ಲೂಸ್ ಮಾದ ಯೋಗಿಯೊಂದಿಗೆ ಮತ್ತೊಮ್ಮೆ ನಟಿಸ್ತಾರಾ ಪುನೀತ್ ?


Team Udayavani, Nov 16, 2018, 2:24 PM IST

1.jpg

ಲೂಸ್ ಮಾದ ಯೋಗಿಯ  ಲಂಬೋದರ ಚಿತ್ರದ ” ಲಂಬೋದರ ಲೂಸ್ ಆದ ” ಹಾಡಿನ  ಬಿಡುಗಡೆ ಇತ್ತೀಚಿಗೆ ನಡೆಯಿತು. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಡು ಬಿಡುಗಡೆ ಮಾಡಿ ಯೋಗಿ ಮತ್ತು ಚಿತ್ರ ತಂಡಕ್ಕೆ ಶುಭ ಹಾರೈಸಿದರು. ಯೋಗಿ ನನ್ನ ಕುಟುಂಬ ಇದ್ದಂತೆ. ಅವನ ಜೊತೆ ಈಗಾಗಲೇ ಎರಡು ಚಿತ್ರ ಮಾಡಿದ್ದೇನೆ. ನಾವಿಬ್ಬರು ಒಟ್ಟಿಗೆ ನಟಿಸುವ ಅವಕಾಶ ಸಿಕ್ಕಿದರೆ ಖಂಡಿತ ನಟಿಸುತ್ತೇನೆ ಎಂದರು.  


ಲಂಬೋದರ ಚಿತ್ರದಲ್ಲಿ ಯೋಗಿಯ ಜೊತೆ ನಾಯಕಿಯಾಗಿ ಆಕಾಂಕ್ಷ ಗಾಂಧಿ ತೆರೆ ಹಂಚಿದ್ದಾರೆ . ಅಚ್ಚುತ್ ಕುಮಾರ್, ಧರ್ಮಣ್ಣ ಕಡೂರ್ ತಾರಾಬಲ ಈ ಚಿತ್ರಕ್ಕಿದೆ. 

ಲಂಬೋದರ ಚಿತ್ರಕ್ಕೆ ಕೆ.ಕೃಷ್ಣರಾಜ್ ಆಕ್ಷನ್ ಕಟ್ ಹೇಳಿದ್ದು, ರಾಘವೇಂದ್ರ ಭಟ್ ನಿರ್ಮಿಸಿದ್ದಾರೆ.  ಕಾರ್ತಿಕ್ ಶರ್ಮ ಮತ್ತು ಮಿಧುನ್ ಮುಕುಂದನ್ ಸಂಗೀತ ನೀಡಿದ್ದಾರೆ. 

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.