ಜಾಲಿ ಮೂಡ್‌ನಲ್ಲಿ ಯಶ್
Team Udayavani, Jan 20, 2021, 4:07 PM IST
ಇತ್ತೀಚೆಗಷ್ಟೇ “ಕೆಜಿಎಫ್-2′ ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಿರುವ ನಟ ಯಶ್ ಈಗ ಜಾಲಿ ಮೂಡ್‌ಗೆ ಜಾರಿದ್ದಾರೆ. ಕಳೆದ ಒಂದೂವರೆ ವರ್ಷದಿಂದ “ಕೆಜಿಎಫ್-2′ ಔಟ್‌ಡೋರ್ ಶೂಟಿಂಗ್, ಅದಾದ ಬಳಿಕ ಕೋವಿಡ್ ಕಾರಣದಿಂದ ಯಶ್ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ಬಾರಿ ಸ್ವಲ್ಪ ಬಿಡುವು ಸಿಗುತ್ತಿದ್ದಂತೆ, ಯಶ್ ತಮ್ಮ ಕುಟುಂಬದೊಂದಿಗೆ ಮಾಲ್ಡೀವ್ಸ್‌ಗೆ ಹಾರಿದ್ದಾರೆ.
ಇನ್ನು ಮಾಲ್ಡೀವ್ಸ್ ಸುಂದರ ಕಡಲ ಕಿನಾರೆಯಲ್ಲಿ ಕುಟುಂಬದೊಂದಿಗೆ ಎಂಜಾಯ್ ಮಾಡುತ್ತಿರುವ ಫೋಟೋಗಳನ್ನು ಯಶ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಅಷ್ಟೇ ಅಲ್ಲದೆ, “ಭೂಮಿಮೇಲೆ ಸ್ವರ್ಗ ಯಾವುದಾದರೂ ಇದ್ದರೆ ಅದು ಮಾಲ್ಡೀವ್ಸ್ ಮಾತ್ರ’ ಎಂದು ಬರೆದುಕೊಂಡಿದ್ದಾರೆ. ಸದ್ಯ ಯಶ್ ತಮ್ಮ ಕುಟುಂಬದೊಂದಿಗೆ ಎಂಜಾಯ್ ಮಾಡುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾಗಳಲ್ಲಿ ಜೋರಾಗಿ ಹರಿದಾಡುತ್ತಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಜೂನಿಯರ್ ಮೇಲೆ ರ್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಅಮಾನತು
ಕಾರುಗಳ ಢಿಕ್ಕಿ : ಗುದ್ದಿದ ರಭಸಕ್ಕೆ ಕಳಚಿಹೋದ ಚಕ್ರ
ಮಂಗಳೂರು : ಗಡ್ಡ, ಮೀಸೆ ಬೋಳಿಸುವಂತೆ ರ್ಯಾಗಿಂಗ್ : ಆರೋಪಿಗಳ ಬಂಧನ
ಅಮೆರಿಕಾದ ಮೇಲೆ ಭಾರತೀಯ ಅಮೆರಿಕನ್ನರು ಹಿಡಿತ ಸಾಧಿಸುತ್ತಿದ್ದಾರೆ : ಬೈಡನ್ | Udayavani
ಹೊಸ ಸೇರ್ಪಡೆ
ದಿನೇಶ್ ಕಲ್ಲಹಳ್ಳಿ ದಿಢೀರ್ ಠಾಣೆಗೆ ಹಾಜರು : ವಿಚಾರಣೆ ವೇಳೆ ಸಂತ್ರಸ್ತೆಯ ಪರಿಚಯವಿಲ್ಲವೆಂದ
ಪಂಚ ಸಮರಕ್ಕೆ ಕಳೆ : ಪ. ಬಂಗಾಲದಲ್ಲಿ ಟಿಎಂಸಿಯಿಂದ 291 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಅಮೆರಿಕದಲ್ಲಿ ಭಾರತೀಯರ ಪಾರಮ್ಯ! ಅಧ್ಯಕ್ಷ ಜೋ ಬೈಡೆನ್ ಶ್ಲಾಘನೆ
ಬಾಲಚಂದ್ರ ಜಾರಕಿಹೊಳಿ ಪರ 20 ಶಾಸಕರು
ಗ್ರೇಟ್ ಗಾವಸ್ಕರ್ ಟೆಸ್ಟ್ 50 :Little Master ಟೆಸ್ಟ್ ಪ್ರವೇಶಕ್ಕೆ ತುಂಬಿತು 50 ವರ್ಷ