ಯಶ್-ರಾಧಿಕ ಮಗುವಿನ ನಾಮಕರಣ: ಹೆಸರೇನು ಗೊತ್ತಾ ? ಸಮಾರಂಭದ ವಿಡಿಯೋ ಇಲ್ಲಿದೆ !
Team Udayavani, Sep 1, 2020, 12:48 PM IST
ಬೆಂಗಳೂರು: ಯಶ್ ಮತ್ತು ರಾಧಿಕ ಪಂಡಿತ್ ಮಗನ ಹೆಸರು ಕೊನೆಗೂ ಬಹಿರಂಗಗೊಂಡಿದ್ದು ಯಥರ್ವ್ ಯಶ್ ಎಂದು ನಾಮಕರಣ ಮಾಡಲಾಗಿದೆ.
ಇತ್ತೀಚಿಗೆ ಯಶ್ ಅವರ ಫಾರ್ಮ್ ಹೌಸ್ ನಲ್ಲಿ ಸರಳವಾಗಿ ನಾಮಕರಣ ಸಮಾರಂಭ ಆಯೋಜಿಸಲಾಗಿತ್ತು. ಈ ಕುರಿತ ವಿಡಿಯೋವೊಂದು ಯಶ್ ಮತ್ತು ರಾಧಿಕ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಬಹುದಿನಗಳ ಕುತೂಹಲಕ್ಕೆ ತೆರೆಬಿದ್ದಿದೆ.
ಯಥರ್ವ್ ಎಂದರೆ ಸಂಪೂರ್ಣ ಎಂದರ್ಥ. ‘ನಮ್ಮನ್ನು ಪೂರ್ಣಗೊಳಿಸಿದವನು ಈ ಕಂದಮ್ಮ’ ‘ರಾರಾಜಿಸುತ ಬದುಕು ಮಗನೇ. ಎಂದು ದಂಪತಿ ಬರೆದಕೊಂಡಿದ್ದಾರೆ. ಮಾತ್ರವಲ್ಲದೆ ನಮ್ಮ ಮಗನಿಗೆ ಹರಸಿ ಹಾರೈಸಿ ಎಂದು ಅಭಿಮಾನಿಗಳಲ್ಲಿ ಭಿನ್ನವಿಸಿಕೊಂಡಿದ್ದಾರೆ.
ಕೆಲವು ದಿನಗಳ ಹಿಂದಷ್ಟೆ ರಾಧಿಕ ಪಂಡಿತ್ ನಾಮಕರಣದ ಕುರಿತಾಗಿ ಮಾತನಾಡಿದ್ದರು. ಮತ್ತು ಸದ್ಯದಲ್ಲೇ ಹೆಸರನ್ನು ಅಧಿಕೃತವಾಗಿ ಹೇಳುವುದಾಗಿ ತಿಳಿಸಿದ್ದರು. ಅದರಂತೆ ಇಂದು ವಿಡಿಯೋವನ್ನು ಬಿಡುಗಡೆ ಮಾಡಿ ಬಹುದಿನಗಳ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು