ಲಂಬೋದರದಲ್ಲಿ ಯುನಿಫಾರಂ ತೊಟ್ಟ ಯೋಗಿ


Team Udayavani, Jul 11, 2018, 11:05 AM IST

lambodhara.jpg

ನಾಯಕ ನಟರು ತಮ್ಮ ಪಾತ್ರಕ್ಕಾಗಿ ದೇಹವನ್ನು ಹಿಗ್ಗಿಸೋದು, ಕುಗ್ಗಿಸೋದು ಹೊಸದಲ್ಲ. ಪಾತ್ರಕ್ಕೆ ಹೊಂದಿಕೆಯಾಗಬೇಕೆಂಬ ಕಾರಣಕ್ಕೆ ಗೆಟಪ್‌ ಬದಲಾಯಿಸುತ್ತಲೇ ಇರುತ್ತಾರೆ. ಅನೇಕ ನಟರು ಸ್ಕೂಲ್‌ ಡೇಸ್‌ ಪಾತ್ರಕ್ಕೆ ತಕ್ಕಂತೆ ರೆಡಿಯಾಗಿದ್ದಾರೆ. ಕನ್ನಡದಲ್ಲೇ ಸಾಕಷ್ಟು ನಟರು ಶಾಲಾ ದಿನಗಳಲ್ಲಿನ ಪಾತ್ರಕ್ಕಾಗಿ ಗೆಟಪ್‌ ಬದಲಿಸಿ, ಪಾತ್ರಕ್ಕೆ ಹೊಂದಿಕೊಂಡಿದ್ದಾರೆ.

ಇತ್ತೀಚೆಗೆ “ರಾಜು ಕನ್ನಡ ಮೀಡಿಯಂ’ ಚಿತ್ರದಲ್ಲಿ ಗುರುನಂದನ್‌ ಕೂಡಾ ಸ್ಕೂಲ್‌ ಹುಡುಗನಾಗಿ ಕಾಣಿಸಿಕೊಂಡಿದ್ದರು. ಕಳೆದ ವಾರ ಬಿಡುಗಡೆಯಾದ “ಕನ್ನಕ್ಕಾಗಿ ಒಂದನ್ನು ಒತ್ತಿ’ ಚಿತ್ರದಲ್ಲಿ ಚಿಕ್ಕಣ್ಣ ಹೈಸ್ಕೂಲ್‌ ವಿದ್ಯಾರ್ಥಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನು, “ಪೊಗರು’ ಚಿತ್ರದಲ್ಲಿ ಧ್ರುವ ಸರ್ಜಾ ಕೂಡಾ ಸ್ಕೂಲ್‌ ಹುಡುಗನಾಗಿ ಕಾಣಿಸಿಕೊಳ್ಳಲಿದ್ದಾರೆ. ಈಗ ಯೋಗಿ ಸರದಿ. 

ಹೌದು, “ಲೂಸ್‌ಮಾದ’ ಯೋಗೇಶ್‌ ತಮ್ಮ ಹೊಸ ಚಿತ್ರದಲ್ಲಿ ಹೈಸ್ಕೂಲ್‌ ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಅದಕ್ಕಾಗಿ ಗಡ್ಡಮೀಸೆ ಬೋಳಿಸಿ ಪಾತ್ರಕ್ಕೆ ತಯಾರಾಗಿದ್ದಾರೆ. ಈಗಾಗಲೇ ಅದರ ಚಿತ್ರೀಕರಣ ಕೂಡಾ ಮುಗಿದು ಹೋಗಿದೆ. ಯಾವ ಚಿತ್ರದಲ್ಲಿ ಯೋಗಿ ಸ್ಕೂಲ್‌ ಹುಡುಗ ಎಂದು ನೀವು ಕೇಳಿದರೆ ಅದಕ್ಕೆ ಉತ್ತರ “ಲಂಬೋದರ’. ಇನ್ನು, ಯೋಗಿ, ಈ ಪಾತ್ರಕ್ಕಾಗಿ ಯೋಗಿ ಗಡ್ಡ-ಮೀಸೆ ಬೋಳಿಸಿ, ಯುನಿಫಾರಂ ಹಾಕಿ ನಿಂತಿದ್ದನ್ನು ನೋಡಿದ ಯೋಗಿ ಪತ್ನಿಗೆ ಅಚ್ಚರಿಯಾಗಿದೆ.

ಪಕ್ಕಾ ಸ್ಕೂಲ್‌ ಹುಡುಗನಂತೆ ಕಂಡ ಅವರನ್ನು ನೋಡಿ ಒಂದು ವಾರ ಸರಿಯಾಗಿ ಮಾತನಾಡಿಸಲೇ ಇಲ್ಲವಂತೆ. ಇನ್ನು, ಯೋಗಿ ಅಮ್ಮ ಕೂಡಾ ಮಗನನ್ನು ಬೇಜಾನ್‌ ರೇಗಿಸಿದ್ದಾರಂತೆ. ಕೃಷ್ಣರಾಜ್‌ ಈ ಸಿನಿಮಾದ ನಿರ್ದೇಶಕರು. ಪೋಲಿ ಬಿದ್ದಿರುವ ಮಧ್ಯಮ ವರ್ಗದ ಹುಡುಗನ ಸುತ್ತ ಈ ಕಥೆ ಸಾಗುತ್ತದೆ. ಜವಾಬ್ದಾರಿ ಇಲ್ಲದ ಆತನ ಜೀವನದಲ್ಲಿ ಬರುವ ಹುಡುಗಿ, ಹೇಗೆ ಆತನ ಬದಲಾವಣೆಗೆ ಕಾರಣಳಾಗುತ್ತಾಳೆಂಬ ಅಂಶವನ್ನು ಇಲ್ಲಿ ಹೇಳಲಾಗಿದೆಯಂತೆ.

ಟಾಪ್ ನ್ಯೂಸ್

1ra

ಗೋವಾದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ

Covid test

ಇಂದೂ ರಾಜ್ಯದಲ್ಲಿ 50  ಸಾವಿರದ ಸನಿಹದಲ್ಲಿ ಕೋವಿಡ್ ಕೇಸ್ : 22 ಸಾವು

1-fdsfsdf

35 ಯೂ ಟ್ಯೂಬ್ ಚಾನಲ್‌ಗಳನ್ನು ಬ್ಲಾಕ್ ಮಾಡಿದ ಭಾರತ ಸರಕಾರ

1-asfsd

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ : ನಾಚಿಕೆಗೇಡು ಎಂದ ಉತ್ಪಲ್

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ: ಸಚಿವ ಭಗವಂತ್ ಖೂಬಾ

congress

ವೀಕೆಂಡ್ ಕರ್ಫ್ಯೂ ವಾಪಸ್ : ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ

nirani

ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಟ ಭಯಂಕರನಿಗೆ ಸಿಎಂ ಬೊಮ್ಮಾಯಿ ಸಾಥ್‌

ನಟ ಭಯಂಕರನಿಗೆ ಸಿಎಂ ಬೊಮ್ಮಾಯಿ ಸಾಥ್‌

amazon prime video

ಪುನೀತ್‍ ರಾಜ್‍ಕುಮಾರ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಿದ ಅಮೆಜಾನ್‍ ಪ್ರೈಮ್‍

totapuri

ಜ.24ರಂದು ಜಗ್ಗೇಶ್ ನಟನೆಯ ತೋತಾಪುರಿ ಆಡಿಯೋ ಟೀಸರ್‌ ಬಿಡುಗಡೆ

ಸಿನಿಮಾ ನಟಿಯರ ಕಿರುತೆರೆ ನಂಟು: ಸೀರಿಯಲ್‌ ನಲ್ಲಿ ಹೊಸ ಮಿಂಚು

ಸಿನಿಮಾ ನಟಿಯರ ಕಿರುತೆರೆ ನಂಟು: ಸೀರಿಯಲ್‌ ನಲ್ಲಿ ಹೊಸ ಮಿಂಚು

ಪಪ್ಪೆಟ್ಸ್‌ ಮತ್ತು ದಿ ಕ್ರಿಟಿಕ್‌ ಕಿರುಚಿತ್ರ ಪ್ರಯೋಗ

ಪಪ್ಪೆಟ್ಸ್‌ ಮತ್ತು ದಿ ಕ್ರಿಟಿಕ್‌ ಕಿರುಚಿತ್ರ ಪ್ರಯೋಗ

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

arrested

ಮಂಗಳೂರು: ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ; ಇಬ್ಬರ ಬಂಧನ

1-rwr

ಭಟ್ಕಳ : ಕಂಟೈನರ್ ಗೆ ಹಿಂಬದಿಯಿಂದ ಢಿಕ್ಕಿಯಾದ ಅಂಬುಲೆನ್ಸ್ ;ರೋಗಿ ಪಾರು

ಎರತಯುಇಒಇಕಜಹಗ್

ಐತಿಹಾಸಿಕ ನೆಲೆಗಳ ಸಂರಕ್ಷ ಣೆ ಅಗತ್ಯ: ಎಡಿಸಿ ಬಾಲಕೃಷ್ಣ

eಟತಯುಯರಹ

ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

1ra

ಗೋವಾದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.