‘ಯುವರತ್ನ’ ಬುಕಿಂಗ್‌ ಜೋರು: ಏ.1 ಚಿತ್ರ ರಿಲೀಸ್‌


Team Udayavani, Mar 29, 2021, 8:41 AM IST

‘ಯುವರತ್ನ’ ಬುಕಿಂಗ್‌ ಜೋರು: ಏ.1 ಚಿತ್ರ ರಿಲೀಸ್‌

ಪುನೀತ್‌ ರಾಜ್‌ಕುಮಾರ್‌ ನಟನೆಯ “ಯುವರತ್ನ’ ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಚಿತ್ರ ಏ.01 ರಂದು ಬಿಡುಗಡೆಯಾಗುತ್ತಿದ್ದು, ಈಗಾಗಲೇ ಮುಂಗಡ ಬುಕಿಂಗ್‌ ಆರಂಭವಾಗಿದೆ.

ಈಗಾಗಲೇ ಬಹುತೇಕ ಶೋಗಳು ಹೌಸ್‌ ಫ‌ುಲ್‌ ಆಗುವ ಮೂಲಕ ಸಿನಿಮಾದ ಕ್ರೇಜ್‌ ಅನ್ನು ತೋರಿಸುತ್ತಿದೆ. 2019ರಲ್ಲಿ ಪುನೀತ್‌ ನಟನೆಯ “ನಟ ಸಾರ್ವಭೌಮ’ ಚಿತ್ರ ಬಿಡುಗಡೆಯಾದ ನಂತರ ಅವರು ನಾಯಕರಾಗಿರುವ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ. ಈಗ “ಯುವರತ್ನ’ ಬಿಡುಗಡೆಯ ಹಂತಕ್ಕೆ ಬಂದಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.

ಇದನ್ನೂ ಓದಿ:ಟೀ ಮಾರಿ ಕೋಟ್ಯಧಿಪತಿಯಾದ 22ರ ಯುವಕ : ಅರ್ಧಕ್ಕೆ ಶಿಕ್ಷಣ ಬಿಟ್ಟವ ಕುಬೇರನಾದ ರಿಯಲ್ ಕಹಾನಿ

ಈ ಚಿತ್ರ ವನ್ನು ಸಂತೋಷ್‌ ಆನಂದರಾಮ್‌ ನಿರ್ದೇಶಿಸಿದ್ದು, ಹೊಂಬಾಳೆ ಫಿಲಂಸ್‌ ನಿರ್ಮಿಸಿದೆ. ಈಗಾಗಲೇ ಈ ಕಾಂಬಿನೇಶನ್‌ ನಲ್ಲಿ ಬಂದ “ರಾಜ್‌ ಕುಮಾರ’ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿದೆ. ಈಗ ಮತ್ತೂಮ್ಮೆ ಕಾಂಬಿನೇಶನ್‌ ಚಿತ್ರ ಬರುತ್ತಿದೆ. ಈ ಬಗ್ಗೆ ಮಾತನಾಡುವ ಪುನೀತ್‌, “ಕಾಂಬಿನೇಷನ್‌ ಅನ್ನೋದಕ್ಕಿಂತ ನಿರ್ದೇಶಕ ಸಂತೋಷ್‌, “ಹೊಂಬಾಳೆ ಫಿಲಂಸ್‌’ ಜೊತೆಗೆ ಫ್ಯಾಮಿಲಿ ಥರದ ಒಂದು ಸಂಬಂಧ ಬೆಳೆದುಬಿಟ್ಟಿದೆ. “ಯುವರತ್ನ’ ಸಿನಿಮಾ ವ್ಯಾಲ್ಯೂ ಬಹಳ ಇಷ್ಟವಾಯಿತು. ಹಾಗಾಗಿ ಒಪ್ಪಿಕೊಂಡೆ’ ಎನ್ನುತ್ತಾರೆ.

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಿಟ್‌ ಆಗಿದ್ದು, ಟ್ರೇಲರ್‌ ದೊಡ್ಡ ಮಟ್ಟದಲ್ಲಿ ಅಭಿಮಾನಿಗಳ ಮನ ಗೆದ್ದಿದೆ. ಅದರಲ್ಲೂ ಟ್ರೇಲರ್‌ನಲ್ಲಿರುವ ಡೈಲಾಗ್‌ ಮಾಸ್‌ ಆಡಿಯನ್ಸ್‌ ಕ್ರೇಜ್‌ ಹೆಚ್ಚಿಸಿದೆ.

ಟಾಪ್ ನ್ಯೂಸ್

ಐಪಿಎಲ್‌ 2022: ಜಾಸ್‌ ಬಟ್ಲರ್‌ ಶತಕದ ಜೋಶ್‌; ಆರ್‌ಸಿಬಿ ಔಟ್‌

ಐಪಿಎಲ್‌ 2022: ಜಾಸ್‌ ಬಟ್ಲರ್‌ ಶತಕದ ಜೋಶ್‌; ಆರ್‌ಸಿಬಿ ಔಟ್‌

ಕೋವಿಡ್‌ ಲಸಿಕೆ ಪಡೆದ ತತ್‌ಕ್ಷಣ ಪ್ರಮಾಣಪತ್ರ: ಕೇಂದ್ರ ಸರಕಾರ

ಕೋವಿಡ್‌ ಲಸಿಕೆ ಪಡೆದ ತತ್‌ಕ್ಷಣ ಪ್ರಮಾಣಪತ್ರ: ಕೇಂದ್ರ ಸರಕಾರ

ನಾರಾವಿಯಲ್ಲಿ ಮುರಿದುಬಿತ್ತು ಅದ್ದೂರಿ ಮದುವೆ

ನಾರಾವಿಯಲ್ಲಿ ಮುರಿದುಬಿತ್ತು ಅದ್ದೂರಿ ಮದುವೆ

ಯುವತಿ ಆತ್ಮಹತ್ಯೆ ಪ್ರಕರಣ: ಆರೋಪಿ ಪತ್ತೆಗೆ 2 ತಂಡ

ಯುವತಿ ಆತ್ಮಹತ್ಯೆ ಪ್ರಕರಣ: ಆರೋಪಿ ಪತ್ತೆಗೆ 2 ತಂಡ

ಉದ್ಯಮಿ ಕಟ್ಟೆ ಭೋಜಣ್ಣ ಸಾವು ಪ್ರಕರಣ; ಆತ್ಮಹತ್ಯೆಗೆ ಪ್ರಚೋದನೆ: ಗಣೇಶ್‌ ಶೆಟ್ಟಿ ಬಂಧನ

ಉದ್ಯಮಿ ಕಟ್ಟೆ ಭೋಜಣ್ಣ ಸಾವು ಪ್ರಕರಣ; ಆತ್ಮಹತ್ಯೆಗೆ ಪ್ರಚೋದನೆ: ಗಣೇಶ್‌ ಶೆಟ್ಟಿ ಬಂಧನ

ನೆಲ್ಯಾಡಿ: ಕಾರು – ಟಿಪ್ಪರ್‌ ಢಿಕ್ಕಿ; ಓರ್ವ ಸಾವು

ನೆಲ್ಯಾಡಿ: ಕಾರು – ಟಿಪ್ಪರ್‌ ಢಿಕ್ಕಿ; ಓರ್ವ ಸಾವು

ಅತಿಕ್ರಮಣ ವಿರುದ್ಧ ಕಟ್ಟು ನಿಟ್ಟಿನ ಕ್ರಮ; ಅಧಿಕಾರಿಗಳಿಗೆ ಡಾ| ಕೆ.ವಿ. ರಾಜೇಂದ್ರ ಸೂಚನೆ

ಅತಿಕ್ರಮಣ ವಿರುದ್ಧ ಕಟ್ಟು ನಿಟ್ಟಿನ ಕ್ರಮ; ಅಧಿಕಾರಿಗಳಿಗೆ ಡಾ| ಕೆ.ವಿ. ರಾಜೇಂದ್ರ ಸೂಚನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijay’s bheema movie shooting

‘ಭೀಮ’ ಚಿತ್ರೀಕರಣದಲ್ಲಿ ವಿಜಯ್ ಬಿಝಿ

ಮೂರು ಆಯಾಮಗಳ ಕಥಾಹಂದರ ‘ಧೀರನ್’

ಮೂರು ಆಯಾಮಗಳ ಕಥಾಹಂದರ ‘ಧೀರನ್’

wheelchair romeo

ವೀಲ್‌ಚೇರ್‌ನಲ್ಲಿ ಹೊಸ ಪ್ರೇಮ ಪುರಾಣ: ವಿಭಿನ್ನ ಕಾನ್ಸೆಪ್ಟ್ ನ ಸಿನಿಮಾವಿದು..

Akshith shashikumar spoke about seethayanam

ರಗಡ್‌ ಲವರ್‌ ಬಾಯ್: ಚೊಚ್ಚಲ ಚಿತ್ರದ ಬಿಡುಗಡೆ ಖುಷಿಯಲ್ಲಿ ಅಕ್ಷಿತ್

sandalwood

ಸಿನಿ ಟ್ರಾಫಿಕ್‌ ಜೋರು; ಈ ವಾರ ತೆರೆಗೆ 9 ಚಿತ್ರಗಳು

MUST WATCH

udayavani youtube

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

udayavani youtube

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

udayavani youtube

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

ಹೊಸ ಸೇರ್ಪಡೆ

ಐಪಿಎಲ್‌ 2022: ಜಾಸ್‌ ಬಟ್ಲರ್‌ ಶತಕದ ಜೋಶ್‌; ಆರ್‌ಸಿಬಿ ಔಟ್‌

ಐಪಿಎಲ್‌ 2022: ಜಾಸ್‌ ಬಟ್ಲರ್‌ ಶತಕದ ಜೋಶ್‌; ಆರ್‌ಸಿಬಿ ಔಟ್‌

ಕೋವಿಡ್‌ ಲಸಿಕೆ ಪಡೆದ ತತ್‌ಕ್ಷಣ ಪ್ರಮಾಣಪತ್ರ: ಕೇಂದ್ರ ಸರಕಾರ

ಕೋವಿಡ್‌ ಲಸಿಕೆ ಪಡೆದ ತತ್‌ಕ್ಷಣ ಪ್ರಮಾಣಪತ್ರ: ಕೇಂದ್ರ ಸರಕಾರ

ನಾರಾವಿಯಲ್ಲಿ ಮುರಿದುಬಿತ್ತು ಅದ್ದೂರಿ ಮದುವೆ

ನಾರಾವಿಯಲ್ಲಿ ಮುರಿದುಬಿತ್ತು ಅದ್ದೂರಿ ಮದುವೆ

ಯುವತಿ ಆತ್ಮಹತ್ಯೆ ಪ್ರಕರಣ: ಆರೋಪಿ ಪತ್ತೆಗೆ 2 ತಂಡ

ಯುವತಿ ಆತ್ಮಹತ್ಯೆ ಪ್ರಕರಣ: ಆರೋಪಿ ಪತ್ತೆಗೆ 2 ತಂಡ

ಉದ್ಯಮಿ ಕಟ್ಟೆ ಭೋಜಣ್ಣ ಸಾವು ಪ್ರಕರಣ; ಆತ್ಮಹತ್ಯೆಗೆ ಪ್ರಚೋದನೆ: ಗಣೇಶ್‌ ಶೆಟ್ಟಿ ಬಂಧನ

ಉದ್ಯಮಿ ಕಟ್ಟೆ ಭೋಜಣ್ಣ ಸಾವು ಪ್ರಕರಣ; ಆತ್ಮಹತ್ಯೆಗೆ ಪ್ರಚೋದನೆ: ಗಣೇಶ್‌ ಶೆಟ್ಟಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.