ಹೊಸ ಚಿತ್ರಕ್ಕೆ ಝೈದ್ ಖಾನ್ ರೆಡಿ
Team Udayavani, May 13, 2023, 5:30 PM IST
“ಬನಾರಸ್’ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟಿರುವ ಝೈದ್ ಖಾನ್ ಈಗ ಎರಡನೇ ಸಿನಿಮಾಕ್ಕೆ ಅಣಿಯಾಗಿದ್ದಾರೆ. ಈಗಾಗಲೇ ಹೊಸ ಸಿನಿಮಾದ ಕಥೆ ಕೇಳಿ ಗ್ರೀನ್ ಸಿಗ್ನಲ್ ಕೊಟ್ಟಿರುವ ಝೈದ್ ಖಾನ್ ಶೀಘ್ರದಲ್ಲೇ ಚಿತ್ರೀಕರಣಕ್ಕೆ ಹೊರಡಲಿದ್ದಾರೆ.
ಅಂದಹಾಗೆ, ಝೈದ್ ನಟನೆಯ ಹೊಸ ಚಿತ್ರವನ್ನು ಪುನೀತ್ ರುದ್ರನಾಗ್ ನಿರ್ದೇಶಿಸಲಿದ್ದಾರೆ. ಈ ಹಿಂದೆ ಯುವರಾಜ್ಕುಮಾರ್ ಅವರಿಗಾಗಿ “ಯುವ ರಣಧೀರ ಕಂಠೀರವ’ ಎಂಬ ಸಿನಿಮಾವನ್ನು ಅನೌನ್ಸ್ ಮಾಡಿದ್ದರು. ಆ ಚಿತ್ರದ ಫಸ್ಟ್ಲುಕ್ ಕೂಡಾ ಬಿಡುಗಡೆಯಾಗಿತ್ತು. ಆದರೆ, ಕಾರಣಾಂತರಗಳಿಂದ ಆ ಚಿತ್ರ ಮುಂದುವರೆಯಲಿಲ್ಲ. ಈಗ ಝೈದ್ ಖಾನ್ಗೆ ಹೊಸ ಸಿನಿಮಾ ಮಾಡಲು ಮುಂದಾಗಿದ್ದಾರೆ.
ಅಂದಹಾಗೆ, ಝೈದ್ ಕೂಡಾ ಈ ಕಥೆ ಕೇಳಿ ಇಷ್ಟಪಟ್ಟಿದ್ದು, ಇದೊಂದು ಔಟ್ ಅಂಡ್ ಔಟ್ ಕಮರ್ಷಿಯಲ್ ಸಿನಿಮಾ ಆಗಿ ಎಲ್ಲರಿಗೂ ಇಷ್ಟವಾಗಲಿದೆ ಎಂಬ ನಂಬಿಕೆ ಝೈದ್ ಖಾನ್ ಅವರಿಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ