Sandalwood: ಹೊಸಬರ ಚಿತ್ರ ‘ಎಣ್ಣೆ ಪಾರ್ಟಿ’

Team Udayavani, Jun 22, 2024, 5:13 PM IST

yenne party kannada movie

“ಎಣ್ಣೆ ಪಾರ್ಟಿ’ ಹೀಗೊಂದು ಸಿನಿಮಾ ಇತ್ತೀಚೆಗೆ ಸೆಟ್ಟೇರಿದೆ. ಕಾಮನ್‌ ಮ್ಯಾನ್‌ ಪ್ರೊಡಕ್ಷನ್‌ ಅಡಿಯಲ್ಲಿ ಪ್ರದೀಪ್‌ ಕುಮಾರ್‌.ಕೆ ನಿರ್ಮಾಣ ಮಾಡುತ್ತಿದ್ದಾರೆ. ಹಿಂದಿನ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ ಧನಂಜಯ್‌ ನಾಗರಾಜ್‌ ಕೆಲಸವನ್ನು ಮೆಚ್ಚಿದ ನಿರ್ದೇಶಕ ಭರತ್‌.ಎಲ್‌ ಈ ಬಾರಿ ತಮ್ಮೊಂದಿಗೆ ಆ್ಯಕ್ಷನ್‌ ಕಟ್‌ ಹೇಳಲು ಸೇರಿಸಿಕೊಂಡಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ತಂಡ, “ಪ್ರೀತಿ ಎನ್ನುವುದು ವಿಶ್ವದಾದ್ಯಂತ ಇರುತ್ತದೆ. ನಾಲ್ಕು ಯುವ ಜೋಡಿಗಳ ಸುತ್ತ ಕಥೆಯು ಸಾಗುತ್ತದೆ. ಶ್ರೀಮಂತರು, ಬಡವರು ಎಣ್ಣೆಯನ್ನು ಕುಡಿತಾರೆ. ಆದರೆ ಒಳಗಡೆ ಹೋದಾಗ ಅವರುಗಳು ಯಾವ ರೀತಿ ವರ್ತಿಸುತ್ತಾರೆ. ಕುಡಿತ ಒಳ್ಳೇದು, ಕೆಟ್ಟದು ಅಂತ ವಿಶ್ಲೇಷಿಸದೆ, ಮಿತಿಯೊಳಗೆ ಸೇವಿಸಿದರೆ ಅನಾಹುತ ಸಂಭವಿಸುದಿಲ್ಲ. ಮೀರಿದರೆ ಏನಾಗುತ್ತದೆ ಎನ್ನುವಂತಹ ಅಂಶಗಳನ್ನು ಹೆಕ್ಕಿಕೊಂಡು ಮನರಂಜನೆ, ಹಾಸ್ಯ, ಥ್ರಿಲ್ಲರ್‌ ರೂಪದಲ್ಲಿ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ. ಕುಡಿಯೊದೇ ಜೀವನ ಅಂತ ಕೆಲವರ ನಂಬಿಕೆ. ಕುಡಿತದಲ್ಲಿ ಬದುಕು ಇರುತ್ತದೆ ಎಂಬ ಸಂದೇಶವನ್ನು ಹೇಳಲಾಗುತ್ತಿದೆ. ಶೀರ್ಷಿಕೆ ಇಟ್ಟುಕೊಂಡು ಅದಕ್ಕೆ ಹೊಂದುವಂತಹ ಕಥೆಯನ್ನು ಸಿದ್ಧಪಡಿಸಲಾಗಿದೆಯಂತೆ.

ಹೊಸ ಪ್ರತಿಭೆಗಳಾದ ಶೋಭನ್‌, ಸಂತೋಷ್‌, ಪ್ರೀತಿ, ಮಂಜುಳಾ, ವರುಣ್‌, ಮಂಜು ಸುವರ್ಣ, ರಾಮು ಕೊನ್ನಾರ್‌, ಅಪ್ಪು ರಾಜ್, ರಶ್ಮಿ, ಗ್ರೀಷ್ಮಾ, ದಿವ್ಯಾ, ವೈಶಾಖ ಇನ್ನಿತರರು ತಾರಾಬಳಗದಲ್ಲಿ ಇದ್ದಾರೆ. ನಾಲ್ಕು ಎಣ್ಣೆ ಹಾಡುಗಳಿಗೆ ಆಕಾಶ್‌ ಪರ್ವ ಸಂಗೀತ, ರಾಜ್‌ ಕಾಂತ್‌ ಛಾಯಾಗ್ರಹಣ ಇರಲಿದೆ. ಬೆಂಗಳೂರು ಸುತ್ತಮುತ್ತ ಎರಡು ಹಂತದಲ್ಲಿ ಚಿತ್ರೀಕರಣ ನಡೆಸಲು ತಂಡವು ಯೋಜನೆ ರೂಪಿಸಿಕೊಂಡಿದೆ.

ಟಾಪ್ ನ್ಯೂಸ್

3-madikeri

Madikeri: ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾದ ಪತಿ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Video: ಮಕ್ಕಳು ತರಗತಿಯಲ್ಲಿ ಇದ್ದ ವೇಳೆಯೇ ಕುಸಿದು ಬಿದ್ದ ಗೋಡೆ… ವಿದ್ಯಾರ್ಥಿಗೆ ಗಾಯ

Wall Collapses: ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದು ಬಿದ್ದ ಗೋಡೆ.. ಭಯಾನಕ ವಿಡಿಯೋ ವೈರಲ್

Desi Swara: ಓಝೀ ಎಂಬ “ಗೂಳಿ’- ಜನರ ಮನಗೆದ್ದ ಕಾಮನ್‌ವೆಲ್ತ್‌ನ ಲೋಹದ ಪ್ರತಿಮೆ

Desi Swara: ಓಝೀ ಎಂಬ “ಗೂಳಿ’- ಜನರ ಮನಗೆದ್ದ ಕಾಮನ್‌ವೆಲ್ತ್‌ನ ಲೋಹದ ಪ್ರತಿಮೆ

hd-kumarswaamy

Hubli; ಜನಜೀವನ ಅಸ್ತವ್ಯಸ್ತಗೊಂಡರೂ ಸರ್ಕಾರಕ್ಕೆ ಕಾಳಜಿಯಿಲ್ಲ: ಕುಮಾರಸ್ವಾಮಿ

Bellary; CM Siddaramaiah left alone in Valmiki Corporation scam: Govind Karajola

Bellary; ವಾಲ್ಮೀಕಿ ನಿಗಮ ಹಗರಣದಿಂದ ಸಿಎಂ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ: ಕಾರಜೋಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

not-out

ನವತಂಡದ Not Out: ಥ್ರಿಲ್ಲರ್‌ ಹಾದಿಯಲ್ಲಿ ಅಜಯ್‌ ಹೆಜ್ಜೆ

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

hiranya kannada movie

Sandalwood; ಹಿರಣ್ಯ ಸುತ್ತಾಟ ಶುರು: ರಾಜವರ್ಧನ್‌ ಹೀರೋ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

3-madikeri

Madikeri: ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾದ ಪತಿ

Selling liquor online? Minister RB Thimmapura clarified

Liquor; ಆನ್‌ಲೈನ್‌ನಲ್ಲಿ‌ ಮದ್ಯ ಮಾರಾಟ? ಸ್ಪಷ್ಟನೆ ನೀಡಿದ ಸಚಿವ ಆರ್.ಬಿ ತಿಮ್ಮಾಪುರ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Video: ಮಕ್ಕಳು ತರಗತಿಯಲ್ಲಿ ಇದ್ದ ವೇಳೆಯೇ ಕುಸಿದು ಬಿದ್ದ ಗೋಡೆ… ವಿದ್ಯಾರ್ಥಿಗೆ ಗಾಯ

Wall Collapses: ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದು ಬಿದ್ದ ಗೋಡೆ.. ಭಯಾನಕ ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.