾಂಡ್” ಕಾದಂಬರಿಗೆ ಬೂಕರ್ ಪ್ರಶಸ್ತಿ

ಮೊಮ್ಮಗಳಿಗೆ ಲೈಂಗಿಕ ಕಿರುಕುಳ; ಸೊಸೆ ಆರೋಪ- ಗುಂಡು ಹೊಡೆದುಕೊಂಡು ಮಾಜಿ ಸಚಿವ ಆತ್ಮಹತ್ಯೆ

ಮೊಮ್ಮಗಳಿಗೆ ಲೈಂಗಿಕ ಕಿರುಕುಳ; ಸೊಸೆ ಆರೋಪ- ಗುಂಡು ಹೊಡೆದುಕೊಂಡು ಮಾಜಿ ಸಚಿವ ಆತ್ಮಹತ್ಯೆ

ವಿಧಾನ ಪರಿಷತ್ ಚುನಾವಣೆ: ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

ವಿಧಾನ ಪರಿಷತ್ ಚುನಾವಣೆ: ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

19car

ನದಿಯಲ್ಲಿ ಬಿಎಂಡಬ್ಲ್ಯೂ ಕಾರು ಮುಳುಗಿಸಿದ ಮಾಲೀಕ: ವಿಚಾರಣೆಯಲ್ಲಿ ಅಚ್ಚರಿ ಮಾಹಿತಿ ಬಯಲು

RR-RCB

ರಾಯಲ್ ಕದನ: ಇಲ್ಲಿದೆ ಬೆಂಗಳೂರು-ರಾಜಸ್ಥಾನ ನಡುವಿನ ಸ್ವಾರಸ್ಯಕರ ಅಂಶಗಳುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijay’s bheema movie shooting

‘ಭೀಮ’ ಚಿತ್ರೀಕರಣದಲ್ಲಿ ವಿಜಯ್ ಬಿಝಿ

ಮೂರು ಆಯಾಮಗಳ ಕಥಾಹಂದರ ‘ಧೀರನ್’

ಮೂರು ಆಯಾಮಗಳ ಕಥಾಹಂದರ ‘ಧೀರನ್’

wheelchair romeo

ವೀಲ್‌ಚೇರ್‌ನಲ್ಲಿ ಹೊಸ ಪ್ರೇಮ ಪುರಾಣ: ವಿಭಿನ್ನ ಕಾನ್ಸೆಪ್ಟ್ ನ ಸಿನಿಮಾವಿದು..

Akshith shashikumar spoke about seethayanam

ರಗಡ್‌ ಲವರ್‌ ಬಾಯ್: ಚೊಚ್ಚಲ ಚಿತ್ರದ ಬಿಡುಗಡೆ ಖುಷಿಯಲ್ಲಿ ಅಕ್ಷಿತ್

sandalwood

ಸಿನಿ ಟ್ರಾಫಿಕ್‌ ಜೋರು; ಈ ವಾರ ತೆರೆಗೆ 9 ಚಿತ್ರಗಳು

MUST WATCH

udayavani youtube

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

udayavani youtube

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

udayavani youtube

ಒಂದು ಲಕ್ಷದ ಎಂಟು ವಡೆಗಳಿಂದ ಅಲಂಕೃತಗೊಂಡ ಮೈಸೂರಿನ ಶ್ರೀ ಅಂಜನೇಯ ಸ್ವಾಮಿ

ಹೊಸ ಸೇರ್ಪಡೆ

25

ಅಪನಂಬಿಕೆ-ಅತಿ ಕಾಳಜಿಯಿಂದ ಸ್ಕಿಜೋಫ್ರೇನಿಯಾ

pdo

ಬಡ್ತಿಗೆ ಒತ್ತಾಯಿಸಿ ಪಿಡಿಒಗಳಿಂದ ಮನವಿ ಸಲ್ಲಿಕೆ

24

ದೌರ್ಜನ್ಯ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 632 ಅಂಕ ಜಿಗಿತ, ಲಾಭ ಗಳಿಸಿದ ಷೇರು ಯಾವುದು…

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 632 ಅಂಕ ಜಿಗಿತ, ಮೇ.27ರಂದು ಲಾಭ ಗಳಿಸಿದ ಷೇರು ಯಾವುದು…

23

ಜನರ ಆಸಕ್ತಿ ಅನುಸಾರ ತರಬೇತಿ ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.