ಇವರು ಯಾರು ಬಲ್ಲಿರೇನು..?


Team Udayavani, Nov 28, 2017, 11:07 AM IST

uppi.jpg

ಈ ಫೋಟೋ ನೋಡಿ, ಇದರಲ್ಲಿರುವ ಮಹಿಳೆ ಯಾರಿರಬಹುದು ಎಂದು ಹುಳ ಬಿಟ್ಕೊಂಡಿದ್ದೀರಾ? ಸ್ವಲ್ಪ ಜೂಮ್‌ ಮಾಡಿ ನೋಡಿ. ಚಿತ್ರದಲ್ಲಿ ಇರುವುದು ಯಾರು ಎಂದು ಗೊತ್ತಾಗುತ್ತದೆ. ಹಾಗೂ ಗೊತ್ತಾಗದಿದ್ದರೆ, ಉತ್ತರ ಹೇಳ್ಳೋಕೆ ನಾವಿದ್ದೀವಿ. ಗೊತ್ತಾಗದಿದ್ದರೆ ಇಲ್ಲಿ ಕೇಳಿ, ಈ ಫೋಟೋದಲ್ಲಿರುವವರು ನಟ ಉಪೇಂದ್ರ. ಇದು ಅವರೇ ಟ್ವೀಟ್‌ ಮಾಡಿಕೊಂಡಿರುವ ತಮ್ಮ ಹೊಸ ಚಿತ್ರದ ಫೋಟೋ.

ಹೌದು, ಇತ್ತೀಚಿನ ದಿನಗಳಲ್ಲಿ ಉಪೇಂದ್ರ ತಮ್ಮ ಟ್ವಿಟರ್‌ ಖಾತೆಯ ಮೂಲಕ ಪ್ರಜಾಕೀಯಕ್ಕೆ ಸಂಬಂಧಿಸಿದ ಹಲವು ವಿಷಯಗಳನ್ನು ಟ್ವೀಟ್‌ ಮಾಡುತ್ತಿದ್ದರು, ಹಲವು ವಿಷಯಗಳನ್ನು ಹಂಚಿಕೊಳ್ಳುತ್ತಿದ್ದರು. ಬಹಳ ದಿನಗಳ ನಂತರ ಸೋಮವಾರ, ಉಪೇಂದ್ರ ತಮ್ಮ ಹೊಸ ಚಿತ್ರದ ಈ ಫೋಟೋವನ್ನು ಎಲ್ಲರೊಂದಿಗೆ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಲೇಡಿ ಗೆಟಪ್‌ನಲ್ಲಿ ಉಪೇಂದ್ರ ಕಾಣಿಸಿಕೊಂಡಿದ್ದು,

ಮುಖ ಕಾಣಿಸಬಾರದು ಎಂದು ತಮ್ಮ ಮುಖವನ್ನು ಮುಚ್ಚಿಕೊಂಡಿದ್ದಾರೆ. ಆದರೆ, ಆ ಕಣ್ಣುಗಳನ್ನು ನೋಡಿದರೆ ಥಟ್ಟನೆ ಹೇಳಬಹುದು, ಇದು ಉಪೇಂದ್ರರ ಫೋಟೋ ಅಂತ. ಅಂದ ಹಾಗೆ, ಇದು ಉಪೇಂದ್ರ ಅಭಿನಯದ “ಹೋಮ್‌ ಮಿನಿಸ್ಟರ್‌’ ಚಿತ್ರದ ಫೋಟೋ. ಈ ಚಿತ್ರದಲ್ಲಿ ಉಪೇಂದ್ರ ಮತ್ತು ವೇದಿಕಾ ಜೊತೆಯಾಗಿ ನಟಿಸುತ್ತಿದ್ದು, ಚಿತ್ರವನ್ನು ಆಂಧ್ರದ ನಿರ್ಮಾಪಕರೊಬ್ಬರು ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

vasishta simha’s VIP movie

Vasishta Simha: ಫ‌ಸ್ಟ್‌ಲುಕ್‌ ನಲ್ಲಿ ‘ವಿಐಪಿ’ ಎಂಟ್ರಿ

MariGold: ಸಿನಿಮಾ ನೋಡಿ ನನ್ನ ಬೆನ್ನು ನಾನೇ ತಟ್ಟಿಕೊಂಡೆ…; ದಿಗಂತ್‌

MariGold ಸಿನಿಮಾ ನೋಡಿ ನನ್ನ ಬೆನ್ನು ನಾನೇ ತಟ್ಟಿಕೊಂಡೆ…; ದಿಗಂತ್‌

Ramya: ಉತ್ತರಕಾಂಡದಿಂದ ಹೊರನಡೆದ ರಮ್ಯಾ

Ramya: ಉತ್ತರಕಾಂಡದಿಂದ ಹೊರನಡೆದ ರಮ್ಯಾ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.