ದೂರದಿಂದಲೇ ಹುಟ್ಟು ಹಬ್ಬಕ್ಕೆ ಶುಭ ಹಾರೈಸಿ : ಅಭಿಮಾನಿಗಳಿಗೆ ಯಶ್ ಮನವಿ

Team Udayavani, Jan 6, 2021, 12:02 PM IST

ದೂರದಿಂದಲೇ ಹುಟ್ಟು ಹಬ್ಬಕ್ಕೆ ಶುಭ ಹಾರೈಸಿ : ಅಭಿಮಾನಿಗಳಿಗೆ ಯಶ್ ಮನವಿ

ನಟ ಯಶ್‌ ತಮ್ಮ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಿಗಳಲ್ಲಿ ಒಂದು ಮನವಿ ಮಾಡಿದ್ದಾರೆ. ಅದುದೂರದಿಂದಲೇ ತಮ್ಮ ಹುಟ್ಟುಹಬ್ಬ ಆಚರಿಸುವಂತೆ. ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಯಶ್‌, “ನನಗೆ ನಿಮ್ಮಆರೋಗ್ಯ, ನಿಮ್ಮಕುಟುಂಬದವರ ಆರೋಗ್ಯಹೆಚ್ಚು ಮುಖ್ಯ, ಹಾಗಾಗಿಈ ಬಾರಿ ಗುಂಪು ಗೂಡಿಹುಟ್ಟುಹಬ್ಬ ಆಚರಿಸುವ ಬದಲಿಗೆ, ತಾವುಗಳು ಎಲ್ಲಿ ಇರುತ್ತೀರೋ ಅಲ್ಲಿಂದಲೇ ಹುಟ್ಟುಹಬ್ಬಕ್ಕೆ ಶುಭ ಹಾರೈಸಿ, ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಕಳಿಸಿ’ ಎಂದಿದ್ದಾರೆ.

ಇದನ್ನೂ ಓದಿ : ನನ್ನ ಪಾತ್ರದ ನಡೆ ನಿಗೂಢ : ಕೆಜಿಎಫ್ 2 ಬಗ್ಗೆ ರವೀನಾ ಮಾತು

ಕೃತ್ತಿಕಾ ಒಲವೇ ಮ್ಯೂಸಿಕ್‌ ಆಲ್ಬಂ ರಿಲೀಸ್‌ :

ನಟಿ ಕೃತ್ತಿಕಾ ರವೀಂದ್ರ ಮತ್ತು ವರುಣ್‌ ಹೆಗಡೆ ಅಭಿನಯಿಸಿರುವ “ಒಲವೇ’ ರೊಮ್ಯಾಂಟಿಕ್‌ – ಲವ್‌ಮ್ಯೂಸಿಕ್‌ ಆಲ್ಬಂ ಹೊಸವರ್ಷದ ಆರಂಭದಲ್ಲಿ ಬಿಡುಗಡೆಯಾಗಿದೆ.

“ಸುಕೃಶಿ ಕ್ರಿಯೇಷನ್ಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ “ಒಲವೇ’ ಮ್ಯೂಸಿಕ್‌ ಆಲ್ಬಂಗೆ ಎಂ.ಎಸ್‌ ಶಿವಾನಿ ಅವರ ಪರಿಕಲ್ಪನೆ ಮತ್ತುನಿರ್ದೇಶನವಿದೆ. ಡಾ. ಸುಚೇತನ್‌ ರಂಗಸ್ವಾಮಿ “ಒಲವೇ’ಮ್ಯೂಸಿಕ್‌ ಆಲ್ಬಂಗೆ ಸಂಗೀತ ಸಂಯೋಜಿಸಿದ್ದಾರೆ. ಬೆಂಗಳೂರು ಸುತ್ತಮುತ್ತ ಇದರ ಚಿತ್ರೀಕರಣ ನಡೆಸಲಾಗಿದ್ದು ಕಾರ್ತಿಕ್‌ ಹಾಗೂ ನವೀನ್‌ಛಾಯಾಗ್ರಹಣವಿದೆ. “ಕೆ.ಜಿ.ಎಫ್’ ಖ್ಯಾತಿಯ ಶ್ರೀಕಾಂತ್‌ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. “ಆನಂದ್‌ಆಡಿಯೋ’ ಯೂ-ಟ್ಯೂಬ್‌ ಚಾನೆಲ್‌ನಲ್ಲಿ “ಒಲವೇ’ಮ್ಯೂಸಿಕ್‌ ಆಲ್ಬಂ ಬಿಡುಗಡೆಯಾಗಿದ್ದು, ಸದ್ಯ ಸೋಶಿಯಲ್‌ ಮೀಡಿಯಾಗಳಿಗೆ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ರಾಧಾಕಲ್ಯಾಣ' ಖ್ಯಾತಿಯ ಕೃತ್ತಿಕಾ ರವೀಂದ್ರ ನಟನೆಯ 'ಒಲವೇ' ಆಲ್ಬಂ ಸಾಂಗ್ ಬಿಡುಗಡೆ |  Prajavani

ಟಾಪ್ ನ್ಯೂಸ್

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಫೈಜಾಬಾದ್ ರೈಲ್ವೆ ಜಂಕ್ಷನ್ ಹೆಸರು ಇನ್ಮುಂದೆ ಅಯೋಧ್ಯಾ ಕಂಟ್ಮೋನೆಂಟ್: ಸಿಎಂ ಯೋಗಿ

ಫೈಜಾಬಾದ್ ರೈಲ್ವೆ ಜಂಕ್ಷನ್ ಹೆಸರು ಇನ್ಮುಂದೆ ಅಯೋಧ್ಯಾ ಕಂಟ್ಮೋನೆಂಟ್: ಸಿಎಂ ಯೋಗಿ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

Untitled-1

ಹುಣಸೂರು: ಮುಂದುವರೆದ ಒಂಟಿ ಸಲಗದ ದಾಂಧಲೆ

22kubala

ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಬಿಜೆಪಿ ಆಡಳಿತದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಸಿದ್ದರಾಮಯ್ಯ

ಬಿಜೆಪಿ ಆಡಳಿತದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22kubala

ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ದೊಡ್ಡಬಳ್ಳಾಪುರ- ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗ

ದೊಡ್ಡಬಳ್ಳಾಪುರ: ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗಡೆ

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

MUST WATCH

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

udayavani youtube

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳ ಸ್ವಚ್ಛಂದ ವಿಹಾರ

udayavani youtube

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

udayavani youtube

ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ : ತಪ್ಪಿದ ಭಾರೀ ಅನಾಹುತ

ಹೊಸ ಸೇರ್ಪಡೆ

ಕವಿ ಅಜ್ಜೀಬಳಗೆ ಸಾಹಿತ್ಯ ಸಿಂಚನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

ಕವಿ ಅಜ್ಜೀಬಳಗೆ ಸಾಹಿತ್ಯ ಸಿಂಚನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

Apply for Taluk Rajyotsava Award

ತಾಲೂಕು ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸಿ

1-ttt

ತಿಪಟೂರು: ಸಿಡಿಲು ಬಡಿದು ಕುರಿಗಾಹಿ ದುರ್ಮರಣ, ಇನ್ನೋರ್ವ ಗಂಭೀರ

Display a Quiet Image at the State Festival

ರಾಜ್ಯೋತ್ಸವದಲ್ಲಿ ಸ್ತಬ್ಧ ಚಿತ್ರ ಪ್ರದರ್ಶಿಸಿ

ಐದು ಜನ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ

ಐದು ಜನ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.