Actor Darshan: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ: ನಟ ದರ್ಶನ್ಗೆ ಬಿಗ್ ರಿಲೀಫ್
Team Udayavani, Jan 21, 2024, 12:27 PM IST
ಬೆಂಗಳೂರು: ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ ಸಂಬಂಧ ನಟ ದರ್ಶನ್ಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು 150ಕ್ಕೂ ಹೆಚ್ಚು ಪುಟಗಳ ದೋಷಾರೋಪ ಪಟ್ಟಿಯನ್ನು ಕೋರ್ಟ್ಗೆ ಸಲ್ಲಿಸಿದ್ದಾರೆ.
ದೋಷಾರೋಪಪಟ್ಟಿಯಲ್ಲಿ ಪ್ರಮುಖವಾಗಿ “ಘಟನೆಗೂ ನಟ ದರ್ಶನ್ ಗೂ ಯಾವುದೇ ಸಂಬಂಧವಿಲ್ಲ. ಘಟನೆ ವೇಳೆ ದರ್ಶನ್ ಬೆಂಗಳೂರಿನಲ್ಲಿ ಇರಲಿಲ್ಲ. ಬೇರೆ ರಾಜ್ಯದಲ್ಲಿದ್ದರು. ಆದರಿಂದ ಇದೊಂದು ಭದ್ರತಾ ಲೋಪ’ ಎಂದು ಉಲ್ಲೇಖೀಸಿ ದರ್ಶನ್ ಮನೆ ಕೆಲಸಗಾರ ಆರೋಪಿ ಹೇಮಂತ್ ವಿರುದ್ಧ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಲಿಸಿದ್ದಾರೆ.
ಪ್ರಕರಣದ ಆರೋಪಿ ಹೇಮಂತ್, ನಟ ದರ್ಶನ್, ಸಂತ್ರಸ್ತೆ ಅಮಿತಾ ಜಿಂದಲ್ ಸೇರಿ ಹಲವರ ಹೇಳಿಕೆ ಯನ್ನು ದೋಷಾ ರೋಪ ಪಟ್ಟಿಯಲ್ಲಿ ದಾಖಲಿಸಿದ್ದಾರೆ. ಜತೆಗೆ 5ಕ್ಕೂ ಹೆಚ್ಚು ಮಂದಿಯನ್ನು ಸಾಕ್ಷಿಗಳಾಗಿ ಪರಿಗಣಿಸಿರುವ ಪೊಲೀಸರು, ಅವರ ಹೇಳಿಕೆಯನ್ನು ದೋಷಾರೋಪಪಟ್ಟಿಯಲ್ಲಿ ಉಲ್ಲೇಖೀಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ