ಸೈರಾ ಟೀಸರ್‌ ಧ್ವನಿ ಯಾರದ್ದು?

ಯಶ್‌ ಬದಲು ಅಪರಿಚಿತ ವಾಯ್ಸ್

Team Udayavani, Aug 22, 2019, 3:02 AM IST

syera

ಮೆಗಾಸ್ಟಾರ್‌ ಚಿರಂಜೀವಿ ಮುಖ್ಯಭೂಮಿಕೆಯಲ್ಲಿರುವ “ಸೈರಾ ನರಸಿಂಹ ರೆಡ್ಡಿ’ ಚಿತ್ರ ಈಗಾಗಲೇ ಹವಾ ಸೃಷ್ಟಿಸಿದೆ. ಚಿರಂಜೀವಿ, ಅಮಿತಾಭ್‌ ಬಚ್ಚನ್‌, ಸುದೀಪ್‌ ಮುಖ್ಯಭೂಮಿಕೆಯಲ್ಲಿರುವ ಈ ಚಿತ್ರದ ಟೀಸರ್‌ ಈಗಾಗಲೇ ಬಿಡುಗಡೆಯಾಗಿದೆ. ಕನ್ನಡದಲ್ಲೂ ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ಆರಂಭದಲ್ಲಿ ಚಿತ್ರದ ಟೀಸರ್‌ಗೆ ಯಶ್‌ ಧ್ವನಿ ನೀಡಿದ್ದಾರೆನ್ನಲಾಗಿತ್ತು. ಹಾಗಾಗಿ, ಯಶ್‌ ಅಭಿಮಾನಿಗಳು ಕೂಡಾ ಟೀಸರ್‌ನಲ್ಲಿ ಯಶ್‌ ಧ್ವನಿ ಕೇಳಲು ಕಾತುರರಾಗಿದ್ದರು.

ಆದರೆ, ಟೀಸರ್‌ ಬಿಡುಗಡೆಯಾದ ಮೇಲೆ ಅಲ್ಲಿ ಯಶ್‌ ಧ್ವನಿ ಇಲ್ಲ.ಅಲ್ಲಿ ಬೇರೊಬ್ಬರು ಚಿತ್ರದ ಟೀಸರ್‌ಗೆ ಹಿನ್ನೆಲೆ ಧ್ವನಿ ನೀಡಿದ್ದಾರೆ. ಚಿತ್ರದ ಟೀಸರ್‌ ನೋಡಿ ಮೆಚ್ಚಿಕೊಂಡ ಅಭಿಮಾನಿಗಳು ಯಶ್‌ ಧ್ವನಿಯನ್ನು ಮಿಸ್‌ ಮಾಡಿಕೊಂಡಿದ್ದು ಸುಳ್ಳಲ್ಲ. ಇದರ ಜೊತೆಗೆ ಟೀಸರ್‌ಗೆ ಧ್ವನಿ ನೀಡಿದ ಆ ಅಪರಿಚಿತ ವ್ಯಕ್ತಿ ಯಾರೆಂಬ ಬಗ್ಗೆಯೂ ಸಿನಿಪ್ರಿಯರು ತಲೆಕೆಡಿಸಿಕೊಂಡಿದ್ದಾರೆ.

ಈ ಚಿತ್ರದಲ್ಲಿ ನಟ ಸುದೀಪ್‌ ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಮೂಲಕ ಸುದೀಪ್‌ ಮತ್ತೂಮ್ಮೆ ತೆಲುಗು ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಮಿಂಚಲಿದ್ದಾರೆ. ಈ ನಡುವೆಯೇ ಅವರ “ದಬಾಂಗ್‌-2′ ಚಿತ್ರ ಕೂಡಾ ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಿಗೂ ಡಬ್‌ ಆಗಲಿದೆ. ಇದಲ್ಲದೇ “ಪೈಲ್ವಾನ್‌’ ಕೂಡಾ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಮೂಲಕ ಸುದೀಪ್‌ ಎಲ್ಲಾ ಭಾಷೆಗಳಲ್ಲೂ ಮಿಂಚಲಿದ್ದಾರೆ.

ಟಾಪ್ ನ್ಯೂಸ್

ಸನ್‌ರೈಸರ್ ಹೈದರಾಬಾದ್‌ ವಿರುದ್ದ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ ಜಯ

ಸನ್‌ರೈಸರ್ ಹೈದರಾಬಾದ್‌ ವಿರುದ್ದ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ ಜಯ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಗೆ ಧನ್ಯವಾದ ಹೇಳಿದ ಲಂಕಾ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಗೆ ಧನ್ಯವಾದ ಹೇಳಿದ ಲಂಕಾ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

“ಅಭ್ಯುದಯಕ್ಕೆ ಸಾಧು, ಸಂತರು ಪ್ರೇರಣೆ’

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌

ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್‌ ರಾವ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಡ್ಡೀಸ್‌ ಸ್ಟೋರಿ! ಜೂ. 24ರಂದು ಕಿರಣ್‌ ರಾಜ್‌ ಅಭಿನಯದ ಚಿತ್ರ ತೆರೆಗೆ

ಬಡ್ಡೀಸ್‌ ಸ್ಟೋರಿ! ಜೂ. 24ರಂದು ಕಿರಣ್‌ ರಾಜ್‌ ಅಭಿನಯದ ಚಿತ್ರ ತೆರೆಗೆ

ಕಟ್ಟಿಂಗ್ ಶಾಪ್ ಚಿತ್ರವಿಮರ್ಶೆ: ಅಡ್ಡ ಕತ್ತರಿಯಲ್ಲಿ ‘ಸಂಕಲನ’ಕಾರನ ಜೀವನ ಚಿತ್ರಣ

ಕಟ್ಟಿಂಗ್ ಶಾಪ್ ಚಿತ್ರವಿಮರ್ಶೆ: ಅಡ್ಡ ಕತ್ತರಿಯಲ್ಲಿ ‘ಸಂಕಲನ’ಕಾರನ ಜೀವನ ಚಿತ್ರಣ

‘ಬಘೀರ’ನಿಗೆ ಮುಹೂರ್ತ; ಶ್ರೀಮುರಳಿ ನಟನೆ- ಹೊಂಬಾಳೆ ನಿರ್ಮಾಣ

‘ಬಘೀರ’ನಿಗೆ ಮುಹೂರ್ತ; ಶ್ರೀಮುರಳಿ ನಟನೆ- ಹೊಂಬಾಳೆ ನಿರ್ಮಾಣ

ಪುರೋಹಿತ್‌ ಪ್ರೇಮ ಪುರಾಣ ‘ಸಿಂಧೂರ’ ಕಾವ್ಯ

ಪುರೋಹಿತ್‌ ಪ್ರೇಮ ಪುರಾಣ ‘ಸಿಂಧೂರ’ ಕಾವ್ಯ

ಬೇಜಾರು ಮಾಡ್ಕೊಂಡ್ರು ಸಂಹಿತಾ!

ಬೇಜಾರು ಮಾಡ್ಕೊಂಡ್ರು ಸಂಹಿತಾ!

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

ಸನ್‌ರೈಸರ್ ಹೈದರಾಬಾದ್‌ ವಿರುದ್ದ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ ಜಯ

ಸನ್‌ರೈಸರ್ ಹೈದರಾಬಾದ್‌ ವಿರುದ್ದ ಪಂಜಾಬ್‌ ಕಿಂಗ್ಸ್‌ ಗೆ 5 ವಿಕೆಟ್‌ ಜಯ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಗೆ ಧನ್ಯವಾದ ಹೇಳಿದ ಲಂಕಾ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಗೆ ಧನ್ಯವಾದ ಹೇಳಿದ ಲಂಕಾ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಸಣ್ಣ ಸಾಧನೆಯಲ್ಲ, ಇದನ್ನು ಮುಂದುವರಿಸಿ: ಮೋದಿ

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.