ಶರ್ಟ್‌ಲೆಸ್‌ ಫೈಟ್‌ಗಾಗಿ ಯಶ್‌ ವರ್ಕೌಟ್‌!

ಸಂಜಯ್‌ದತ್‌ ಎದುರು ಭರ್ಜರಿ ಹೊಡೆದಾಟ

Team Udayavani, Sep 30, 2020, 3:49 PM IST

ಶರ್ಟ್‌ಲೆಸ್‌ ಫೈಟ್‌ಗಾಗಿ ಯಶ್‌ ವರ್ಕೌಟ್‌!

ನಟ‌ ರಾಕಿಂಗ್‌ ಸ್ಟಾರ್‌ ಯಶ್‌ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಈ ಹಿಂದಿಗಿಂತಲೂ ಸ್ವಲ್ಪ ಹೆಚ್ಚೇ ವರ್ಕೌಟ್‌ ಮಾಡಿ, ದೇಹ ದಂಡಿಸುತ್ತಿದ್ದಾರೆ.

ಸಹಜವಾಗಿ ಒಬ್ಬ ಸ್ಟಾರ್‌ ನಟ ತಮ್ಮ ಸಿನಿಮಾಕ್ಕಾಗಿ ವರ್ಕೌಟ್ ಫಿಟ್‌ ಆಗಿರುತ್ತಾರೆ. ಆದರೆ, ಯಶ್‌ ವರ್ಕೌಟ್‌ ಹಿಂದಿನ ಸೀಕ್ರೇಟ್‌ ಬೇರೆಯೇ ಇದೆ.ಅದು ಶರ್ಟ್‌ಲೆಸ್‌ ಫೈಟ್‌.  ಗಾಂಧಿ ನಗರದ ಮೂಲಗಳ ಪ್ರಕಾರಯಶ್‌ “ಕೆಜಿಎಫ್-2 ನಲ್ಲಿ ಬರುವ ಶೆರ್ಟ್ ಲೆಸ್ ಫೈಟ್ ಗಾಗಿ ಸಿದ್ಧತೆ ನಡೆಸುತ್ತಿದ್ದಾರೆ.

ಚಿತ್ರದಲ್ಲಿ ಹೀಗೊಂದು ಹೈವೋಲ್ಟೇಜ್ಫೈಟ್ ಇದ್ದು ಇದಕ್ಕಾಗಿ ಯಶ್ ಜಿಮ್ ನಲ್ಲಿ ಭರ್ಜರಿ ವರ್ಕೌಟ್ ಮಾಡುತ್ತಿದ್ದಾರೆ ಎನ್ನಲಾಗಿದೆ.ಚಿತ್ರದಲ್ಲಿ ಸಂಜಯ್ ದತ್ ಅಧೀರ ಪಾತ್ರ ಮಾಡುತ್ತಿದ್ದು. ಈಗಾಗಲೇ ಅವರ ಭಾಗದ ಚಿತ್ರೀಕರಣವಾಗಿದೆ. ಇನ್ನೊಂದಿಷ್ಟು ಚಿತ್ರೀಕರಣ ಬಾಕಿ ಇದೆ. ಈ ಚಿತ್ರದಲಿ  ಸಂಜಯ್ ದತ್ ಹಾಗೂ ಯಶ್ ಫೈಟ್ ಇದ್ದು ಇದರಲ್ಲಿ ಯಶ್ ಶೆರ್ಟ್ ಲೆಸ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.ಅದಕ್ಕಾಗಿ ದೇಹವನ್ನು ಕಟ್ಟುಮಸ್ತಾಗಿರಿಸಲು ಯಶ್ ವರ್ಕೌಟ್ ಮಾಡುತ್ತಿದ್ದಾರೆ.ಪ್ರಶಾಂತ್‌ ನೀಲ್‌ ನಿರ್ದೇಶನದ ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ಅಡಿ ವಿಜಯ್ ಕಿರಗಂದೂರು ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

ಫ‌ಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್

ಫ‌ಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್

ಅಸ್ಸಾಂ ಸಿಎಂಗೆ ಚುನಾವಣಾ ಆಯೋಗ ಎಚ್ಚರಿಕೆ

ಅಸ್ಸಾಂ ಸಿಎಂಗೆ ಚುನಾವಣಾ ಆಯೋಗ ಎಚ್ಚರಿಕೆ

ಸಿಎಂ ತೀರ್ಥಕ್ಷೇತ್ರಗಳ ಪಟ್ಟಿಗೆ “ಅಯೋಧ್ಯೆ’ ಸೇರ್ಪಡೆ

ಸಿಎಂ ತೀರ್ಥಕ್ಷೇತ್ರಗಳ ಪಟ್ಟಿಗೆ “ಅಯೋಧ್ಯೆ’ ಸೇರ್ಪಡೆ

ಮಹಿಳೆಯರು, ಸಾಮಾನ್ಯ ಜನರಿಗೆ ಸಣ್ಣ ಸಾಲ: ಶಾಸಕ ಕೆ.ರಘುಪತಿ ಭಟ್‌ ಸಲಹೆ

ಮಹಿಳೆಯರು, ಸಾಮಾನ್ಯ ಜನರಿಗೆ ಸಣ್ಣ ಸಾಲ : ಶಾಸಕ ಕೆ.ರಘುಪತಿ ಭಟ್‌ ಸಲಹೆ

ಎರಡಲ್ಲ, ನಾಲ್ಕು ನಿಮಿಷಗಳ ಬ್ರಷಿಂಗ್‌ ಬೇಕು!

ಎರಡಲ್ಲ, ನಾಲ್ಕು ನಿಮಿಷಗಳ ಬ್ರಷಿಂಗ್‌ ಬೇಕು!

ಇನ್ನು ಆರು ತಿಂಗಳಲ್ಲಿ ಅಮೆರಿಕಕ್ಕೆ ಐಎಸ್‌ಕೆಪಿ ದಾಳಿ?

ಇನ್ನು ಆರು ತಿಂಗಳಲ್ಲಿ ಅಮೆರಿಕಕ್ಕೆ ಐಎಸ್‌ಕೆಪಿ ದಾಳಿ?





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

111111111

ನವೆಂಬರ್ ನಲ್ಲಿ ತೆರೆಯ ಮೇಲೆ ಮೂಡಿ ಬರಲಿದೆ ‘ಟಾಮ್ ಅಂಡ್ ಜೆರ್ರಿ’

WS_Jazz 4

ಕನ್ನಡದಲ್ಲೇ ಮೊದಲ ಪ್ರಯೋಗ : ವಿಂಡೋಸೀಟ್ ನಲ್ಲಿ ಮೂಡಿ ಬಂತು ಜಾಝ್ ಸಾಂಗ್

mugilpete

ಸಂಬಂಧಗಳ ಸುತ್ತ ಮುಗಿಲ್‌ಪೇಟೆ

kannada news films

ಬಿಡುಗಡೆಗೆ ರೆಡಿಯಾಗಿವೆ ಸಾಲು ಸಾಲು ಸಿನಿಮಾಗಳು…

kotigobba 3

ಸಲಗ, ಕೋಟಿಗೊಬ್ಬ-3 ಸಕ್ಸಸ್‌ ಸಂಭ್ರಮ

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

ಫ‌ಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್

ಫ‌ಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್

ಅಸ್ಸಾಂ ಸಿಎಂಗೆ ಚುನಾವಣಾ ಆಯೋಗ ಎಚ್ಚರಿಕೆ

ಅಸ್ಸಾಂ ಸಿಎಂಗೆ ಚುನಾವಣಾ ಆಯೋಗ ಎಚ್ಚರಿಕೆ

ಸಿಎಂ ತೀರ್ಥಕ್ಷೇತ್ರಗಳ ಪಟ್ಟಿಗೆ “ಅಯೋಧ್ಯೆ’ ಸೇರ್ಪಡೆ

ಸಿಎಂ ತೀರ್ಥಕ್ಷೇತ್ರಗಳ ಪಟ್ಟಿಗೆ “ಅಯೋಧ್ಯೆ’ ಸೇರ್ಪಡೆ

ಮಹಿಳೆಯರು, ಸಾಮಾನ್ಯ ಜನರಿಗೆ ಸಣ್ಣ ಸಾಲ: ಶಾಸಕ ಕೆ.ರಘುಪತಿ ಭಟ್‌ ಸಲಹೆ

ಮಹಿಳೆಯರು, ಸಾಮಾನ್ಯ ಜನರಿಗೆ ಸಣ್ಣ ಸಾಲ : ಶಾಸಕ ಕೆ.ರಘುಪತಿ ಭಟ್‌ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.