Sandalwood: ಸಚಿವ ಜಮೀರ್‌ ಪುತ್ರನ ಹೊಸ ಚಿತ್ರಕ್ಕೆ ಅನಿಲ್‌ ನಿರ್ದೇಶನ


Team Udayavani, Mar 13, 2024, 9:55 AM IST

Sandalwood: ಸಚಿವ ಜಮೀರ್‌ ಪುತ್ರನ ಹೊಸ ಚಿತ್ರಕ್ಕೆ ಅನಿಲ್‌ ನಿರ್ದೇಶನ

“ಬನಾರಸ್‌’ ಸಿನಿಮಾ ಮೂಲಕ ಭರವಸೆ ಮೂಡಿಸಿದ ನವನಟ ಝೈದ್‌ ಖಾನ್‌ ಈಗ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಈ ಚಿತ್ರವನ್ನು ಅನಿಲ್‌ ನಿರ್ದೇಶಿಸುತ್ತಿದ್ದಾರೆ.

ಬನಾರಸ್‌ ನಂತರ ಹಲವು ಕಥೆಗಳನ್ನು ಕೇಳುವ ಜೊತೆಗೆ ಹೊಸ ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸುತ್ತಿದ್ದ ಝೈದ್‌ ಈಗ ಮತ್ತೆ ಅಖಾಡಕ್ಕೆ ಇಳಿಯಲು ಅಣಿಯಾಗಿದ್ದಾರೆ.

“ದಿಲ್‌ವಾಲ’, “ರ್‍ಯಾಂಬೋ-2′ ಹಾಗೂ ಇತ್ತೀಚೆಗೆ ಚಿಕ್ಕಣ್ಣ ನಟನೆಯ “ಉಪಾಧ್ಯಕ್ಷ’ ಚಿತ್ರ ಮೂಲಕ ಮತ್ತೆ ಗೆಲುವಿನ ನಗೆ ಬೀರಿದ ಅನಿಲ್‌ ಈಗ ಝೈದ್‌ಗೆ ಹೊಸ ಸಿನಿಮಾ ಮಾಡುತ್ತಿದ್ದಾರೆ.

ಝೈದ್‌ ಅವರ ಮ್ಯಾನರಿಸಂ ಅನ್ನು ಗಮನದಲ್ಲಿಟ್ಟುಕೊಂಡೇ ಕಥೆ ಮಾಡಿದ್ದು, ಕ್ಲಾಸ್‌ ಹಾಗೂ ಮಾಸ್‌ಗೆ ಇಷ್ಟವಾಗುವಂತಹ ಸಿನಿಮಾವಾಗಲಿದೆ ಎಂಬ ಭರವಸೆ ತಂಡದ್ದು. ಹೊಸ ಚಿತ್ರದ ಮೂಲಕ ಝೈದ್‌ ಖಾನ್‌ “ಸ್ಟೈಲಿಶ್‌ ಸ್ಟಾರ್‌’ ಆಗಲಿದ್ದಾರೆ. ಕಥೆ ಹಾಗೂ ಪಾತ್ರ ಹಾಗೇ ಇರುವುದ ರಿಂದ ಮುಂದೆ “ಸ್ಟೈಲಿಶ್‌ ಸ್ಟಾರ್‌’ ಆಗಿ ಮಿಂಚಲಿದ್ದಾರೆ.

ಶೀಘ್ರದಲ್ಲೇ ಚಿತ್ರದ ಮುಹೂರ್ತ ನಡೆಯಲಿದ್ದು, ಅದಕ್ಕೂ ಮುನ್ನ ಟೀಸರ್‌, ಫೋಟೋಶೂಟ್‌ ಮೂಲಕ ಸಿನಿಮಾ ಪ್ರೇಮಿಗಳಿಗೆ ದರ್ಶನ ನೀಡಲಿದ್ದಾರೆ. ಹೆಸರಾಂತ ನಿರ್ಮಾಣ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ನುರಿತ ತಂತ್ರಜ್ಞರ ದೊಡ್ಡ ತಂಡವೇ ಈ ಚಿತ್ರದಲ್ಲಿರಲಿದೆ. ತಾಂತ್ರಿಕವರ್ಗ ಹಾಗೂ ತಾರಾಬಳಗದ ಕುರಿತು ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ನೀಡುವುದಾಗಿ ನಿರ್ದೇಶಕ ಅನಿಲ್‌ ಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.