ವೀಲ್‌ಚೇರ್‌ನಲ್ಲಿ ಒಂದು ವಿಭಿನ್ನ ಪ್ರೇಮಕಥೆ


Team Udayavani, Apr 14, 2021, 10:56 AM IST

ವೀಲ್‌ಚೇರ್‌ನಲ್ಲಿ ಒಂದು ವಿಭಿನ್ನ ಪ್ರೇಮಕಥೆ

ಇತ್ತೀಚೆಗಂತೂ ಕನ್ನಡ ಚಿತ್ರ ರಂಗದಲ್ಲಿ ಹೊಸಬರು ಹೊಸ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅದು ಕಥೆಯಿಂದ ಹಿಡಿದು ಮೇಕಿಂಗ್‌ವರೆಗೂ. ಈಗ ಅದೇ ರೀತಿ ಹೊಸಬರ ತಂಡ ಮಾಡಿದ ಸಿನಿಮಾದ ಟ್ರೇಲರ್‌ವೊಂದು ಗಮನ ಸೆಳೆಯುತ್ತಿದೆ. ಅದು “ವೀಲ್‌ಚೇರ್‌ ರೋಮಿಯೋ’.

ಹೌದು, ಹೀಗೊಂದು ಚಿತ್ರ ಸದ್ದಿಲ್ಲದೇ ಆರಂಭವಾಗಿ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಟ್ರೇಲರ್‌ ನೋಡಿದವರಿಗೆ ಚಿತ್ರದಲ್ಲಿ ನಿರ್ದೇಶಕರು ಹೊಸ ಬಗೆಯ ಕಥೆ ಹೇಳಲು ಹೊರಟಿರೋದು ಎದ್ದು ಕಾಣುತ್ತದೆ.

ವೀಲ್‌ಚೇರ್ ನಲ್ಲಿರುವ ವಿಕಲಚೇತನೊಬ್ಬನ ಆಸೆ ಒಂದು ಕಡೆಯಾದರೆ, ಅಂಧ ಯುವತಿಯೊಬ್ಬಳ ಕಥೆ ಈ ಚಿತ್ರದಲ್ಲಿ ಹೇಳಲಾಗಿದೆ. ನಟರಾಜ್‌ ಜಿ ಈ ಚಿತ್ರದ ನಿರ್ದೇಶಕರು.

ಚಿತ್ರದ ಬಗ್ಗೆ ಮಾತನಾಡುವ ಅವರು, “ಇದು ಕಾಮಿಡಿ ಹಾಗೂ ಎಮೋಶನ್‌ ಇರುವಂತಹ ಸಿನಿಮಾ. ಒಬ್ಬ ತಂದೆ ತನ್ನ ಮಗನ ಬಯಕೆಯನ್ನು ಈಡೇರಿಸಲು ಯೋಚನೆ ಮಾಡುವ ರೀತಿ ಹಾಗೂ ಅದಕ್ಕೆ ಆತ ಹುಡುಕುವ ಮಾರ್ಗವನ್ನು ಇಲ್ಲಿ ಹೇಳಲಾಗಿದೆ. ಇಡೀ ತಂಡದ ಪ್ರೋತ್ಸಾಹದಿಂದ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ’ ಎನ್ನುತ್ತಾರೆ.

ಚಿತ್ರದಲ್ಲಿ ರಾಮ್‌ ಚೇತನ್‌ ನಾಯಕರಾಗಿ ನಟಿಸಿದ್ದಾರೆ. ಮಯೂರಿ ಈ ಚಿತ್ರದ ನಾಯಕಿ. ಉಳಿದಂತೆ ಚಿತ್ರದಲ್ಲಿ ಸುಚೇಂದ್ರಾ ಪ್ರಸಾದ್‌, ರಂಗಾಯಣ ರಘು, ತಬಲಾ ನಾಣಿ, ಗಿರಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ಗುರು ಕಶ್ಯಪ್‌ ಸಂಭಾಷಣೆ, ಬಿ.ಜೆ.ಭರತ್‌ ಸಂಗೀತವಿದೆ. ಚಿತ್ರವನ್ನು ಟಿ.ವೆಂಕಟಾಚಲಯ್ಯ ಹಾಗೂ ಭಾರತಿ ವೆಂಕಟೇಶ್‌ ನಿರ್ಮಿಸಿದ್ದಾರೆ. ಚಿತ್ರ ಮೇನಲ್ಲಿ ತೆರೆ ಕಾಣಲಿದೆ.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.