“ಆರೆಂಜ್’ನಲ್ಲಿ ಗಣೇಶ್ ಖೈದಿಯಾಗಿದ್ದು ಯಾಕೆ ಗೊತ್ತಾ?: Watch
Team Udayavani, Sep 30, 2018, 2:46 PM IST
ಗೋಲ್ಡನ್ ಸ್ಟಾರ್ ಗಣೇಶ್ ಅವರ ಬಹುನಿರೀಕ್ಷಿತ “ಆರೆಂಜ್’ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಕತ್ ಸೌಂಡು ಮಾಡುತ್ತಿದೆ. ಸದ್ಯ ರಿವೀಲ್ ಆಗಿರುವ ಚಿತ್ರದ ಪೋಸ್ಟರ್ನಲ್ಲಿ ನಟ ಗಣೇಶ್ ಜೈಲಿನಲ್ಲಿ ಖೈದಿಯ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
“ಜೂಮ್’ ನಿರ್ದೇಶಕ ಪ್ರಶಾಂತ್ ರಾಜ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ಗಣೇಶ್ ಜೊತೆಗೆ ಇದು ಎರಡನೇ ಸಿನಿಮಾ. ಅಲ್ಲದೇ “ಜೂಮ್’ ಚಿತ್ರಕ್ಕೆ ಸಂಗೀತ ನೀಡಿದ್ದ ತಮನ್ ಅವರೇ ಈ ಚಿತ್ರಕ್ಕೆ ಮ್ಯೂಸಿಕ್ ಸಂಯೋಜಿಸಿದ್ದು. ನವೀನ್ ಅವರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
ಇನ್ನು ಚಿತ್ರದಲ್ಲಿ ಗಣೇಶ್ ಎದುರಿಗೆ “ರಾಜಕುಮಾರ’ ಚಿತ್ರದ ಪ್ರಿಯಾ ಆನಂದ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿಸಿರುವ “ಆರೆಂಜ್’ ಚಿತ್ರದ ಟ್ರೈಲರ್ ಸ್ವಲ್ಪ ದಿನಗಳಲ್ಲೇ ಬಿಡುಗಡೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ